• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

`ಯಥಾ ರಾಜ ತಥಾ ಪ್ರಜಾ’ ; ಕಾಂಗ್ರೆಸ್ ಕಾರ್ಯಕರ್ತರ ವಿಡಿಯೋ ಕುರಿತು ಬಿಜೆಪಿ ವ್ಯಂಗ್ಯ!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
rahul gandhi
0
SHARES
0
VIEWS
Share on FacebookShare on Twitter

ನೇಪಾಳದ ನೈಟ್‌ಕ್ಲಬ್‌ನಲ್ಲಿ(NightClub) ಕಾಂಗ್ರೆಸ್(Congress) ನಾಯಕ ರಾಹುಲ್ ಗಾಂಧಿ(Rahul Gandhi) ತಮ್ಮ ಸ್ನೇಹಿತನ ಮದುವೆ ಸಲುವಾಗಿ ಕಾಣಸಿಕೊಂಡ ವೀಡಿಯೊವನ್ನು ಮುಂದಿಟ್ಟು ಕಾಲೆಳೆದ ಬಿಜೆಪಿ(BJP) ಪಕ್ಷ, ಈಗ ಕಾಂಗ್ರೆಸ್ ಕಾರ್ಯಕರ್ತರ ಪಬ್ ವಿಡಿಯೋ ಕುರಿತು ವ್ಯಂಗ್ಯ ಮಾಡಿದೆ.

CONGRESS

ಕೆಲವು ದಿನಗಳ ನಂತರ, ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿಯಿಂದ ಟೀಕೆಗೆ ಗುರಿಯಾಗಿದೆ. ಈ ಬಾರಿ ಕೇಸರಿ ಪಕ್ಷವು ನಾಗ್ಪುರದಲ್ಲಿ ಹಲವಾರು ಸಮಸ್ಯೆಗಳ ಬಗ್ಗೆ ಹೋರಾಟ ನಡೆಸುತ್ತಿರುವಾಗ, ಕಾಂಗ್ರೆಸ್ ಯುವ ಕಾರ್ಯಕರ್ತರು ಗಲಾಟೆ ಮಾಡುತ್ತಿದ್ದಾರೆ ಎಂದು ಹೇಳುವ ವೀಡಿಯೊವನ್ನು ಹಂಚಿಕೊಂಡಿದೆ. ಐಎನ್‌ಸಿ ಎಂದರೆ ‘ನಮಗೆ ಸಂಭ್ರಮಾಚರಣೆ ಮತ್ತು ಪಾರ್ಟಿ’ ಎಂಬ ಅರ್ಥ ಬಿಂಬವಾಗುತ್ತಿದೆ ಎಂದು ಬಿಜೆಪಿ ಹೇಳಿದೆ. ಈ ವಿಡಿಯೋವನ್ನು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“Training? Partying? camp” of new office bearers of Maharashtra Pradesh Youth Congress! Watch video & hear the songs!

Rahul in Nepal pub, junior netas in “party training” camp

Jaisa Neta vaise follower

Party पिट चुकी है लेकिन partying यूँही चालेगी!

Partying > party work pic.twitter.com/CxCU8ukNvq

— Shehzad Jai Hind (@Shehzad_Ind) May 12, 2022

ಮಹಾರಾಷ್ಟ್ರ ಪ್ರದೇಶ ಯುವ ಕಾಂಗ್ರೆಸ್‌ನ ಹೊಸ ಪದಾಧಿಕಾರಿಗಳ ತರಬೇತಿಯೋ? ಪಾರ್ಟಿಯೋ? ಏನು ಮಾಡುತ್ತಿದ್ದಾರೆ? ಪಬ್ ನಲ್ಲಿ ಹಾಕಿರುವ ಹಾಡಿನ ತಾಳಕ್ಕೆ ಕುಣಿಯುತ್ತಿರುವ ವೀಡಿಯೋ ನೋಡಿ, ಕಾಂಗ್ರೆಸ್ ಕಾರ್ಯಕರ್ತರು ಕೂಡ ಅವರ ನಾಯಕರಂತೆಯೇ, “ಯಥಾ ರಾಜ ತಥಾ ಪ್ರಜಾ” ಎಂದು ಹೇಳುವ ಮುಖೇನ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದೆ. ಶೆಹಜಾದ್ ಪೂನವಾಲಾ ಕಾಂಗ್ರೆಸ್ ಕಾರ್ಯಕರ್ತರು ಪಬ್ ನಲ್ಲಿ ಕುಣಿಯುತ್ತಿರುವ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Tags: bjpCongressIndiapoliticalpolitics

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.