Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ಕೊರೊನಾ ಹಿನ್ನೆಲೆ: ತೆಲಂಗಾಣದಲ್ಲಿ ಮೇ 12ರಿಂದ ಹತ್ತು ದಿನಗಳ ಕಾಲ ಲಾಕ್ ಡೌನ್

ಕಳೆದ ವಾರ ತೆಲಂಗಾಣದಲ್ಲಿ ಲಾಕ್‌ಡೌನ್ ಹೇರುವುದನ್ನು ಸಿಎಂ ತಳ್ಳಿಹಾಕಿದ್ದ ಸಿಎ‌ಂ, ಲಾಕ್ ಡೌನ್ ನಿಯಮ ಜಾರಿಗೊಳಿಸಿದರೆ ರಾಜ್ಯದ ಆದಾಯದ ಮೇಲೆ ಪರಿಣಾಮ ಬೀರುವುದಲ್ಲದೆ ಹಲವಾರು ಜನರ ಜೀವನೋಪಾಯದ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದ್ದರು.
Share on facebook
Share on google
Share on twitter
Share on linkedin
Share on print
Loading...

ಹೈದರಾಬಾದ್, ಮೇ. 11: ಕೊರೊನಾ‌ ಮಹಾಮಾರಿ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ವಿಧಿಸಿರುವ ಬೆನ್ನಲ್ಲೇ ಇದೀಗ ತೆಲಂಗಾಣ ರಾಜ್ಯದಲ್ಲಿ ಮೇ 12ರಿಂದ 10 ದಿನಗಳ ಲಾಕ್ ಡೌನ್ ಜಾರಿಗೊಳಿಸಲಾಗಿದೆ.

ಕಳೆದ ವಾರ ತೆಲಂಗಾಣದಲ್ಲಿ ಲಾಕ್‌ಡೌನ್ ಹೇರುವುದನ್ನು ಸಿಎಂ ತಳ್ಳಿಹಾಕಿದ್ದ ಸಿಎ‌ಂ, ಲಾಕ್ ಡೌನ್ ನಿಯಮ ಜಾರಿಗೊಳಿಸಿದರೆ ರಾಜ್ಯದ ಆದಾಯದ ಮೇಲೆ ಪರಿಣಾಮ ಬೀರುವುದಲ್ಲದೆ ಹಲವಾರು ಜನರ ಜೀವನೋಪಾಯದ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದ್ದರು. ಆದರೆ ರಾಜ್ಯದಲ್ಲಿ ಕೊರೊ‌ನಾ ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡು ಬಾರದ ಹಿನ್ನೆಲೆಯಲ್ಲಿ ಇದೀಗ 10 ದಿನಗಳ ಲಾಕ್ ಡೌನ್ ಜಾರಿಗೊಳಿಸಲು ತೆಲಂಗಾಣ ಸರ್ಕಾರ ಕ್ಯಾಬಿನೆಟ್ ನಿರ್ಧರಿಸಿದೆ.

Loading...

ಲಾಕ್ ಡೌನ್ ಹಿನ್ನಲೆಯಲ್ಲಿ ‌ಪ್ರತಿದಿನ ಬೆಳಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಇನ್ನೂ ರಾಜ್ಯದ ಅವಶ್ಯಕತೆ ಪೂರೈಸಲು ಲಸಿಕೆ ಸಂಗ್ರಹಿಸಲು ಜಾಗತಿಕ ಟೆಂಡರ್‌ಗಳನ್ನು ಕರೆಯಲಾಗಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ತಿಳಿಸಿದ್ದಾರೆ.

Loading...

Submit Your Article