Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

ಸಚಿವ ಸಿಪಿ ಯೋಗೀಶ್ವರ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಪಿ ಯೋಗೀಶ್ವರ ಹೇಳಿರುವಂತ ಆ ಸವಾಲ್ ನ್ನ ನನ್ನ ಕಾರ್ಯಕರ್ತರೇ ಸ್ವೀಕಾರ ಮಾಡ್ತಾರೆ. ನಾನು ಚನ್ನಪಟ್ಟಣದಲ್ಲಿ ಅರ್ಜಿ ಹಾಕಿ ಬಂದಿದ್ದೇನೆ ನಾನು ಗೆಲ್ಲಲಿಲ್ಲವೇ, ಹಾಗಾಗಿ ಈ ರೀತಿಯ ಹೇಳಿಕೆಗಳು ಬೇಡ ಎಂಬುದಾಗಿ ಹೇಳುವ ಮೂಲಕ, ಸಚಿವ ಸಿ.ಪಿ‌.ಯೋಗೇಶ್ವರ್ ಗೆ ಹೆಚ್ಡಿಕುಮಾರಸ್ವಾಮಿ ಟಾಂಗ್ ನೀಡಿದರು.
Share on facebook
Share on google
Share on twitter
Share on linkedin
Share on print

ಬೆಂಗಳೂರು, ಮಾ. 02:. ಸಿಡಿ ಇದ್ದರೆ ನಾಳೆಯೇ ಬಿಡುಗಡೆ ಮಾಡಲಿ. ಚನ್ನಪಟ್ಟಣ ಇಲ್ಲಾಂದ್ರೆ ಎಲ್ಲಾದರೂ ಬರಲಿ. ರಾಜಕಾರಣ ಮಾಡೋದು ನನಗೆ ಗೊತ್ತಿದೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಚಿವ ಸಿಪಿ ಯೋಗೇಶ್ವರ್ ಗೆ ಸವಾಲ್ ಹಾಕಿದ್ದಾರೆ. ಸಚಿವ ಸಿ.ಪಿ‌.ಯೋಗೇಶ್ವರ್ ಲೆವೆಲ್‌ಗೆ ನಾನು ಇಳಿಯಲ್ಲ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಪಿ ಯೋಗೀಶ್ವರ ಹೇಳಿರುವಂತ ಆ ಸವಾಲ್ ನ್ನ ನನ್ನ ಕಾರ್ಯಕರ್ತರೇ ಸ್ವೀಕಾರ ಮಾಡ್ತಾರೆ. ನಾನು ಚನ್ನಪಟ್ಟಣದಲ್ಲಿ ಅರ್ಜಿ ಹಾಕಿ ಬಂದಿದ್ದೇನೆ ನಾನು ಗೆಲ್ಲಲಿಲ್ಲವೇ, ಹಾಗಾಗಿ ಈ ರೀತಿಯ ಹೇಳಿಕೆಗಳು ಬೇಡ ಎಂಬುದಾಗಿ ಹೇಳುವ ಮೂಲಕ, ಸಚಿವ ಸಿ.ಪಿ‌.ಯೋಗೇಶ್ವರ್ ಗೆ ಹೆಚ್ಡಿಕುಮಾರಸ್ವಾಮಿ  ಟಾಂಗ್ ನೀಡಿದರು.

ಇದೇ ಸಂದರ್ಭದಲ್ಲಿ ಸಚಿವ ಬಿ‌.ಸಿ.ಪಾಟೀಲ್ ಮನೆಗೆ ಕರೆಸಿ ವ್ಯಾಕ್ಸಿನ್ ತೆಗೆದುಕೊಂಡ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರದಲ್ಲಿ ಯಾರು ಏನ್ ಬೇಕಾದರೂ ಮಾಡಬಹುದು ಎಂದರು.

Submit Your Article