Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ದೆಹಲಿಗೆ ಭೇಟಿ

ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಅವರು ಬಿಜೆಪಿ ಸೇರ್ಪಡೆಗೊಂಡ ಒಂದು ದಿನದ ನಂತರ, ಯೋಗಿ ಆದಿತ್ಯನಾಥ್ ಎರಡು ದಿನಗಳ ದೆಹಲಿ ಪ್ರವಾಸ ಆರಂಭಿಸಿದ್ದಾರೆ. ಈ ಪ್ರವಾಸದಲ್ಲಿ ಕೇಂದ್ರ ಸಚಿವರು, ಪಕ್ಷದ ಹಿರಿಯ ಮುಖಂಡರನ್ನು ಭೇಟಿಯಾಗಲಿದ್ದಾರೆ.
Share on facebook
Share on google
Share on twitter
Share on linkedin
Share on print
Loading...

ನವದೆಹಲಿ, ಜೂ. 11: ಉತ್ತರ ಪ್ರದೇಶದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನರ್‌ರಚನೆ ಸುದ್ದಿ ಹರಿದಾಡುತ್ತಿರುವ ನಡುವೆಯೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಅವರು ಬಿಜೆಪಿ ಸೇರ್ಪಡೆಗೊಂಡ ಒಂದು ದಿನದ ನಂತರ, ಯೋಗಿ ಆದಿತ್ಯನಾಥ್ ಎರಡು ದಿನಗಳ ದೆಹಲಿ ಪ್ರವಾಸ ಆರಂಭಿಸಿದ್ದಾರೆ. ಈ ಪ್ರವಾಸದಲ್ಲಿ ಕೇಂದ್ರ ಸಚಿವರು, ಪಕ್ಷದ ಹಿರಿಯ ಮುಖಂಡರನ್ನು ಭೇಟಿಯಾಗಲಿದ್ದಾರೆ. ಇಂದು ಮಧ್ಯಾಹ್ನ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.

Loading...

ಪ್ರಧಾನಿ ಭೇಟಿಗೂ ಮುನ್ನ ಯೋಗಿ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ‘ವಲಸೆ ಸಮಸ್ಯೆಗೆ ಪರಿಹಾರ‘ ಕುರಿತ ವರದಿಯೊಂದನ್ನು ಸಲ್ಲಿಸಿದರು. ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ಜಿತಿನ್ ಪ್ರಸಾದ್ ಅವರು ಯೋಗಿ ಆದಿತ್ಯನಾಥ್ ಅವರನ್ನು ಇಲ್ಲಿ ಭೇಟಿಯಾದರು.

Loading...

Submit Your Article