• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆರೋಪಿ ದರ್ಶನ್ ಗೆ ಮಧ್ಯಂತರ ಜಾಮೀನು: ಹೈಕೋರ್ಟ್ ಆದೇಶ.

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
Bail For Actor Darshan

Bail For Actor Darshan

0
SHARES
62
VIEWS
Share on FacebookShare on Twitter

Interim bail for accused Darshan: High Court order.

Bengaluru: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲು ಸೇರಿದ್ದ ನಟ ದರ್ಶನ್ ತೂಗುದೀಪ್ ಗೆ ರಾಜ್ಯ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್ಗೆ ಸೂಕ್ತ ಚಿಕಿತ್ಸೆ ನೀಡಬೇಕಿದ್ದು, ಅದಕ್ಕಾಗಿ ಜಾಮೀನು ನೀಡಬೇಕೆಂಬ ದರ್ಶನ್ (Darshan) ಪರ ವಕೀಲರ ವಾದವನ್ನು ಹೈಕೋರ್ಟ್ ಪುರಸ್ಕರಿಸಿ, ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ.

Breaking News Actor Darshan
Breaking News Actor Darshan

ನಾನು ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದು ಶಸ್ತ್ರ ಚಿಕಿತ್ಸೆ ಮಾಡಿಸಬೇಕಿದೆ. ಅದಕ್ಕೆ ಅವಕಾಶ ನೀಡಬೇಕೆಂದು ಕೋರಿ ದರ್ಶನ್ ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ (Vishwajit Shetty) ಅವರಿದ್ದ ಏಕಸದಸ್ಯ ಪೀಠ ಪುರಸ್ಕರಿಸಿದೆ. ಹೈಕೋರ್ಟ್ನಲ್ಲಿ (Highcourt) ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ (C.V Nagesh), ದರ್ಶನ್ಗೆ ಈಗಾಗಲೇ ಒಂದು ಕಾಲಿಗೆ ಸಮಸ್ಯೆ ಆಗಿದೆ. ಅದು ಎರಡೂ ಕಾಲಿಗೆ ಆಗಬಹುದು. ಹೀಗಾಗಿ ಮೂರು ತಿಂಗಳು ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು.

ಈ ವಾದಕ್ಕೆ ಎಸ್ಪಿಪಿ ಪ್ರಸನ್ನ ಕುಮಾರ್ (SPP Prasanna Kumar) ಆಕ್ಷೇಪಿಸಿದ್ದರು. ಮೆಡಿಕಲ್ ಬೋರ್ಡ್ನಲ್ಲಿ ಪರೀಕ್ಷೆ ಮಾಡಿಸಿ, ನಂತರ ವಿಕ್ಟೋರಿಯಾ ಅಥವಾ ಬೌರಿಂಗ್ನಲ್ಲಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಬಹುದು. ಮೆಡಿಕಲ್ ಬೋರ್ಡ್ ನೀಡುವ ವರದಿ ಆಧರಿಸಿ ನಿರ್ಣಯ ತೆಗೆದುಕೊಳ್ಳಬೇಕು. ಖಾಸಗಿ ಆಸ್ಪತ್ರೆ ಬದಲು ಸರ್ಕಾರಿ ಆಸ್ಪತ್ರೆಯಲ್ಲಿಯೇ ಪರೀಕ್ಷೆ ಮಾಡಿಸಬೇಕೆಂದು ವಾದಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ಆರೋಪಿಯ ಆರೋಗ್ಯದ ವಿಚಾರವಾಗಿ ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ. ಆರೋಗ್ಯ ಎಂಬುದು ಎಲ್ಲರ ಹಕ್ಕು ಎಂದು ಅಭಿಪ್ರಾಯಪಟ್ಟು ಜಾಮೀನು (Bail) ನೀಡಿ ಆದೇಶ ಹೊರಡಿಸಿದೆ.

Breaking News- Actor Darshan Interim Bail Live Updates

Bengaluru: The State High Court has granted interim bail to actor Darshan Thoogudeep, who was jailed in the Renukaswamy Murder Case. The High Court accepted the argument of Darshan’s lawyer that Darshan, who is suffering from back pain, should be given proper treatment and for that he should be granted bail, and granted interim bail for six weeks.

I am suffering from spinal cord problem and need surgery. A single member bench headed by Justice Vishwajit Shetty granted Darshan’s request to allow it. C.V Nagesh, Senior Advocate for Darshan in High Court, Darshan One leg is already a problem. It can happen to both legs. Therefore, he requested for bail for three months.

SPP Prasanna Kumar objected to this argument. Tested at a medical board, then at a hospital in Victoria or Bowring Can be tested. Decision should be taken based on the report given by the Medical Board. He argued that the examination should be done in a government hospital instead of a private hospital. Justice Vishwajit Shetty heard the arguments He cannot neglect the health of the accused. Health is everyone’s right and has issued bail order.

Tags: Actor DarshanbailC V Nageshhighcourtmurder caseSPP Prasanna Kumar

Related News

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ
ಪ್ರಮುಖ ಸುದ್ದಿ

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ

August 19, 2026
ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ
ಪ್ರಮುಖ ಸುದ್ದಿ

ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ

August 19, 2026
ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ
ಪ್ರಮುಖ ಸುದ್ದಿ

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

August 18, 2026
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು
ದೇಶ-ವಿದೇಶ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು

August 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.