• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

Viral : ಈ ಹುಡುಗನ ಆಟ, ಊಟ, ನಿದ್ರೆ ಎಲ್ಲವೂ ಹೆಬ್ಬಾವಿನ ಜೊತೆಗೇ!

Mohan Shetty by Mohan Shetty
in ದೇಶ-ವಿದೇಶ, ವೈರಲ್ ಸುದ್ದಿ
Python
0
SHARES
0
VIEWS
Share on FacebookShare on Twitter

Viral : ಹಾವುಗಳು(Snakes) ಎಂದ ತಕ್ಷಣ ನಮಗೆ ಸಹಜವಾಗಿಯೇ ಭಯ ಮೂಡುತ್ತದೆ. ಈ ಭಯ ತಲತಲಾಂತರದಿಂದ ಮುಂದುವರೆದಿದೆ, ಆದರೆ ಈ ಜೀವಿಗಳು ಬಹಳ ನಿರುಪದ್ರವಿಗಳು ಎನ್ನುವುದು ಎಷ್ಟೋ ಜನರಿಗೆ ತಿಳಿದಿಲ್ಲ.

Python

ಹಾವುಗಳ ಬಗ್ಗೆ ಜಾಗೃತಿ ಮೂಡಿಸುವ ಸಾಕಷ್ಟು ಮಂದಿ ಹವ್ಯಾಸಿ ಉರಗ ತಜ್ಞರನ್ನು ನಾವು ನೋಡುತ್ತಲೇ ಇರುತ್ತೇವೆ. ಇವರಲ್ಲಿ ಹೆಚ್ಚಿನ ಮಂದಿ ಬರಿಗೈಯ್ಯಲ್ಲೇ ಹಾವು ಹಿಡಿಯುತ್ತಾರೆ. ಜೊತೆಗೆ ಹಾವಿನೊಂದಿಗೆ ಸ್ಟಂಟ್ ಮಾಡುತ್ತಾ ಫೋಟೋ, ವೀಡಿಯೋವನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ(Social Media) ಅಪ್ಲೋಡ್ ಮಾಡುತ್ತಿರುತ್ತಾರೆ.

ಇದನ್ನೂ ಓದಿ : https://vijayatimes.com/easy-tips-to-get-a-good-sleep/

ಇಂತಹ ಕೆಲವೊಂದು ಸಂದರ್ಭಗಳಲ್ಲಿ ಆ ಹಾವುಗಳು ಅವರನ್ನು ಕಚ್ಚುವುದೂ ಇದೆ. ಹಾಗಾಗಿ, ಹಾವಿನೊಂದಿಗೆ ಸರಸ ಬೇಡ, ಮುನ್ನೆಚ್ಚರಿಕೆ ಅತ್ಯಗತ್ಯ. ಆದರೆ, ಇಲ್ಲೊಬ್ಬ ವಿಚಿತ್ರ ಹುಡುಗನಿದ್ದಾನೆ ನೋಡಿ. ಕಾಂಬೋಡಿಯಾದಲ್ಲಿ ವಾಸಿಸುವ ಈ ಹುಡುಗನ ಹೆಸರು ಸಂಪತ್.

Python

ಈತ ಎಲ್ಲಾ ಮಕ್ಕಳಂತೆ, ತನ್ನ ಹೆತ್ತವರ ಜೊತೆ ಮಲಗುವುದಿಲ್ಲ. ಬದಲಿಗೆ ಛೋಮ್ರನ್ ಎಂಬ 9 ಮೀಟರ್ ಉದ್ದದ ಹೆಬ್ಬಾವಿನ ಜೊತೆ ನಿದ್ರಿಸುತ್ತಾನೆ. ಅಲ್ಲದೇ ಅದರೊಂದಿಗೆ ಆಟವಾಡಿ ತನ್ನ ವಯಸ್ಸಿನ ಮಕ್ಕಳಿಗೆ ಅಚ್ಚರಿ ಮೂಡಿಸುತ್ತಾನೆ. ಕಾಂಬೋಡಿಯಾದ ಈ ಹುಡುಗನ ಆಟ, ಊಟ ಎಲ್ಲವೂ ನಡೆಯುವುದು ಛೋಮ್ರನ್ ಎನ್ನುವ ಹೆಸರಿನ ಹೆಬ್ಬಾವಿನ ಜೊತೆಗೆ.

ಇದನ್ನೂ ಓದಿ : https://vijayatimes.com/bengaluru-it-bt-companies-struggles-due-to-rain/

6 ವರ್ಷದ ಹಿಂದೆ ಸಿಕ್ಕ ಈ ಹೆಬ್ಬಾವು ಸಂಪತ್ ಜೊತೆ ಹೆಚ್ಚಿನ ಸಲುಗೆ ಬೆಳೆಸಿಕೊಂಡಿತಂತೆ. ಅಂದಿನಿಂದ ಇಂದಿನವರೆಗೆ ಸಂಪತ್ ಮತ್ತು ಛೋಮ್ರನ್ ಮಧ್ಯದ ಸ್ನೇಹ ಮುಂದುವರೆದಿದೆ. ಆದರೆ ಯಾವುದಕ್ಕೂ ಈತನ ಪೋಷಕರು ಇದರ ಬಗ್ಗೆ ಜಾಗೃತೆ ವಹಿಸುವುದು ಅಗತ್ಯ ಎನ್ನುವುದು ನಮ್ಮ ಅಭಿಪ್ರಾಯ.

  • ಪವಿತ್ರ

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ
ದೇಶ-ವಿದೇಶ

ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ

September 30, 2023
ಕಾಣಿಸಿದನ್ನೆಲ್ಲ ಲೈವ್‌ ಮಾಡುವ, ಫೋಟೋ ತೆಗೆಯುವ ಹೊಸ ಕನ್ನಡಕ ಬಿಡುಗಡೆ ಮಾಡಿದ ಮೆಟಾ
ದೇಶ-ವಿದೇಶ

ಕಾಣಿಸಿದನ್ನೆಲ್ಲ ಲೈವ್‌ ಮಾಡುವ, ಫೋಟೋ ತೆಗೆಯುವ ಹೊಸ ಕನ್ನಡಕ ಬಿಡುಗಡೆ ಮಾಡಿದ ಮೆಟಾ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.