• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಡಾನ್‌ ಬಾಂಬೆ ರವಿ ಕೊರೊನಾಗೆ ಬಲಿ.

Preetham Kumar P by Preetham Kumar P
in ಪ್ರಮುಖ ಸುದ್ದಿ
ಡಾನ್‌ ಬಾಂಬೆ ರವಿ ಕೊರೊನಾಗೆ ಬಲಿ.
0
SHARES
0
VIEWS
Share on FacebookShare on Twitter

ಬೆಂಗಳೂರು ಸೆ 8 : ಸುಪಾರಿ ಕಿಲ್ಲರ್, ನಟೋರಿಯಸ್‌ ಡಾನ್‌ ಬಾಂಬೆ ರವಿ ಕೊರೊನಾದಿಂದಾಗಿ ಆಂಧ್ರಪ್ರದೇಶದಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈತ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಪರಾಧ ಕೃತ್ಯಗಳನ್ನು ನಡೆಸುವ ಮೂಲಕ ಬಾಂಬೆ ರವಿ ಕುಖ್ಯಾತಿಯನ್ನು ಪಡೆದುಕೊಂಡಿದ್ದ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ನಿರ್ಮಾಪಕ ಉಮಾಪತಿ ಹಾಗೂ ದೀಪಕ್‌ ಎಂಬವರಿಗೆ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ, ಅಲ್ಲದೇ ಕೊಲೆ ಮಾಡುವುದಾಗಿಯೂ ಬೆದರಿಕೆಯನ್ನು ಕೂಡ ಹಾಕಿದ್ದ. ದಕ್ಷಿಣ ಆಫ್ರಿಕಾದ ಸಂಖ್ಯೆಯ ಮೂಲಕ ಡಾನ್‌ ಬಾಂಬೆ ರವಿ ಹಲವರಿಗೆ ಬೆದರಿಕೆಯನ್ನೊಡ್ಡಿದ್ದು, ಹಣಕ್ಕಾಗಿ ಪೀಡಿಸುತ್ತಿದ್ದ.

ಈ ಹಿಂದೆ ನಿರ್ಮಾಪಕ ಉಮಾಪತಿ ಅವರು ದಾಖಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಬಾಂಬೆ ರವಿಗಾಗಿ ನಿರಂತರವಾಗಿ ಹುಡುಕಾಟ ನಡೆಸುತ್ತಿದ್ದರು. ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಬಳಿಕ ನಿರ್ಮಾಪಕ ಉಮಾಪತಿ ಬಳಿಯಲ್ಲಿ ನನ್ನಿಂದ ತಪ್ಪಾಗಿದೆ, ಬೇರೆಯವರ ಮಾತು ಕೇಳಿ ಈ ಕೆಲಸಕ್ಕೆ ಕೈ ಹಾಕಿದೆ ಎನ್ನುವ ಮೂಲಕ ಕ್ಷಮೆ ಕೇಳಿದ್ದಾನೆ. ನನ್ನನ್ನು ಕೆಲವರು ದುರ್ಬಳಕೆ ಮಾಡಿಕೊಂಡಿದ್ದಾರೆ ಅಂತಾ ರವಿ ಹೇಳಿದ್ದಾನೆ ಎನ್ನಲಾಗುತ್ತಿದೆ. ಇದೀಗ ಕೊರೊನಾ ವೈರಸ್‌ನಿಂದ ಬಳಲುತ್ತಿದ್ದ  ಡಾನ್‌ ಆಂಧ್ರಪ್ರದೇಶದಲ್ಲಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ಈ ಸಂಬಂಧ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Tags: Andra PradeshBombay RaviBombay Ravi diedBombay Ravi No moreCorona virusNotorious Don Bombay Ravi

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.