Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

ಕುಕ್ಕೆ ಸುಬ್ರಮಣ್ಯ ಶಿವರಾತ್ರಿ ಪೂಜಾ ಪದ್ದತಿ ವಿವಾದ: ಕೋಟಾ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ

ಮಂಗಳೂರಿನಲ್ಲಿಂದು ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರು, ಆಗಮ ಶಾಸ್ತ್ರದ ಗೋವಿಂದ ಭಟ್ ಇರ್ತಾರೆ. ಅವರು ಈ ಜಿಜ್ಞಾಸೆಗೆ ಒಟ್ಟಾಗಿ ಪರಿಹಾರ ಹುಡುಕ್ತಾರೆ ಎಂದಿದ್ದಾರೆ.
Share on facebook
Share on google
Share on twitter
Share on linkedin
Share on print

ದಕ್ಷಿಣಕನ್ನಡ, ಮಾ. 01ಶಿವರಾತ್ರಿ ಪೂಜಾ ಪದ್ಧತಿ ಕುರಿತು ಕೆಲವೊಂದು ಜಿಜ್ಞಾಸೆಗಳಿವೆ. ಈ ಬಗ್ಗೆ ನಮ್ಮ ಇಲಾಖೆಯ ಆಗಮ ಪಂಡಿತರು, ವೇದಶಾಸ್ತ್ರ ಪರಿಣಿತರು ಕುಳಿತು ಮಾತನಾಡ್ತಾರೆ ಎಂದು ಮುಜುರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್​ ಪೂಜಾರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮಂಗಳೂರಿನಲ್ಲಿಂದು ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರು, ಆಗಮ ಶಾಸ್ತ್ರದ ಗೋವಿಂದ ಭಟ್ ಇರ್ತಾರೆ. ಅವರು ಈ ಜಿಜ್ಞಾಸೆಗೆ ಒಟ್ಟಾಗಿ ಪರಿಹಾರ ಹುಡುಕ್ತಾರೆ ಎಂದಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲೇ ಸಭೆ ನಡೆಸಲು ನಾನು ಹೇಳಿದ್ದೆ. ಆದರೆ, ಆಗಮ ಶಾಸ್ತ್ರ ಪಂಡಿತರು ಮೈಸೂರಿನಲ್ಲಿದ್ದು, ಇವತ್ತು ಕುಕ್ಕೆಗೆ ಬರ್ತಾರೆ. ಹೀಗಾಗಿ ದೇವಸ್ಥಾನದಲ್ಲೇ ಕೂತು ಪರಿಹಾರ ಮಾಡ್ತಾರೆ. ಮಧ್ಯಾಹ್ನದ ಹೊತ್ತಿಗೆ ಎಲ್ಲರೂ ಕೂತು ಜಿಜ್ಞಾಸೆ ಪರಿಹಾರ ಮಾಡ್ತಾರೆ. ಅವರ ಭಾವನೆ ವ್ಯಕ್ತಪಡಿಸಲು ಎಲ್ಲರಿಗೂ ನಾವು ಅವಕಾಶ ಕೊಡುತ್ತೇವೆ ಎಂದು ಸಚಿವ ಶ್ರೀನಿವಾಸ್ ಪೂಜಾರಿ ಅವರು ಮಾತನಾಡಿದ್ದಾರೆ.

Submit Your Article