• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೋವಿಡ್‌ ಪೀಡಿತರಿಗೆ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ನೆರವು

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ
ಕೋವಿಡ್‌ ಪೀಡಿತರಿಗೆ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ನೆರವು
0
SHARES
0
VIEWS
Share on FacebookShare on Twitter

ಹೊಸದಿಲ್ಲಿ, ಏ. 26: ಕೋವಿಡ್‌ ಪೀಡಿತರ ನೆರವಿಗೆ ನಿಂತ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅವರ ಕಾರ್ಯವನ್ನು ಸಂಸದ ಗೌತಮ್‌ ಗಂಭೀರ್‌ ಶ್ಲಾಘಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಗಂಭೀರ್‌, ʻಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಒದಗಿ ಬರುವ ಪ್ರತಿ ಸಹಾಯವೂ ಭರವಸೆ ಮೂಡಿಸುತ್ತವೆ. ಆಹಾರ, ಔಷಧ, ಆಮ್ಲಜನಕ ಪೂರೈಕೆಗಾಗಿ ಜಿಜಿಎಫ್‌ಗೆ ನಟ ಅಕ್ಷಯ್‌ ಕುಮಾರ್‌ 1 ಕೋಟಿ ರೂ. ದಾನ ಮಾಡಿದ್ದಾರೆ. ಅವರಿಗೆ ಒಳ್ಳೆಯದಾಗಲಿʼ ಎಂದು ಆಶಿಸಿದ್ದಾರೆ.

ಗೌತಮ್​ ಗಂಭೀರ್​ ಅವರ ಫೌಂಡೇಷನ್​ಗೆ ನಟ ಅಕ್ಷಯ್‌ ಒಂದು ಕೋಟಿ ರೂ. ಹಣವನ್ನು ನೀಡಿದ್ದಾರೆ. ಈ ಹಣವನ್ನು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವಂತೆ ಅಕ್ಷಯ್​ ಕೋರಿದ್ದಾರೆ.

Every help in this gloom comes as a ray of hope. Thanks a lot @akshaykumar for committing Rs 1 crore to #GGF for food, meds and oxygen for the needy! God bless 🙏🏻 #InThisTogether @ggf_india

— Gautam Gambhir (@GautamGambhir) April 24, 2021

Related News

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 7, 2023
ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 6, 2023
ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ
Sports

ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.