• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಫೇಕ್ ನ್ಯೂಸ್ಗೆ ಬ್ರೇಕ್‌: ಸುಳ್ಳು ಸುದ್ದಿ ನಿಯಂತ್ರಣಕ್ಕೆ ಫ್ಯಾಕ್ಟ್ ಚೆಕ್ಕಿಂಗ್ ಘಟಕ ಸ್ಥಾಪನೆ: ಡಿಸಿಎಂ ಡಿ.ಕೆ ಶಿವಕುಮಾರ್

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಫೇಕ್ ನ್ಯೂಸ್ಗೆ ಬ್ರೇಕ್‌: ಸುಳ್ಳು ಸುದ್ದಿ ನಿಯಂತ್ರಣಕ್ಕೆ ಫ್ಯಾಕ್ಟ್ ಚೆಕ್ಕಿಂಗ್ ಘಟಕ ಸ್ಥಾಪನೆ: ಡಿಸಿಎಂ ಡಿ.ಕೆ ಶಿವಕುಮಾರ್
0
SHARES
136
VIEWS
Share on FacebookShare on Twitter

ರಾಜ್ಯ ಸರ್ಕಾರವು ಸುಳ್ಳು ಸುದ್ದಿಯ ನಿಯಂತ್ರಣಕ್ಕೆ ಫ್ಯಾಕ್ಟ್ ಚೆಕಿಂಗ್ (Fact Checking) ಘಟಕ ಸ್ಥಾಪನೆ ಚಿಂತನೆ ನಡೆಸಿದ್ದು, ಸೈಬರ್ ಭದ್ರತಾ ನೀತಿ ಶೀಘ್ರದಲ್ಲೇ ಜಾರಿಗೆ ಬರಲಿದೆ. ಆದರೆ ಸಿಎಂ ಸಿದ್ಧು ಸರ್ಕಾರದ ನಡೆಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಸಮಾಜದಲ್ಲಿ ಶಾಂತಿ ಕದಡುದ ಹಲವು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

fake news

ಇದನ್ನು ನಿಯಂತ್ರಿಸಲು ಸೂಕ್ತ ರೀತಿಯಲ್ಲಿ ವ್ಯವಸ್ಥೆ ಇಲ್ಲದಿರುವ ಕಾರಣ ಇದೀಗ ಹೊಸ ಸರ್ಕಾರ ಫೇಕ್ ನ್ಯೂಸ್ (Fake News) ಹಾವಳಿಯನ್ನು ನಿಯಂತ್ರಣ ಮಾಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಹಾಗಾಗಿ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್(D K Shivakumar) ಹೇಳಿದ್ದಾರೆ.

ಇನ್ನು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಫೇಕ್ ನ್ಯೂಸ್ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಸೈಬರ್ (Cyber) ಭದ್ರತಾ ನೀತಿಯನ್ನು ಮತ್ತೆ ಜಾರಿಗೆ ತರುವ ಮೂಲಕ ಸುಳ್ಳು ಸುದ್ದಿಗೆ ನಿಯಂತ್ರಣ ಏರುವುದು ಸರ್ಕಾರದ ಉದ್ದೇಶವಾಗಿದೆ. ಸುಳ್ಳು ಸುದ್ದಿ ನಿಯಂತ್ರಣಕ್ಕೆ ಐಟಿ ಬಿಟಿ (IT BT)ಸಚಿವ ಪ್ರಿಯಾಂಕ್ ಖರ್ಗೆ ಸೈಬರ್ ಭದ್ರತಾ ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಇನ್ನು 15 ದಿನಗಳ ಒಳಗಾಗಿ ಸರ್ಕಾರ ಒಂದು ನಿರ್ಧಾರ ಕೈಗೊಳ್ಳಲಿದೆ.

cyber

ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ (C M Siddaramaiah) ಅವರ ಜೊತೆಗೆ ಮಾತುಕತೆ ನಡೆಸಲಾಗುವುದು. ಬಳಿಕ ಸಂಪುಟ ಸಭೆಯನ್ನು ಚರ್ಚೆ ನಡೆಸಿ ಹೊಸ ನೀತಿಯನ್ನು ಜಾರಿಗೆ ತರಲಾಗುವುದು ಎಂದರು. ಈ ಘಟಕದಲ್ಲಿ ಸೈಬರ್ ಎಕ್ಷ್‌ಪರ್ಟ್ಸ್ (Cyber Exports), ಸಾರ್ವಜನಿಕ ಪ್ರತಿನಿಧಿಗಳು, ಪೊಲೀಸ್‌ ಇಲಾಖೆ ಸಿಬ್ಬಂದಿ ಒಳಗೊಂಡಿರುತ್ತಾರೆ. ಇನ್ನು ಸುಳ್ಳು ಸುದ್ದಿಗಳ ಮೇಲೆ ಈ ಘಟಕ ನಿಗಾ ವಹಿಸಲಿದ್ದು, ಸುಳ್ಳು ಸುದ್ದಿ ನಿಯಂತ್ರಣಕ್ಕೆ ವೆಬ್‌ಸೈಟ್‌ (Website) ತೆರೆಯಲು ಚಿಂತನೆ ನಡೆಸಿದೆ. ಅದರಲ್ಲಿ ಸಾರ್ವಜನಿಕರ ಗಮನಕ್ಕೆ ಬಂದ ಸುಳ್ಳು ಸುದ್ದಿಗಳನ್ನು ಸರ್ಕಾರದ ಗಮನಕ್ಕೆ ತರಲು ಅವಕಾಶವಿದೆ.

ಸಮಾಜದ ಶಾಂತಿಗೆ ಧಕ್ಕೆ ಉಂಟು ಮಾಡುವ ಹಾಗೂ ಕೋಮು ಹಿಂಸಾಚಾರಕ್ಕೆ ಪ್ರೇರಣೆ ನೀಡುವ ಸುಳ್ಳು ಸುದ್ದಿಗಳಿಗೆ ನಿಯಂತ್ರಣ ಹಾಕುವುದು ಅವಶ್ಯಕತೆ ಆದರೆ ಸುಳ್ಳು ಸುದ್ದಿಗಳ ನಿಯಂತ್ರಣದ ಹೆಸರಿನಲ್ಲಿ ಸರ್ಕಾರದ ಭಿನ್ನ ಧ್ವನಿಗಳನ್ನು ಹತ್ತಿಕ್ಕುವ ಕೆಲಸ ಆಗದಂತೆ ಎಚ್ಚರಿಕೆ ವಹಿಸಬೇಕಾಗಿದ್ದು, ಎಡಿಟರ್ಸ್‌ ಗಿಲ್ಡ್‌ ಆಫ್ ಇಂಡಿಯವು (Editors Guild of India) ಸುಳ್ಳು ಸುದ್ದಿಗೆ ನಿಯಂತ್ರಣ ಹೇರುವ ರಾಜ್ಯ ಸರ್ಕಾರದ ಕ್ರಮಕ್ಕೆ ಕಳವಳ ವ್ಯಕ್ತಪಡಿಸಿದೆ. ಸರ್ಕಾರದ ಇಂತಹ ಕ್ರಮ ಭಿನ್ನ ಧ್ವನಿಯನ್ನು ಹತ್ತಿಕ್ಕುವುದಕ್ಕೆ ಕಾರಣವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಭವ್ಯಶ್ರೀ ಆರ್.ಜೆ

Tags: bengalurubreakcyberdkshivakumarfakenewsKarnatakapoliticsSiddaramaiah

Related News

ಮೈಸೂರಿನ ಮೃಗಾಲಯದಲ್ಲಿ ಮತ್ಸ್ಯಾಗಾರದ ಬದಲು ಪೆಂಗ್ವಿನ್‌ ಪಾರ್ಕ್‌:ಪೆಂಗ್ವಿನ್‌ ಪಾರ್ಕ್ ನಿರ್ಮಿಸಲು ಸರಕಾರ ಪ್ಲಾನ್!
ಮನರಂಜನೆ

ಮೈಸೂರಿನ ಮೃಗಾಲಯದಲ್ಲಿ ಮತ್ಸ್ಯಾಗಾರದ ಬದಲು ಪೆಂಗ್ವಿನ್‌ ಪಾರ್ಕ್‌:ಪೆಂಗ್ವಿನ್‌ ಪಾರ್ಕ್ ನಿರ್ಮಿಸಲು ಸರಕಾರ ಪ್ಲಾನ್!

July 12, 2025
ಇಂಜಿನಿಯರ್​ ಕೋರ್ಸ್​ಗಳ ಬೇಡಿಕೆ ಕುಸಿತ: ರಾಜ್ಯ ಸರ್ಕಾರದಿಂದ ಶೇ.50 ರಷ್ಟು ವಿನಾಯತಿ
ಮಾಹಿತಿ

ಇಂಜಿನಿಯರ್​ ಕೋರ್ಸ್​ಗಳ ಬೇಡಿಕೆ ಕುಸಿತ: ರಾಜ್ಯ ಸರ್ಕಾರದಿಂದ ಶೇ.50 ರಷ್ಟು ವಿನಾಯತಿ

July 12, 2025
ಡ್ರಗ್ಸ್ ಜಾಲದ ಬೆನ್ನುಬಿದ್ದ ಮಂಗಳೂರು ಪೊಲೀಸರು: ಬೀದರ್ ಮೂಲದ ವೈದ್ಯನ ಬಂಧನ
ರಾಜ್ಯ

ಡ್ರಗ್ಸ್ ಜಾಲದ ಬೆನ್ನುಬಿದ್ದ ಮಂಗಳೂರು ಪೊಲೀಸರು: ಬೀದರ್ ಮೂಲದ ವೈದ್ಯನ ಬಂಧನ

July 12, 2025
ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಕುಸಿತ: ಉಸಿರಾಟ ಸಂಬಂಧಿತ ಸಮಸ್ಯೆ ಹೆಚ್ಚಾಗುವ ಸಾಧ್ಯತೆ
ಆರೋಗ್ಯ

ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಕುಸಿತ: ಉಸಿರಾಟ ಸಂಬಂಧಿತ ಸಮಸ್ಯೆ ಹೆಚ್ಚಾಗುವ ಸಾಧ್ಯತೆ

July 12, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.