• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

SRK ತೆಗೆದು ಗಂಗೂಲಿಯನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿ ; ಮಮತಾ ಬ್ಯಾನರ್ಜಿಯ ಮನವಿಗೆ ತಿರುಗೇಟು ಕೊಟ್ಟ ಬಿಜೆಪಿ

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
SRK ತೆಗೆದು ಗಂಗೂಲಿಯನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿ ; ಮಮತಾ ಬ್ಯಾನರ್ಜಿಯ ಮನವಿಗೆ ತಿರುಗೇಟು ಕೊಟ್ಟ ಬಿಜೆಪಿ
0
SHARES
0
VIEWS
Share on FacebookShare on Twitter

West Bengal : ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (BJP Slams Mamata Statement) ಸೋಮವಾರ ಭಾರತ ಕ್ರಿಕಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿಯನ್ನು (Sourav Ganguly) ಬೆಂಬಲಿಸಿ ಮಾತನಾಡಿದ್ದಾರೆ.

cricket

ಸೌರವ್ ಗಂಗೂಲಿ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಕಳುಹಿಸುವಂತೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರಿಗೆ ಮನವಿ ಮಾಡಿದ್ದಾರೆ.

ಸೌರವ್ ಗಂಗೂಲಿ ಅವರ ಪರ ಬ್ಯಾಟ್ ಬೀಸಿದ ಮಮತಾ ಬ್ಯಾನರ್ಜಿಯ ಹೇಳಿಕೆ ಕಳೆದು (BJP Slams Mamata Statement) ಕೆಲವೇ ಗಂಟೆಗಳ ಬಳಿಕ,

https://vijayatimes.com/varanasi-court-over-carbon-dating/

ಬಿಜೆಪಿಯು ಟಿಎಂಸಿ ಪಕ್ಷದ ಹೇಳಿಕೆಯನ್ನು ಉದ್ದೇಶಿಸಿ, ರಾಜ್ಯದ ಬ್ರಾಂಡ್ ಅಂಬಾಸಿಡರ್ ಆಗಿ ಶಾರುಖ್ ಖಾನ್ ಅವರನ್ನು ತೆಗೆದುಹಾಕಿ ಮತ್ತು ಅವರ ಬದಲಿಗೆ ಗಂಗೂಲಿಯನ್ನು ಮೊದಲು ನೇಮಿಸುವಂತೆ ಹೇಳಿದೆ.

ಸೌರವ್ ಗಂಗೂಲಿ ಅವರನ್ನು ನವೆಂಬರ್ 19, 2019 ರಂದು BCCI ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಈ ವಾರದ ಆರಂಭದಲ್ಲಿ ದೆಹಲಿಯಲ್ಲಿ ನಡೆದ BCCI ಸ್ಟಾಲ್ವಾರ್ಟ್‌ಗಳ ಸಭೆಯ ನಂತರ, ಗಂಗೂಲಿ ಇನ್ನು ಮುಂದೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ಖಚಿತಪಡಿಸಲಾಯಿತು.

https://youtu.be/2gBpiqMiKks ರಸ್ತೆ ಕಾಣದ ಕ್ಷೇತ್ರ! ದಶಕಗಳಿಂದ ಅಭಿವೃದ್ಧಿ ಕಾಣದ ಯಶವಂತಪುರ ಕ್ಷೇತ್ರ.

1983ರ ವಿಶ್ವಕಪ್ ಚಾಂಪಿಯನ್ ತಂಡದ ಭಾಗವಾಗಿದ್ದ ರೋಜರ್ ಬಿನ್ನಿ ಗಂಗೂಲಿ ಸ್ಥಾನಕ್ಕೆ ಬರಲಿದ್ದಾರೆ ಎನ್ನಲಾಗಿದೆ. ಈ ನಿರ್ಧಾರವು ಟಿಎಂಸಿ ಮತ್ತು ಬಿಜೆಪಿ ನಡುವೆ ಮಾತಿನ ಸಮರವನ್ನು ಸೃಷ್ಟಿಸಿತು.

ಟಿಎಂಸಿ ಗಂಗೂಲಿಯನ್ನು ಗುರಿಯಾಗಿಸಿಕೊಂಡು ರಾಜಕೀಯ ಸೇಡು ತೀರಿಸಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ.

ಮಮತಾ ಬ್ಯಾನರ್ಜಿ ಅವರು ಶಾರುಖ್ ಖಾನ್ ಅವರನ್ನು ಪಶ್ಚಿಮ ಬಂಗಾಳದ ಬ್ರಾಂಡ್ ಅಂಬಾಸಿಡರ್ ಸ್ಥಾನದಿಂದ ತೆಗೆದು ಹಾಕಬೇಕು ಮತ್ತು ಸೌರವ್ ಗಂಗೂಲಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಬೇಕು.

ತಮ್ಮ ಹಿರಿಮೆಯನ್ನು ಅವರು ಏಕೆ ತಡವಾಗಿ ಅರಿತುಕೊಂಡಿದ್ದಾರೆ? ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಮಮತಾ ಬ್ಯಾನರ್ಜಿಯ ಮನವಿಯನ್ನು ಪ್ರತ್ಯೇಕವಾಗಿ ಉದ್ದೇಶಿಸಿ ಬಿಜೆಪಿಯ ಸುವೇಂದು ಅಧಿಕಾರಿ ಹೇಳಿದ್ದಾರೆ.

BJP Slams Mamata Statement

ಕ್ರಿಕೆಟ್ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸುವುದಿಲ್ಲ ಎಂಬುದನ್ನು ಅವರು ತಿಳಿದಿರಬೇಕು ಎಂದು ಹೇಳುವ ಮೂಲಕ ಬಿಜೆಪಿ ಟಿಎಂಸಿ ಹಾಗೂ ಮಮತಾ ಬ್ಯಾನರ್ಜಿ ಅವರ ವಿರುದ್ಧ ಮಾತಿನ ಚಾವಟಿ ಬೀಸಿದೆ.

ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಬಿಸಿಸಿಐ ಅಧ್ಯಕ್ಷರಾಗಿ ಎರಡನೇ ಅವಧಿಯಿಂದ ವಂಚಿತರಾಗಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದರು.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗಮನಹರಿಸಬೇಕು ಎಂದು ಹೇಳಿದ್ದಕ್ಕೆ ಬಿಜೆಪಿ ತಿರುಗೇಟು ನೀಡಿದೆ.

Tags: CricketganguliMamata Banerjeepolitics

Related News

 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ
ರಾಜಕೀಯ

 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ

February 2, 2023
100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023
ಹಳೇ ಮೈಸೂರು ಭಾಗದಲ್ಲಿ ಆಪರೇಷನ್‌ ಕಮಲ ; ಕೇಸರಿ ಪಡೆ ಸೇರಿದ ಜೆಡಿಎಸ್-ಕಾಂಗ್ರೆಸ್‌ ನಾಯಕರು
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಆಪರೇಷನ್‌ ಕಮಲ ; ಕೇಸರಿ ಪಡೆ ಸೇರಿದ ಜೆಡಿಎಸ್-ಕಾಂಗ್ರೆಸ್‌ ನಾಯಕರು

January 31, 2023
ನನ್ನನ್ನು ಪ್ರಧಾನಿ ಮಾಡಿದ್ರೂ ನಾನು ಇವರೊಂದಿಗೆ ಸೇರುವುದಿಲ್ಲ : ಸಿದ್ದರಾಮಯ್ಯ
ರಾಜಕೀಯ

ನನ್ನನ್ನು ಪ್ರಧಾನಿ ಮಾಡಿದ್ರೂ ನಾನು ಇವರೊಂದಿಗೆ ಸೇರುವುದಿಲ್ಲ : ಸಿದ್ದರಾಮಯ್ಯ

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.