• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಹೆಸರಲ್ಲಷ್ಟೇ ಜಾತ್ಯಾತೀತತೆ ಆಗಿರುವ ಪಕ್ಷ , ಮಾಡಿದ್ದೆಲ್ಲವೂ ಜಾತಿ ರಾಜಕಾರಣವೇ : ರಾಜ್ಯ ಬಿಜೆಪಿ ಲೇವಡಿ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಹೆಸರಲ್ಲಷ್ಟೇ ಜಾತ್ಯಾತೀತತೆ ಆಗಿರುವ ಪಕ್ಷ , ಮಾಡಿದ್ದೆಲ್ಲವೂ ಜಾತಿ ರಾಜಕಾರಣವೇ  : ರಾಜ್ಯ ಬಿಜೆಪಿ ಲೇವಡಿ
0
SHARES
23
VIEWS
Share on FacebookShare on Twitter

Karnataka: ಹೆಸರಲ್ಲಷ್ಟೇ ಜಾತ್ಯಾತೀತತೆ ಆಗಿರುವ ಪಕ್ಷ , ಮಾಡಿದ್ದೆಲ್ಲವೂ ಜಾತಿ ರಾಜಕಾರಣವೇ. ಕೇವಲ ಒಂದು ಸಮುದಾಯದವರನ್ನು (BJP mockery) ನೆಚ್ಚಿ ಬದುಕುತ್ತಿರುವ ಪಕ್ಷ , ಆ ಸಮುದಾಯದ ಉದ್ದಾರವನ್ನೂ ಕಡೆಗಣಿಸಿ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಿಳಿದು ಬಿಟ್ಟಿದೆ.

ಇಷ್ಟು ವರ್ಷಗಳ ಕಾಲ ಅಧಿಕಾರ ಕೊಟ್ಟ ಜನರಿಗೆ ತಿರುಗಿ ಕೊಟ್ಟಿದ್ದು ಮಾತ್ರ ಶೂನ್ಯ. ಮಾನ್ಯ ಕುಮಾರಸ್ವಾಮಿ (H.D Kumaraswamy) ಅವರು ಸಾರ್ವಜನಿಕವಾಗಿ ಕಣ್ಣೀರು ಸುರಿಸುವುದು ಕೇವಲ ಈ ಭಾಗದ ಜನರನ್ನು ಮೂರ್ಖರನ್ನಾಗಿಸಲು ಮಾಡುವ ತಂತ್ರ.

‘ಏನಾದರೂ ಮಾಡಿ ಅಧಿಕಾರ ಹಿಡಿಯಲೇಬೇಕು’ ಎನ್ನುವುದಷ್ಟೇ ಅವರ ಪಕ್ಷದ ಸಿದ್ಧಾಂತ ಎಂದು ರಾಜ್ಯ ಬಿಜೆಪಿ (BJP mockery), ಜೆಡಿಎಸ್‌ ಮತ್ತು ಕಾಂಗ್ರೆಸ್‌ ವಿರುದ್ದ ವಾಗ್ದಾಳಿ ನಡೆಸಿದೆ.

BJP mockery

ಈ ಕುರಿತು ಸರಣಿ ಟ್ವೀಟ್‌ (Twitter) ಮಾಡಿರುವ ರಾಜ್ಯ ಬಿಜೆಪಿ, ಹಳೆ ಮೈಸೂರು ಭಾಗದ ಜನರಿಗೆ ಬೇಕಿರೋದು ಅಭಿವೃದ್ಧಿಯ ರಾಜಕಾರಣ.

ಈ ಭಾಗದ ಜನರು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಆಷಾಢ ಭೂತಿತನವನ್ನು ಕಂಡು ಬದಲಾವಣೆಗೆ ತೆರೆದುಕೊಂಡಿದ್ದಾರೆ.

https://vijayatimes.com/rahul-gandhi-statement/

ಇದೆಲ್ಲದಕ್ಕೂ ಮಂಡ್ಯದಲ್ಲಿ ನಡೆಯುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ (Amit shah) ಅವರ ಕಾರ್ಯಕ್ರಮವೇ ಮುನ್ನುಡಿಯಾಗಲಿದೆ ಎಂದಿದೆ. ಇನ್ನೊಂದು ಟ್ವೀಟ್‌ನಲ್ಲಿ,

ಈಗ ಮತ್ತೆ ಸಿದ್ದರಾಮಯ್ಯನವರು (Siddaramaiah) ಓಡಲೆಂದು ನಮ್ಮ ಸರ್ಕಾರ ,ರಾಜ್ಯದಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಿಸುತ್ತಿದೆ.

ಇದನ್ನೂ ಓದಿ: https://vijayatimes.com/messi-gave-special-gift/

ಆದರೆ ಈಗ ಬನ್ನೂರು-ಮಳವಳ್ಳಿ ಮಾರ್ಗದಲ್ಲಿ ಓಡಲು ಕನಕಪುರದಲ್ಲಿ ಬಂಡೆ ಅಡ್ಡಲಾಗಿದೆ. ಸಿಎಂ ಆಗಿದ್ದಾಗ ನಿದ್ದೆ ಮಾಡಿ, ಈಗ ಚುನಾವಣೆಯೆಂದು ತಟ್ಟನೆ ಎಚ್ಚರಗೊಂಡು ಈ ಭಾಗದ ಬಗ್ಗೆ ಮಾತಾಡುತ್ತಿದ್ದಾರೆ.

2018ರ ಚುನಾವಣೆಯಲ್ಲಿ ಸೋಲು ಖಚಿತ ಎಂದು ಅರಿವಾದಾಗ ಮಾನ್ಯ ಸಿದ್ದರಾನಯ್ಯನವರು ತಮ್ಮನ್ನು ನಂಬಿದವರನ್ನು ಅನಾಥರನ್ನಾಗಿಸಿ ಬಾದಾಮಿಗೆ ಓಡಿಹೋದರು.

ಅಲ್ಲಿಂದ ಮತ್ತೆ ಇಲ್ಲಿಗೆ ಬರುವ ಯೋಚನೆ ಮಾಡುತ್ತಿದ್ದಾರೆ. ಆದರೆ ಒಡೆಯರ್ ಅವರಿಗೆ ಅಗೌರವದ ಏಕವಚನದ ಪದ ಬಳಸಿದವರನ್ನು ಈ ಭಾಗದ ಸುಸಂಸ್ಕೃತ ಜನರು ಶಾಶ್ವತವಾಗಿ ತಿರಸ್ಕರಿಸಿದ್ದಾರೆ ಎಂದಿದೆ.

BJP mockery

ಮತ್ತೊಂದು ಟ್ವೀಟ್‌ನಲ್ಲಿ, ಕಾಂಗ್ರೆಸ್(Congress) ಪಕ್ಷ ಈ ಭಾಗದ ಅಭಿವೃದ್ಧಿಗಾಗಿ ಏನೂ ಮಾಡಲಿಲ್ಲ. ಸ್ವತಃ ಮುಖ್ಯಮಂತ್ರಿಯಾಗಿದ್ದ ಈ ಭಾಗದವರಾದ ಸಿದ್ದರಾಮಯ್ಯನವರು ಕೂಡ ಅಭಿವೃದ್ಧಿ ಕಡೆಗಣಿಸಿ ಒಡೆದಾಳುವ ನೀತಿ ಅನುಸರಿಸಿ ಕೇವಲ ಓಟ್ ಬ್ಯಾಂಕ್ ರಾಜಕಾರಣಕ್ಕಿಳಿದುಬಿಟ್ಟರು.

ಆದರೆ ಜನ ಇದಾವುದನ್ನೂ ಮರೆಯದೇ ಕಳೆದ ಚುನಾವಣೆಯಲ್ಲಿ ಪಾಠ ಕಲಿಸಿದರು. ಕಾರ್ಯಕರ್ತರೇ ರಾಜಕೀಯ ಪಕ್ಷಗಳ ಬೆನ್ನೆಲುಬು.

ಆದರೆ, ಜೆಡಿಎಸ್(JDS) ಕಾರ್ಯಕರ್ತರನ್ನೇ ಕಡೆಗಣಿಸಿ ಕೇವಲ ತಮ್ಮ ಕುಟುಂಬದವರನ್ನೇ ಚುನಾವಣಾ ಅಭ್ಯರ್ಥಿಯನ್ನಾಗಿಸುತ್ತದೆ.

ಇದನ್ನೂ ಓದಿ: https://vijayatimes.com/weight-loss-tips/

ಇದಕ್ಕೆ ಸ್ವಂತ ಕಾರ್ಯಕರ್ತರನ್ನೇ ನಂಬದ ಹೆಚ್.ಡಿ.ರೇವಣ್ಣನವರ (HD Revanna) ಸಮಜಾಯಿಷಿ, ‘ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿದರೆ ಟೋಪಿ ಹಾಕಿ ಹೋಗ್ತಾರೆ’ ಅನ್ನೋದು.

ಕೇವಲ ಹಳೆ ಮೈಸೂರು ಭಾಗದ ಜನರಿಂದ ಬದುಕಿರುವ ಪಕ್ಷ ಅವರಿಗೇ ಇಂದು ದ್ರೋಹ ಬಗೆಯುತ್ತಿದೆ. ಜಿ. ಪಂ.ಯಿಂದ ಹಿಡಿದು ಸಂಸತ್ತಿನ ತನಕ ಹುದ್ದೆ ಹೊಂದಿರುವ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಮಾತ್ರ ಯಾವುದೇ ಹುದ್ದೆಯಿಲ್ಲ.

ಅಭಿವೃದ್ಧಿಯ ಹೆಸರಿನಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿ ಮಾಡಿದ್ದೆಲ್ಲಾ ಜನರ ಲೂಟಿ ಎಂದು ಟೀಕಿಸಿದೆ.

Tags: bjpCongressJDS

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.