Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

ಆಸ್ಪತ್ರೆಗೆ ದಾಖಲಾದ ಕ್ರಿಕೆಟ್ ದೇವರು: ವಾರದ ಹಿಂದಷ್ಟೇ ಕೊರೊನಾ ಸೋಂಕಿಗೆ ತುತ್ತಾಗಿದ್ದ ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್ ತಾವು ಆಸ್ಪತ್ರೆಗೆ ದಾಖಲಾಗುತ್ತಿರುವ ಮಾಹಿತಿ ಹಂಚಿಕೊಂಡಿದ್ದು, ನಿಮ್ಮೆಲ್ಲರ ಹಾರೈಕೆ ಮತ್ತು ಪ್ರಾರ್ಥನೆಗೆ ಧನ್ಯವಾದಗಳು. ಮುನ್ನೆಚ್ಚರಿಕಾ ಕ್ರಮವಾಗಿ, ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ.
Share on facebook
Share on google
Share on twitter
Share on linkedin
Share on print

ಮುಂಬೈ, ಎ. 02: ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಮಾಸ್ಟರ್ ಬ್ಲಾಸ್ಟರ್ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿನ್ ತೆಂಡೂಲ್ಕರ್ ತಾವು ಆಸ್ಪತ್ರೆಗೆ ದಾಖಲಾಗುತ್ತಿರುವ ಮಾಹಿತಿ ಹಂಚಿಕೊಂಡಿದ್ದು, ನಿಮ್ಮೆಲ್ಲರ ಹಾರೈಕೆ ಮತ್ತು ಪ್ರಾರ್ಥನೆಗೆ ಧನ್ಯವಾದಗಳು. ಮುನ್ನೆಚ್ಚರಿಕಾ ಕ್ರಮವಾಗಿ, ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೆಲವೇ ದಿನಗಳಲ್ಲಿ ಮನೆಗೆ ಮರಳುತ್ತೇನೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಮಾರ್ಚ್ 27ರಂದು ಕೋವಿಡ್ ಪಾಸಿಟಿವ್ ದೃಢವಾಗಿತ್ತು. ಬಳಿಕ ಅವರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಆದರೆ, ಇದೀಗ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

Submit Your Article