• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆತ್ಮಹತ್ಯೆಗಳಿಗೆ ಬ್ರೇಕ್ ಹಾಕಲು ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ ವ್ಯವಸ್ಥೆ ಅಳವಡಿಕೆಗೆ ಮುಂದಾದ BMRCL

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಆತ್ಮಹತ್ಯೆಗಳಿಗೆ ಬ್ರೇಕ್ ಹಾಕಲು ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ ವ್ಯವಸ್ಥೆ ಅಳವಡಿಕೆಗೆ ಮುಂದಾದ BMRCL
0
SHARES
95
VIEWS
Share on FacebookShare on Twitter

Bengaluru: ದಿನದಿಂದ ದಿನಕ್ಕೆ ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಆತ್ಮಹತ್ಯೆ ಮತ್ತು ಯತ್ನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಎಲ್ಲ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ (PSD) ಅಳವಡಿಕೆಗೆ ಮಾಡಲು BMRCL ಮುಂದಾಗಿದೆ. ಇದರಿಂದಾಗಿ ಆತ್ಮಹತ್ಯೆ ಯತ್ನವನ್ನು ತಡೆಯಬಹುದಾಗಿದೆ.

ಮೆಟ್ರೋ ರೈಲು ನಿಲ್ದಾಣಗಳು ಆತ್ಮಹತ್ಯೆಯ ಹಾಟ್ ಸ್ಪಾಟ್ (Suicide Hot Spot) ಆಗದಂತೆ ತಡೆಯಲು ಸದ್ಯ ಬ್ಯಾರಿಕೇಡ್ ಅಳವಡಿಸಲಾಗಿದೆ. ಅಂದುಕೊಂಡಂತೆ ಎಲ್ಲ ಮೆಟ್ರೋ ರೈಲು ನಿಲ್ದಾಣಗಳಲ್ಲಿ PSD ಅಳವಡಿಕೆ ಮಾಡಬೇಕೆಂದರೆ ಸ್ವಲ್ಪ ಸಮಯ ಬೇಕಿದೆ. ಹೀಗಾಗಿ ನಿತ್ಯ ಲಕ್ಷಾಂತರ ಜನರು ಬರುವ, ಇಂಟರ್‌ಚೇಂಜ್ ನಿಲ್ದಾಣವಾದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ PSD ರೀತಿಯಲ್ಲಿ ಬ್ಯಾರಿಕೇಡ್ ಅವಳಡಿಸಲಾಗಿದೆ. ಇದೇ ಮೊದಲ ಬಾರಿ BMRCL ಅಧಿಕಾರಿಗಳು ಈ ರೀತಿ ಅಳವಡಿಕೆ ಮಾಡಿದ್ದಾರೆ.

ಇದೀಗ ನಿರ್ಮಾಣವಾಗುತ್ತಿರುವ ಹೊಸ ಮೆಟ್ರೋ ಮಾರ್ಗದ ನಿಲ್ದಾಣಗಳಲ್ಲಿ PSD ಅಳವಡಿಕೆಗೆ BMRCL ಕರೆದಿದ್ದ ಟೆಂಡರ್ ಅನ್ನು ಗುತ್ತಿಗೆ ಪಡೆಯುವಲ್ಲಿ ಕಂಪನಿಯೊಂದು ಯಶಸ್ವಿಯಾಗಿದೆ. ಅಲ್‌ಸ್ಟಾಮ್‌ ಟ್ರಾನ್ಸ್‌ಪೋರ್ಟ್‌ ಇಂಡಿಯಾ ಸಂಸ್ಥೆ ಪಿಎಸ್‌ಡಿ ಅಳವಡಿಕೆಗೆ ಗುತ್ತಿಗೆ ಪಡೆದುಕೊಂಡಿದೆ. 21 ಕಿ.ಮೀ. ಉದ್ದ ಕಾಳೇನ ಅಗ್ರಹಾರ – ನಾಗವಾರ (Kaalena Agrahara – Nagawara) ಮಾರ್ಗದ ನಿಲ್ದಾಣಗಳಲ್ಲಿ ಮತ್ತು 56 ಕಿ.ಮೀ. ಉದ್ದ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌- ಕೆ.ಆರ್‌.ಪುರ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ವರೆಗಿನ ಮಾರ್ಗದ ನಿಲ್ದಾಣಗಳಲ್ಲಿ ಪಿಎಸ್‌ಡಿಗಳನ್ನು ಅಳವಡಿಸಲಾಗುತ್ತಿದೆ.ಹೊಸ ಮೆಟ್ರೋ ಮಾರ್ಗದಲ್ಲಿ ಪಿಎಸ್‌ಡಿ ವ್ಯವಸ್ಥೆ ಅಳಡಿಕೆಗೆ 857 ಕೋಟಿ ರೂ. ವೆಚ್ಚ ತಗಲುತ್ತದೆ ಎಂದು ಅಂದಾಜು ಮಾಡಲಾಗಿದೆ.

Tags: bengaluruBMRCLKarnatakaKempegowda International AirportPSDSuicide Hot Spot

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.