• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಕಲಿ ಗಾಂಧಿ ಪರಿವಾರಕ್ಕಾದರೇ ‘ಅಧ್ಯಕ್ಷರ ನೇಮಕ’ ಇತರರಿಗಾದರೆ ‘ಚುನಾವಣೆ’ : ಬಿಜೆಪಿ

Mohan Shetty by Mohan Shetty
in ರಾಜಕೀಯ, ರಾಜ್ಯ
ನಕಲಿ ಗಾಂಧಿ ಪರಿವಾರಕ್ಕಾದರೇ ‘ಅಧ್ಯಕ್ಷರ ನೇಮಕ’ ಇತರರಿಗಾದರೆ ‘ಚುನಾವಣೆ’ : ಬಿಜೆಪಿ
0
SHARES
1
VIEWS
Share on FacebookShare on Twitter

Karnataka : 2000 ದಿಂದ 2022 ರವರೆಗಿನ ಸೋನಿಯಾ ಗಾಂಧಿ(Sonia Gandhi) ಅವಧಿಯಲ್ಲಿ ರಾಹುಲ್‌ ಗಾಂಧಿ(BJP Questions State Congress) ಚುನಾವಣೆಯಿಲ್ಲದೆ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು ಹೇಗೆ? ನಕಲಿ ಗಾಂಧಿ ಪರಿವಾರಕ್ಕಾದರೇ “ಅಧ್ಯಕ್ಷರ ನೇಮಕ” ಇತರರಿಗಾದರೆ “ಚುನಾವಣೆ”, ಇದು ನಿಮ್ಮ ನೀತಿಯೇ ಸಿದ್ದರಾಮಯ್ಯನವರೇ?(Siddaramaiah) ಎಂದು ರಾಜ್ಯ ಬಿಜೆಪಿ ಲೇವಡಿ ಮಾಡಿದೆ.

BJP

ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ರಾಜ್ಯ ಬಿಜೆಪಿ, ಬರೋಬ್ಬರಿ 22 ವರ್ಷಗಳ ಬಳಿಕ ಅಂದರೆ 2022 ರಲ್ಲಿ ಭಾರತೀಯರೊಬ್ಬರನ್ನು ಕಾಂಗ್ರೆಸ್‌ ತನ್ನ ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದೆ.

ಕಾಂಗ್ರೆಸ್‌ ಕೊನೆಯ ಎರಡು ಅಧ್ಯಕ್ಷರನ್ನು ಬದಲಾಯಿಸುವ ವೇಳೆಯೊಳಗೆ, ಬಿಜೆಪಿ ಪಕ್ಷದಲ್ಲಿ 10 ಅಧ್ಯಕ್ಷರು ಕಾರ್ಯ ನಿರ್ವಹಿಸಿದ್ದಾರೆ.

ಯಾವ ಪಕ್ಷದ ಆಂತರಿಕ ಪ್ರಜಾಪ್ರಭುತ್ವ(BJP Questions State Congress) ಹೆಚ್ಚಿದೆ?  1978 ರಿಂದ 1983 ರವರೆಗೆ ಇಂದಿರಾ ಗಾಂಧಿ ಅಧ್ಯಕ್ಷೆಯಾಗಿದ್ದು ಹೇಗೆ? ಸೋನಿಯಾ ಗಾಂಧಿ 1998ರಲ್ಲಿ ಅಧ್ಯಕ್ಷರಾಗಿದ್ದು ಸ್ವಯಂ ನೇಮಕಾತಿಯೋ? ಅಥವಾ ಚುನಾವಣೆ ಮೂಲಕವೋ? 2000 ದಿಂದ 2022 ರವರೆಗೆ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಚುನಾವಣೆ ನಡೆದಿಲ್ಲ.

ಅಂದರೆ 22 ವರ್ಷಗಳವರೆಗೆ ನಿಮ್ಮ ಆಂತರಿಕ ಪ್ರಜಾಪ್ರಭುತ್ವ ಎಲ್ಲಿತ್ತು? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ : https://vijayatimes.com/aimim-requests-to-celebrate/

ನೇತಾಜಿ ಮತ್ತು ಪುರುಷೋತ್ತಮ್‌ ಟಂಡನ್‌ ವಿರುದ್ಧ ತೆರೆಮರೆಯ ಕಸರತ್ತು ನಡೆಸಿ ಅವರನ್ನು ರಾಜಿನಾಮೆ(Resign) ಕೊಡಿಸುವಂತೆ ಮಾಡಿದ ನೆಹರೂ ಯಾವುದೇ ಚುನಾವಣೆಯಿಲ್ಲದೆ ಮೂರು ಬಾರಿ ಅಧ್ಯಕ್ಷರಾದರು.

ಆಗ ಕಾಂಗ್ರೆಸ್‌ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇರಲಿಲ್ಲವೇ ?

https://youtu.be/6n2d1sn1XlQ

ಕಾಂಗ್ರೆಸ್‌ ಸ್ಥಾಪನೆಯಾದ ಬರೋಬ್ಬರಿ 50ಕ್ಕೂ ಅಧಿಕ ವರ್ಷದ ಬಳಿಕ ಚುನಾವಣೆ ನಡೆದಿದ್ದೇಕೆ ಎನ್ನುವುದಕ್ಕೆ ನಿಮ್ಮಲ್ಲಿ ಉತ್ತರವಿದೆಯೇ? ಕಾಂಗ್ರೆಸ್ಸಿನ ಚುನಾಯಿತ ಮೊದಲ ಅಧ್ಯಕ್ಷ ನೇತಾಜಿಗೆ ನೆಹರೂ ಅವರು ಮಾನಸಿಕ ಹಿಂಸೆ ನೀಡಿದ್ದೇಕೆ ಎನ್ನುವುದಕ್ಕೆ ನಿಮ್ಮಲ್ಲಿ ಉತ್ತರವಿದೆಯೇ?

BJP Questions State Congress

ಬಿಜೆಪಿ ಪಕ್ಷದ ನೀತಿ ನಿಯಮದಂತೆ ರಾಷ್ಟ್ರೀಯ ಅಧ್ಯಕ್ಷರ ನೇಮಕ ನಡೆಯುತ್ತದೆ. ಜೆಡಿಎಸ್‌(JDS) ಪಕ್ಷದಿಂದ ವಲಸೆ ಬಂದ  ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ಸಿನ ಅಸಲಿ ಕಥೆ ತಿಳಿದಿದೆಯೇ? ಸುಮಾರು 137 ವರ್ಷ ಇತಿಹಾಸವಿರುವ ಕಾಂಗ್ರೆಸ್‌ ಪಕ್ಷದಲ್ಲಿ ಅಧ್ಯಕ್ಷೀಯ ಹುದ್ದೆಗೆ ಕೇವಲ 6 ಬಾರಿ ಮಾತ್ರ ಚುನಾವಣೆ ನಡೆದಿದ್ದೇಕೆ?  ಎಂದು ವ್ಯಂಗ್ಯವಾಡಿದೆ.

  • ಮಹೇಶ್.ಪಿ.ಎಚ್
Tags: bjpCongressKarnatakapoliticalpolitics

Related News

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 7, 2023
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?
ರಾಜ್ಯ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?

June 7, 2023
ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !
ರಾಜ್ಯ

ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !

June 7, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.