Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ಶಾಶ್ವತವಾಗಿ ವರ್ಕ್ ಫ್ರಮ್ ಹೋಮ್ ಅವಕಾಶ ಕಲ್ಪಿಸಿದ ಫೇಸ್‌ಬುಕ್

ಅಧಿಕೃತ ಪ್ರಕಟಣೆ ಹೊರಡಿಸಿರುವ ಫೇಸ್​ಬುಕ್, ತಮಗೆ ಬಯಸುವ ದೇಶದಿಂದ ಉದ್ಯೋಗಿಗಳು ಕೆಲಸ ನಿರ್ವಹಿಸುವ ಅವಕಾಶವನ್ನೂ ತನ್ನ ಉದ್ಯೋಗಿಗಳಿಗೆ ನೀಡಿದೆ. ಜೂನ್​ 15ರ ನಂತರದಿಂದ ಈ ಆಯ್ಕೆಯನ್ನು ಉದ್ಯೋಗಿಗಳಿಗೆ ನೀಡಲಿದ್ದೇವೆ ಎಂದು ಜಗತ್ತಿನ ದೈತ್ಯ ಸಾಮಾಜಿಕ ಜಾಲತಾಣ ಕಂಪೆನಿ ಘೋಷಿಸಿದೆ.
Share on facebook
Share on google
Share on twitter
Share on linkedin
Share on print
Loading...

ಸ್ಯಾನ್ ಫ್ರಾನ್ಸಿಸ್ಕೋ, ಜೂ. 11: ವರ್ಕ್ ಫ್ರಂ ಹೋಂ ಮಾಡಬಯಸುವ ಉದ್ಯೋಗಿಗಳು ಶಾಶ್ವತವಾಗಿ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ಫೇಸ್​ಬುಕ್ ತನ್ನ ಉದ್ಯೋಗಿಗಳಿಗೆ ಒದಗಿಸಿದೆ. ಬುಧವಾರ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಫೇಸ್​ಬುಕ್, ತಮಗೆ ಬಯಸುವ ದೇಶದಿಂದ ಉದ್ಯೋಗಿಗಳು ಕೆಲಸ ನಿರ್ವಹಿಸುವ ಅವಕಾಶವನ್ನೂ ತನ್ನ ಉದ್ಯೋಗಿಗಳಿಗೆ ನೀಡಿದೆ. ಜೂನ್​ 15ರ ನಂತರದಿಂದ ಈ ಆಯ್ಕೆಯನ್ನು ಉದ್ಯೋಗಿಗಳಿಗೆ ನೀಡಲಿದ್ದೇವೆ ಎಂದು ಜಗತ್ತಿನ ದೈತ್ಯ ಸಾಮಾಜಿಕ ಜಾಲತಾಣ ಕಂಪೆನಿ ಘೋಷಿಸಿದೆ.

Loading...

ನಮಗೆ ಉದ್ಯೋಗಿಗಳು ಎಲ್ಲಿಂದ ಕೆಲಸ ಮಾಡುತ್ತಾರೆ ಎಂಬುದು ಮುಖ್ಯವಲ್ಲ. ಹೇಗೆ ಕೆಲಸ ಮಾಡುತ್ತೇವೆ ಎಂಬುದೊಂದೇ ಮುಖ್ಯ ಎಂದು ಶಾಶ್ವತ ವರ್ಕ್ ಫ್ರಂ ಹೋಂ ಆಯ್ಕೆಯನ್ನು ಘೋಷಿಸಿರುವ ಕಂಪನಿ ತಿಳಿಸಿದ್ದು, ತಾವು ಎಲ್ಲಿಂದ ಕೆಲಸ ನಿರ್ವಹಿಸುತ್ತೇವೆ ಎಂಬುದನ್ನು ನಿರ್ಧರಿಸುವ ಆಯ್ಕೆಯನ್ನು ಉದ್ಯೋಗಿಗಳಿಗೇ ಬಿಟ್ಟುಕೊಟ್ಟಿದೆ.

Loading...

Submit Your Article