Breaking News
ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ ಟೀಕೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ: ಸಾಹುಕಾರನ ಬೆನ್ನಿಗೆ ನಿಂತ ಬಿಜೆಪಿ ನಾಯಕರುಸಾಹುಕಾರನ ತಲೆದಂಡ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆತಿಂಗಳಲ್ಲೇ ಕೋಟಿ ಒಡೆಯನಾದ ನಂಜುಂಡೇಶ್ವರ: ದೇವಸ್ಥಾನದ ಹುಂಡಿಯಲ್ಲಿ 1.11ಕೋಟಿ ಸಂಗ್ರಹಬೃಹದಾಕಾರದ ಅರಳಿ ಮರಕ್ಕೆ ಕೊಡಲಿ ಪೆಟ್ಟು: ಕಡಿದ ಮರದ ಬುಡಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಪರಿಸರ ಪ್ರೇಮಿಗಳುಸಚಿವ ಸಿಪಿ ಯೋಗೀಶ್ವರ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ಯಾರಿಗೆ ಎಲ್ಲಿ ಅನುಕೂಲ ಆಗುತ್ತೋ ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ: ಸಿಎಂ ಯಡಿಯೂರಪ್ಪಜೀವನದ ಪಾಠ ಕಲಿಸಿದ ಕೊರೋನಾ: ವ್ಯಕ್ತಿಯ ಶ್ರಮಕ್ಕೆ ಮೋದಿ ಮೆಚ್ಚುಗೆಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸಿಡಿಮಾ 3 ರಿಂದ ಕಾಂಗ್ರೆಸ್‌ನ ಜನಧ್ವನಿ ಯಾತ್ರೆ

ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಫ್ಯಾಷನ್ ಆಗಿದೆ: ಪೊಗರು ಚಿತ್ರತಂಡದ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಕಿಡಿ

ವಿವಾದದ ಕುರಿತು ಟ್ವೀಟ್ ಮಾಡಿರುವ ಅವರು, ಹಿಂದೂಗಳನ್ನು ಅವಮಾನಿಸುವುದು, ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಫ್ಯಾಷನ್ ಆಗಿದೆ.
Share on facebook
Share on google
Share on twitter
Share on linkedin
Share on print

ಬೆಂಗಳೂರು, ಫೆ. 23: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯವನ್ನು ಅಪಮಾನಿಸಿರುವ ಬಗ್ಗೆ ಚಿತ್ರತಂಡದ ವಿರುದ್ಧ ಬ್ರಾಹ್ಮಣ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿರುವ ಬೆನ್ನಲ್ಲೇ ಚಿತ್ರತಂಡದ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿವಾದದ ಕುರಿತು ಟ್ವೀಟ್ ಮಾಡಿರುವ ಅವರು, ಹಿಂದೂಗಳನ್ನು ಅವಮಾನಿಸುವುದು, ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಫ್ಯಾಷನ್ ಆಗಿದೆ. ಬೇರೆ ಧರ್ಮಗಳನ್ನು ಅಪಮಾನ ಮಾಡುವ ಧೈರ್ಯ ನಿಮಗಿದೆಯೇ? ಹಿಂದೂ ಧರ್ಮಗಳ ಭಾವನೆಗೆ ಧಕ್ಕೆ ತರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೇ ವಿವಾದಾತ್ಮಕ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಚಿತ್ರಮಂದಿರಗಳಲ್ಲಿ ‘ಪೊಗರು’ ಚಿತ್ರದ ಪ್ರದರ್ಶನ ನಿಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.

Submit Your Article