• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಸಿದ್ದರಾಮಯ್ಯ ಸಂವಿಧಾನಕ್ಕೆ ಗೌರವ ನೀಡುತ್ತಿರುವ ಪರಿ ಇದು – ಬಿಜೆಪಿ ಲೇವಡಿ

Teju Srinivas by Teju Srinivas
in Vijaya Time, ಪ್ರಮುಖ ಸುದ್ದಿ, ರಾಜ್ಯ
ಸಿದ್ದರಾಮಯ್ಯ ಸಂವಿಧಾನಕ್ಕೆ ಗೌರವ ನೀಡುತ್ತಿರುವ ಪರಿ ಇದು – ಬಿಜೆಪಿ ಲೇವಡಿ
0
SHARES
103
VIEWS
Share on FacebookShare on Twitter

ಹಿಂದುಳಿದ ವರ್ಗಗಳನ್ನು ಹೀಯಾಳಿಸಿದ್ದಾರೆ ಎಂಬ ಕಾರಣಕ್ಕೆ ಘನ ನ್ಯಾಯಾಲಯವು ರಾಹುಲ್ ಗಾಂಧಿಗೆ (Rahul Gandhi) ಶಿಕ್ಷೆ ನೀಡಿದ್ದು, ಕಾನೂನಿನ ಪ್ರಕಾರ ಸಹಜವಾಗಿಯೇ ಅನರ್ಹಗೊಂಡಿದ್ದಾರೆ. ಆದರೇ, ನ್ಯಾಯಾಲಯದ ತೀರ್ಪಿನ ವಿರುದ್ಧ ಪ್ರತಿಭಟಿಸುತ್ತಿರುವ “ಕೈ” ಪಕ್ಷದವರು, ನ್ಯಾಯಾಂಗ ವ್ಯವಸ್ಥೆಯ ಸಾರ್ವಭೌಮತೆಗೆ ಧಕ್ಕೆ ತರುತ್ತಿದ್ದಾರೆ. ಸಂವಿಧಾನದ ರಕ್ಷಕರು ಎಂದು ಬಡಾಯಿಕೊಚ್ಚಿಕೊಳ್ಳುವ ಸಿದ್ದರಾಮಯ್ಯ (Siddaramaiah) & Co, ಈ ನೆಲದ ಕಾನೂನು & ಸಂವಿಧಾನಕ್ಕೆ ಗೌರವ ನೀಡುತ್ತಿರುವ ಪರಿ ಇದು. ನಿಜಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಈ ನೆಲದ ಕಾನೂನು & ಸಂವಿಧಾನದ ಬಗ್ಗೆ ಗೌರವವಿದ್ದರೇ, ರಾಹುಲ್ ವಿರುದ್ಧ ಪ್ರತಿಭಟನೆಗೆ ಇಳಿಯಬೇಕಿತ್ತು ಎಂದು ಬಿಜೆಪಿ ಟೀಕಿಸಿದೆ.

bjp

ಈ ಕುರಿತು ಸರಣಿ ಟ್ವೀಟ್ (Tweet) ಮಾಡಿರುವ ರಾಜ್ಯ ಬಿಜೆಪಿ, ಅನರ್ಹ ಸಂಸದ ರಾಹುಲ್ ಗಾಂಧಿಯ ಪರ ರಾಜ್ಯ ಎಟಿಎಂ ಸರ್ಕಾರ ನಾಯಕರು ಮೌನ ಪ್ರತಿಭಟನೆ ನಡೆಸಿದ್ದು ಒಂದು ಹಾಸ್ಯಾಸ್ಪದ ಸಂಗತಿ.ಜಾತಿನಿಂದನೆ ಅಪರಾಧವೇ, ಅದರಲ್ಲಿಯೂ ರಾಜಕೀಯ ದ್ವೇಷದಿಂದ ಭಾರತದ ಪ್ರಧಾನಿಯವರ ಜಾತಿಯನ್ನು ಸಾರ್ವಜನಿಕವಾಗಿ ಅವಹೇಳನ ಮಾಡಿದ್ದು ವಿದೇಶಿ ಕೈಗೊಂಬೆ ರಾಹುಲ್ ಗಾಂಧಿಯ ಅಪ್ರಬುದ್ಧತೆಗೆ ಮತ್ತು ಸಂವಿಧಾನ ವಿರೋಧಿ ಮಾನಸಿಕತೆಗೆ ಸಾಕ್ಷಿಯಾಗಿದೆ. ಇಂತಹ ಹೀನ ಮನಸ್ಥಿತಿಯುಳ್ಳ ರಾಹುಲ್ ಪರ ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ (Congress) ಪಕ್ಷದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ರಾಜ್ಯ ಬಿಜೆಪಿ ಲೇವಡಿ ಮಾಡಿದೆ.

ತನ್ನ ಸ್ವಾರ್ಥ ರಾಜಕಾರಣಕ್ಕಾಗಿ, ವಿದೇಶಗಳಿಗೆ ತೆರಳಿ ಭಾರತದ ಅಸ್ಮಿತೆಯನ್ನು ಕೆಣಕುವ ಹಾಗೂ ಭಾರತದ ಸಾರ್ವಭೌಮತ್ವವನ್ನು ವ್ಯಂಗ್ಯ ಮಾಡುವ ರಾಹುಲ್ರನ್ನು ಗಡಿಪಾರು ಮಾಡಿ ಎಂದು ಆಗ್ರಹಿಸಬೇಕಿತ್ತು. ಭಾರತದ ಅಸ್ಮಿತೆಯ ಪರಮವೈರಿ ಜಾರ್ಜ್ ಸೋರಸ್ ಸಂಗಡಿಗರ ಜೊತೆ ಜೊತೆಗೆ ಅಮೇರಿಕಾದಲ್ಲಿ ರಾಹುಲ್ ಭಾರತವನ್ನು ಅವಮಾನಿಸುತ್ತಾರೆ. ಅದೇ ರಾಹುಲ್ ಭಾರತದ ಪರಮವೈರಿ ಚೀನಾಕ್ಕೆ ಕದ್ದು ಮುಚ್ಚಿ ಭೇಟಿ ಮಾಡುತ್ತಾರೆ. ಇದೇ ರಾಹುಲ್ (Rahul) ಇಂಗ್ಲೆಂಡ್ಗೆ ಭೇಟಿ ನೀಡಿ, ಅಲ್ಲಿನ ಪ್ರಜೆಗಳನ್ನು, ಭಾರತದ ಆಂತರಿಕ ವ್ಯವಹಾರದಲ್ಲಿ ಮೂಗು ತೂರಿಸಿ ಎಂದು ಕರೆ ಕೊಡುತ್ತಾರೆ. ಕಾಂಗ್ರೆಸ್ ಇದರ ವಿರುದ್ಧ ಪ್ರತಿಭಟಿಸಲು ನಿಮಗೆ ಧೈರ್ಯವಿದೆಯೇ..? ಎಂದು ಪ್ರಶ್ನಿಸಿದೆ.

Tags: bjpCongressKarnatakapolitics

Related News

ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!
ದೇಶ-ವಿದೇಶ

ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!

October 3, 2023
ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್
ದೇಶ-ವಿದೇಶ

ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್

October 3, 2023
ಜಾತಿ ಗಣತಿ ಜಟಾಪಟಿ: ಬಿಹಾರ ಬಳಿಕ ಕರ್ನಾಟಕ ಸರದಿ, ಜಾತಿ ಗಣತಿ ಮಾಡುವುದರಿಂದ ಲಾಭ ಏನು?
ದೇಶ-ವಿದೇಶ

ಜಾತಿ ಗಣತಿ ಜಟಾಪಟಿ: ಬಿಹಾರ ಬಳಿಕ ಕರ್ನಾಟಕ ಸರದಿ, ಜಾತಿ ಗಣತಿ ಮಾಡುವುದರಿಂದ ಲಾಭ ಏನು?

October 3, 2023
2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!
ಪ್ರಮುಖ ಸುದ್ದಿ

2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!

October 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.