• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೆಂಪೇಗೌಡ ಏರ್ಪೋರ್ಟ್ ಟರ್ಮಿನಲ್-2 ಅನ್ನು “ಟರ್ಮಿನಲ್ ಇನ್ ದಿ ಗಾರ್ಡನ್” ಎಂದು ಕರೆಯಲು ನಿರ್ಧಾರ

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಕೆಂಪೇಗೌಡ ಏರ್ಪೋರ್ಟ್ ಟರ್ಮಿನಲ್-2 ಅನ್ನು “ಟರ್ಮಿನಲ್ ಇನ್ ದಿ ಗಾರ್ಡನ್” ಎಂದು ಕರೆಯಲು ನಿರ್ಧಾರ
0
SHARES
149
VIEWS
Share on FacebookShare on Twitter

Bengaluru: ಬಹು ನಿರೀಕ್ಷಿತ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಬೆಂಗಳೂರಿನ ಕೆಂಪೇಗೌಡ (BLR Airport terminal 2) ವಿಮಾನ ನಿಲ್ದಾಣದಲ್ಲಿರುವ

#KempegowdaInternationalAirportBengaluru ಟರ್ಮಿನಲ್‌-2 ನಲ್ಲಿ ಇನ್ಮುಂದೆ ಸಂಪೂರ್ಣ ಅಂತಾರಾಷ್ಟ್ರೀಯ ವಿಮಾನ ಸೇವೆಗೆ ಮೀಸಲಿಡಲಾಗಿದ್ದು, ಇಂದಿನಿಂದ (ಸೆ. ೧೨)

ಅಧಿಕೃತವಾಗಿ ಟರ್ಮಿನಲ್‌-2ನಿಂದ ವಿಮಾನಗಳು ಹಾರಾಟವಾಗಲಿದೆ. ಆಗಮನ ಮತ್ತು ನಿರ್ಗಮನ ಕಾರ್ಯಾಚರಣೆಯೂ ಟರ್ಮಿನಲ್‌-2 (Terminal-2) ನಿಂದಲೆ ನಡೆಯಲಿದ್ದು,

ಇನ್ನು ಟರ್ಮಿನಲ್‌-2ನ ವಿಶೇಷತೆಗಳೇನು? ಏನೆಲ್ಲಾ ಸೌಲಭ್ಯಗಳನ್ನು ಹೊಂದಿದೆ (BLR Airport terminal 2) ಎನ್ನುವ ಸಂಕ್ಷಿಪ್ತ ವಿವರ ತಿಳಿಯೋಣ.

BLR Airport terminal 2

ಕೆಂಪೇಗೌಡ ವಿಮಾನ ನಿಲ್ದಾಣದ @BLRAirport ಎಂ.ಡಿ ಹರಿಮಾರನ್ (Harimaran) ಅವರು ಇಂದಿನಿಂದ (ಸೆಪ್ಟೆಂಬರ್ 12) ಟರ್ಮಿನಲ್-2ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ

ಚಾಲನೆನೀಡಲಿದ್ದು, ಬೆಳಗ್ಗೆ 10.45ಕ್ಕೆ ಟರ್ಮಿನಲ್-2ಗೆ ಮೊದಲ ವಿದೇಶಿ ವಿಮಾನ ಬಂದಿಳಿಯುವುದಲ್ಲದೆ ಇನ್ನು ಹಳೆಯ ಟರ್ಮಿನಲ್-1 (Terminal-1) ದೇಶಿಯ ವಿಮಾನಗಳ‌ ಹಾರಾಟಕ್ಕೆ

ಮೀಸಲಿಡಲಾಗಿದೆ ಎಂದು ಹೇಳಲಾಗುತ್ತಿದೆ.

ಅತ್ಯಾಧುನಿಕ ತಂತ್ರಜ್ಞಾನವುಳ್ಳ ಟರ್ಮಿನಲ್-2
ಬೇರೆ ಬೇರೆ ಜಾತಿಯ ಸಸ್ಯಗಳು ಮತ್ತು ಮರಗಳಿಂದ ಅಲಂಕಾರಗೊಂಡ ಈ ಟರ್ಮಿನಲ್ ಅನ್ನು “ಟರ್ಮಿನಲ್ ಇನ್ ದಿ ಗಾರ್ಡನ್” (Terminal In the Garden) ಎಂದು ಕರೆಯಲು

ನಿರಾಧಾರಿಸಿದ್ದು, ಈ ಟರ್ಮಿನಲ್ನಲ್ಲಿ 180 ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಜಾತಿಯ ಸಸ್ಯಗಳಿವೆ. ಹಾಗೂ 3,600 ಕ್ಕೂ ಹೆಚ್ಚು ಸಸ್ಯ ಪ್ರಭೇದಗಳು, ಬಿದಿರು, 620 ಸ್ಥಳೀಯ ಸಸ್ಯಗಳು,

7,700 ಕಸಿ ಮರಗಳು, 96 ಕಮಲ ಇದ್ದು, ಇನ್ನೂ ಹಲವಾರು ಬಗೆ ಬಗೆಯ ಸಸ್ಯಗಳಿಂದ ಈ ಟರ್ಮಿನಲ್ ಕೂಡಿದೆ.

BLR Airport terminal 2

10 ಸಾವಿರ ಚದರ‌ ಮೀಟರ್ ಹಸಿರು ಗೋಡೆ, ಕೃತಕ ವಾಟರ್ ಫಾಲ್ಸ್ (Water falls) ಜೊತೆ ನೂರಾರು ವರ್ಷಗಳ ಹಳೆಯ ಮರವನ್ನು ಟರ್ಮಿನಲ್-2 ನಲ್ಲಿ ಇಡಲಾಗಿರುವುದಲ್ಲದೆ 2 ಲಕ್ಷ 55

ಸಾವಿರದ 661 ಚದರ್ ಮೀಟರ್ನ ನೂತನ ಟರ್ಮಿನಲ್-2 ನಲ್ಲಿ ಪ್ರತ್ಯೇಕ ವಿಮಾನ ಆಗಮ‌ನ ಹಾಗೂ ನಿರ್ಗಮನದ 2 ಹಂತಗಳನ್ನು ಹೊಂದಿದ್ದು, 5.ಜಿ ನೆಟ್ವರ್ಕ್ ಸೇರಿದಂತೆ ಅತ್ಯಾಧುನಿಕ

ತಂತ್ರಜ್ಞಾನದ ಚೆಕ್ ಇನ್, ಬ್ಯಾಗೇಜ್ ಡ್ರಾಪ್ ಕೌಂಟರ್ (Baggage drop Counter) ವ್ಯವಸ್ಥೆಯನ್ನು ಇದು ಹೊಂದಿದೆ.

ಪ್ರಧಾನಿ ಮೋದಿ (Modi) ಅವರು ಕಳೆದ ವರ್ಷ ನವೆಂಬರ್ನಲ್ಲಿ 5 ಸಾವಿರ ಕೋಟಿ ‌ವೆಚ್ಚದಲ್ಲಿ‌ ಮಾಡಲಾದ ಗಾರ್ಡನ್ ಟರ್ಮಿನಲ್ 2 ಉದ್ಘಾಟಿಸಿದ್ದರು. ಅಲ್ಲದೆ ಆಗಸ್ಟ್‌ 31 ರಿಂದಲೇ ಟರ್ಮಿನಲ್‌-2 ರಿಂದ

ಅಂತರರಾಷ್ಟ್ರೀಯ ವಿಮಾನಯಾನ ಅಧಿಕೃತವಾಗಿ ಪ್ರಾರಂಭವಾಗಬೇಕಿತ್ತು ಆದರೆ ತಾಂತ್ರಿಕ ಅಡೆತಡೆ ಹಾಗೂ ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ವಿಮಾನ ನಿಲ್ದಾಣದ ನಿರ್ವಹಣಾ

ಮಂಡಳಿ ಮುಂದೂಡಲಾಗಿತ್ತು.

ಇದನ್ನು ಓದಿ: ರಾಹುಲ್ ಗಾಂಧಿ ವಾಗ್ದಾಳಿ: ಹಿಂದುತ್ವಕ್ಕೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ರಾಹುಲ್ ಗಾಂಧಿ ವಾಗ್ದಾಳಿ

  • ಮೇಘಾ ಮನೋಹರ ಕಂಪು
Tags: bengalurubengaluru international airportKarnatakakempegowdainternationalairportturminal-2

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.