• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಎಲ್ಲಾ ಹಿಂದೂ ದೇವಾಲಯಗಳನ್ನು ಆರ್‌ಎಸ್ಎಸ್ ಸುಪರ್ದಿಗೆ ಕೊಡ್ಬೇಕಾ ?– ಹೆಚ್‌.ಡಿ. ಕುಮಾರಸ್ವಾಮಿ

Preetham Kumar P by Preetham Kumar P
in ರಾಜ್ಯ
ಎಲ್ಲಾ ಹಿಂದೂ ದೇವಾಲಯಗಳನ್ನು ಆರ್‌ಎಸ್ಎಸ್ ಸುಪರ್ದಿಗೆ ಕೊಡ್ಬೇಕಾ ?– ಹೆಚ್‌.ಡಿ. ಕುಮಾರಸ್ವಾಮಿ
0
SHARES
0
VIEWS
Share on FacebookShare on Twitter

ಬೆಂಗಳೂರು ಅ 16 :  ಆರ್‌ಎಸ್‌ಎಸ್‌ ವಿರುದ್ಧ ಕಳೆದ ಕೆಲವು ದಿನಗಳಿಂದ ನಿರಂತರ ವಾಗ್ದಾಳಿ ನಡೆಸುತ್ತಿರುವ ಮಾಜಿ ಮುಖ್ಯಮಂತ್ರಿ, ಎಚ್ ಡಿ ಕುಮಾರಸ್ವಾಮಿ, ಸಂಘ ಪರಿವಾರದ ವಿರುದ್ಧ ಮತ್ತೊಮ್ಮೆ ಗುಡುಗಿದ್ದಾರೆ.

ಚನ್ನಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಎಲ್ಲಾ ಯೂನಿವರ್ಸಿಟಿಗಳಲ್ಲಿಯೂ RSS ಕಾರ್ಯಕರ್ತರನ್ನು ಸಿಂಡಿಕೇಟ್ ಸದಸ್ಯರನ್ನಾಗಿ ಮಾಡಿದ್ದಾರೆ. ಯಾವುದೇ ಕೆಲಸವಾಗಬೇಕು ಅಂದರೆ 1 ರಿಂದ 2 ಲಕ್ಷ ರೂಪಾಯಿ ಬೇಡಿಕೆ ಈಡುತ್ತಾರೆ ಎಂದು ಆರೋಪಿಸಿದ್ದಾರೆ.

ದೇವಾಲಯದ ನಿರ್ವಹಣಾ ಹಕ್ಕುಗಳನ್ನು ಹಿಂದೂಗಳಿಗೆ ನೀಡಬೇಕು ಮತ್ತು ಅದರ ಸಂಪತ್ತನ್ನು ಹಿಂದೂ ಸಮುದಾಯದ ಕಲ್ಯಾಣಕ್ಕಾಗಿ ಮಾತ್ರ ಬಳಸಬೇಕು ಎಂದು ವಿಜಯದಶಮಿ ದಿನ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು. ಈ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅವರಲ್ಲಿ ದೇಶ ಒಡೆಯುವ ಉದ್ದೇಶವಿದೆ. ದೇಶವನ್ನು ಇವರಿಗೆ ನಾವು ಗುತ್ತಿಗೆ ಕೊಟ್ಟಿದ್ದೀವಾ? ಎಂದು ಪ್ರಶ್ನಿಸಿ ಹರಿಹಾಯ್ದಿದ್ದಾರೆ.

ಎಲ್ಲಾ ಹಿಂದೂ ದೇವಾಲಯಗಳನ್ನು ಇವರ ಸುಪರ್ದಿಗೆ ಕೊಡಬೇಕಂತೆ, ಇವರ ಅಕೌಂಟ್ ಎಲ್ಲಿಟ್ಟಿದ್ದಾರೆ? 1989 – 1991 ರವರೆಗೆ ಅಡ್ವಾನಿಯವರು ರಥಯಾತ್ರೆ ಮಾಡಿದ್ರಲ್ಲ. ಇಟ್ಟಿಗೆ, ಹಣ ಸಂಗ್ರಹ ಮಾಡಿದ್ರಲ್ಲ. ಅದರ ಬಗ್ಗೆ ಮಾಹಿತಿ ಎಲ್ಲಿದೆ? ಅವರು ಸಂಗ್ರಹಿಸಿದ ಹಣ ಎಷ್ಟು, ಅದಕ್ಕಾದ ಬಡ್ಡಿ ಎಷ್ಟು? ಎಲ್ಲಿದೆ ಆ ಹಣ. ಈಗ ಸಹ ರಾಮಮಂದಿರ ನಿರ್ಮಾಣಕ್ಕೆ ಜನರಿಂದ ಹಣ ಸಂಗ್ರಹ ಮಾಡಿದ್ದಾರೆ. ಅದರ ಲೆಕ್ಕ ಎಲ್ಲಿದೆ? ಎಂದು ಪ್ರಶ್ನಿಸಿದರು. ರಾಮಮಂದಿರ ನಿರ್ಮಾಣದ ಹಣದ ವಿಚಾರದಲ್ಲಿ 200% ಲೋಪ ಆಗಿದೆ. ರಾಮನ ಹೆಸರಿನಲ್ಲಿ ಆಗಿರುವ ದುರುಪಯೋಗದ ಬಗ್ಗೆ ನಾನು ಹೇಳಿದ್ದೇನೆ ಎಂದು ತಿಳಿಸಿದರು

Tags: ["bjp""Congress Party "JDS""JDS Karnataka""RSS affiliate""RSS"

Related News

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ
ದೇಶ-ವಿದೇಶ

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ

November 10, 2025
ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ
ರಾಜ್ಯ

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ

November 8, 2025
ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ

November 8, 2025
ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಪ್ರಮುಖ ಸುದ್ದಿ

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

November 8, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.