download app

FOLLOW US ON >

Monday, August 8, 2022
Breaking News
ನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!
English English Kannada Kannada

ಪುನೀತ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಕುಟುಂಬಸ್ಥರಿಗೆ ಮತ್ತು ಗಣ್ಯರಿಗೆ ಮಾತ್ರ ಅವಕಾಶ

ಪುನೀತ್ ರಾಜ್‌ಕುಮಾರ್ ಅವರ ಪಾರ್ಥಿವ ಶರೀರ ಮೆರವಣಿಗೆ ಮೂಲಕ ಕೆಲವೇ ಕ್ಷಣಗಳ ಹಿಂದೆ ಕಂಠೀರವ ಸ್ಟುಡಿಯೋ ತಲುಪಿದೆ. ಪುನೀತ್ ರಾಜ್ ಕುಮಾರ್ ಅವರ ಕುಟುಂಬದವರ ಇಚ್ಛೆಯಂತೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆಗೆ ಕುಟುಂಬದ ಸದಸ್ಯರು ಹಾಗೂ ಕೆಲವು ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರು ಅ 31 : ಪುನೀತ್ ರಾಜ್‌ಕುಮಾರ್ ಅವರ ಪಾರ್ಥಿವ ಶರೀರ ಮೆರವಣಿಗೆ ಮೂಲಕ ಕೆಲವೇ ಕ್ಷಣಗಳ ಹಿಂದೆ ಕಂಠೀರವ ಸ್ಟುಡಿಯೋ ತಲುಪಿದೆ. ಪುನೀತ್ ರಾಜ್ ಕುಮಾರ್ ಅವರ ಕುಟುಂಬದವರ ಇಚ್ಛೆಯಂತೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆಗೆ ಕುಟುಂಬದ ಸದಸ್ಯರು ಹಾಗೂ ಕೆಲವು ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಕಂಠೀರವ ಕ್ರೀಡಾಂಗಣದಿಂದ ಪಾರ್ಥಿವ ಶರೀರದ ಮೆರವಣಿಗೆ ಬೆಳಗ್ಗೆ 5ರಿಂದ ವೇಳೆಗೆ ಆರಂಭವಾಗಿತ್ತು.. ಆ ವೇಳೆಗೆ ಸಾಕಷ್ಟು ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಅಲ್ಲದೇ ಮಾರ್ಗದುದ್ದಕ್ಕೂ ಸಾವಿರಾರರು ಅಭಿಮಾನಿಗಳು ಕೈ ಮುಗಿದು ನಿಂತಿದ್ದ ದೃಶ್ಯಗಳು ಕಂಡು ಬಂದಿದ್ದವು.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article