• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಕೈ ಬಣ ಸೇರಲಿರುವ ಕೆ.ಪಿ. ನಂಜುಂಡಿ.

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಕೈ ಬಣ ಸೇರಲಿರುವ ಕೆ.ಪಿ. ನಂಜುಂಡಿ.
0
SHARES
237
VIEWS
Share on FacebookShare on Twitter

Hubballi: ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ನಡೆಯಲಿದ್ದು ಎಲ್ಲ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ತೊಡಗಿರುವ ಹೊತ್ತಿನಲ್ಲಿ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದೆ. ವಿಶ್ವಕರ್ಮ ಸಮುದಾಯದ ನಾಯಕ ಕೆ.ಪಿ‌. ನಂಜುಂಡಿ (KP Nanjundi) ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಲ್ಲಿನ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರ ನಿವಾಸಕ್ಕೆ ಆಗಮಿಸಿ ರಾಜೀನಾಮೆ‌ ಸಲ್ಲಿಸಿದ್ದಾರೆ. ಸ್ವಇಚ್ಛೆಯಿಂದ ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಕೆ.ಪಿ. ನಂಜುಂಡಿ (K P Nanjundi) ಹೇಳಿಕೆ ನೀಡಿದ್ದಾರೆ.

BJP

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (B S Yediyurappa) ಬಣದಲ್ಲಿ ಗುರುತಿಸಿಕೊಂಡಿದ್ದ ಕೆ.ಪಿ.ನಂಜುಂಡಿ ಇದೀಗ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದು ನಿಜಕ್ಕೂ ಆಶ್ಚರ್ಯ ಮೂಡಿಸಿದೆ.ನಿರ್ಲಕ್ಷ್ಯಕ್ಕೊಳಗಾದ‌ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ (BJP) ಬಂದೆ. ಆದರೆ, ಪಕ್ಷದ ಮುಖಂಡರು ಒಂದು ದಿನವೂ ಕಾಯಕ ಸಮಾಜದ ಬಗ್ಗೆ ಮಾತಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್‌ಸಿ (MLC) ಮಾಡಿ ಸುಮ್ಮನಾದರು, ಏನೂ ಜವಾಬ್ದಾರಿ ಕೊಡಲಿಲ್ಲ ಎಂದಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ (D K Shivakumar) ನನ್ನ ಮನೆಗೆ ಬಂದು ಹೋದ ನಂತರವೂ ಬಿಜೆಪಿಯವರು ಯಾರೊಬ್ಬರು ನನ್ನ ಮಾತನಾಡಿಸಿಲ್ಲ. ಯಾವ ನಿರೀಕ್ಷೆ ಇರಿಸಿಕೊಂಡು ಬಿಜೆಪಿಗೆ ಹೋಗಿದ್ದೇನೊ ಸಮಾಜ ಹಾಗೂ ಹಿಂದುಳಿದ ಸಮಾಜಗಳ ಹಿತ ದೃಷ್ಟಿಯಿಂದ ಅದು ಈಡೇರಲಿಲ್ಲ.ಬಿಜೆಪಿ ಅಧಿಕಾರದಲ್ಲಿದ್ದಾಗ ನನಗೆ ಸಚಿವ ಸ್ಥಾನ ನೀಡಬೇಕಿತ್ತು. ನನಗೆ ಅರ್ಹತೆ ಇತ್ತು. ಹಾಗಾಗಿ ಬುಧವಾರ ಬೆಳಗ್ಗೆ ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯ ನಡೆಯಲಿದೆ. ಡಿಸಿಎಂ (DCM) ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಆಗುವೆ ಎಂದು ತಿಳಿಸಿದ್ದಾರೆ.

Tags: D K ShivakumarHubballiK P NanjundiLok Sabha Election 2024

Related News

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್

September 5, 2026
ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ
ಪ್ರಮುಖ ಸುದ್ದಿ

ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ

September 5, 2026
ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್
ಪ್ರಮುಖ ಸುದ್ದಿ

ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್

September 5, 2026
ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು
ದೇಶ-ವಿದೇಶ

ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು

September 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.