Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ಐಪಿಎಲ್ 2021: ಉಳಿದ ಪಂದ್ಯಗಳು ದುಬೈಗೆ ಸ್ಥಳಾಂತರ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ

ಭಾರತದಲ್ಲಿ ನಡೆಯುತ್ತಿದ್ದ 14ನೇ ಆವೃತ್ತಿಯ ಐಪಿಎಲ್ ಪಂದ್ಯ ಯಶಸ್ವಿಯಾಗಿ ನಡೆಯುತ್ತಿತ್ತು. ಆದರೆ ಟೂರ್ನಿಯ ಮಧ್ಯಂತರದ ವೇಳೆ ಹಲವು ಆಟಗಾರರು ಹಾಗೂ ತಂಡದ ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾದ ಪರಿಣಾಮ ಮೇ 4ರಂದು ಟೂರ್ನಿಯನ್ನು ಮುಂದೂಡಿ, ಬಿಸಿಸಿಐ ಆದೇಶ ಹೊರಡಿಸಿತ್ತು.
Share on facebook
Share on google
Share on twitter
Share on linkedin
Share on print
Loading...

ಹೊಸದಿಲ್ಲಿ, ಮೇ. 29: ಕೊರೊನಾ ಕಾರಣದಿಂದ ಅರ್ಧಕ್ಕೆ ನಿಂತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ ಉಳಿದ ಪಂದ್ಯಗಳನ್ನು ಯುಎಇನಲ್ಲಿ ನಡೆಸುಬ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧಿಕೃತ ಘೋಷಣೆ ಮಾಡಿದೆ.

ಭಾರತದಲ್ಲಿ ನಡೆಯುತ್ತಿದ್ದ 14ನೇ ಆವೃತ್ತಿಯ ಐಪಿಎಲ್ ಪಂದ್ಯ ಯಶಸ್ವಿಯಾಗಿ ನಡೆಯುತ್ತಿತ್ತು. ಆದರೆ ಟೂರ್ನಿಯ ಮಧ್ಯಂತರದ ವೇಳೆ ಹಲವು ಆಟಗಾರರು ಹಾಗೂ ತಂಡದ ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾದ ಪರಿಣಾಮ ಮೇ 4ರಂದು ಟೂರ್ನಿಯನ್ನು ಮುಂದೂಡಿ, ಬಿಸಿಸಿಐ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಅರ್ಧಕ್ಕೆ ನಿಂತಿರುವ ಟೂರ್ನಿಯ ಮುಂದಿನ ಪಂದ್ಯಗಳನ್ನು ದುಬೈನಲ್ಲಿ ನಡೆಸಲು ಬಿಸಿಸಿಐ ತೀರ್ಮಾನಿಸಿದೆ.

Loading...

ಭಾರತದಲ್ಲಿ ಕೊರೊನಾ ಆತಂಕ ಈವರೆಗೂ ಕಡಿಮೆಯಾಗದ ಪರಿಣಾಮ ಪ್ರಸಕ್ತ ಟೂರ್ನಿಯ ಉಳಿದ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಟೂರ್ನಿಯ ಮುಂದಿನ 31 ಪಂದ್ಯಗಳನ್ನು ಅರಬ್ ರಾಷ್ಟ್ರದಲ್ಲಿ ನಡೆಸಲಾಗುತ್ತಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ.

Loading...

Submit Your Article