Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ ಟೀಕೆ

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನೈತಿಕ ರಾಜಕೀಯದ ಶಿಶುವಾಗಿರುವ ರಾಜ್ಯದ ಬಿಜೆಪಿ ಸರ್ಕಾರ ರಮೇಶ್ ಜಾರಕಿಹೊಳಿ ಅನೈತಿಕ ಕೃತ್ಯವನ್ನು ಸಮರ್ಥಿಸುತ್ತಾ ತನ್ನ ಮಾನ, ಮರ್ಯಾದೆಯನ್ನು ತಾನೇ ಹರಾಜು ಹಾಕಿಕೊಳ್ಳುತ್ತಿದೆ.
Share on facebook
Share on google
Share on twitter
Share on linkedin
Share on print

ಬೆಂಗಳೂರು, ಮಾ. 03: ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನೈತಿಕ ರಾಜಕೀಯದ ಶಿಶುವಾಗಿರುವ ರಾಜ್ಯದ ಬಿಜೆಪಿ ಸರ್ಕಾರ ರಮೇಶ್ ಜಾರಕಿಹೊಳಿ ಅನೈತಿಕ ಕೃತ್ಯವನ್ನು ಸಮರ್ಥಿಸುತ್ತಾ ತನ್ನ ಮಾನ, ಮರ್ಯಾದೆಯನ್ನು ತಾನೇ ಹರಾಜು ಹಾಕಿಕೊಳ್ಳುತ್ತಿದೆ. ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ.

ಅನೈತಿಕ ಚಟುವಟಿಕೆಯಲ್ಲಿ ತೊಡಗಿ ತನ್ನ ಮತ್ತು ಪಕ್ಷದ ಮಾತ್ರವಲ್ಲ ಕರ್ನಾಟಕ ರಾಜ್ಯದ ಮಾನಹಾನಿ‌ ಮಾಡಿರುವ ಸಚಿವ ರಮೇಶ್ ಜಾರಕಿಹೊಳಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ‌ ಪಡೆದು, ಎಫ್.ಐ.ಆರ್ ದಾಖಲಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

Submit Your Article