Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ಮುಂಬೈ ಪ್ರವೇಶಿಸಿದ ನೈರುತ್ಯ ಮುಂಗಾರು: ಭಾರೀ ಮಳೆ

ಮುಂಬೈನ ಹಲವು ಭಾಗಗಳಲ್ಲಿ ಬೆಳಿಗ್ಗೆಯಿಂದಲೇ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಆದರೆ ಇದರಿಂದ ಸ್ಥಳೀಯ ರೈಲು ಸೇವೆಗೆ ಯಾವುದೇ ಅಡಚಣೆ ಉಂಟಾಗಿಲ್ಲ.
Share on facebook
Share on google
Share on twitter
Share on linkedin
Share on print
Loading...

ಮುಂಬೈ, ಜೂ. 09: ನೈರುತ್ಯ ಮುಂಗಾರು ಬುಧವಾರ ಮುಂಬೈಗೆ ಪ್ರವೇಶಿಸಿದ್ದು, ಇದರ ಪರಿಣಾಮವಾಗಿ ಮುಂಬೈ ನಗರಗಳಲ್ಲಿ ಮುಂಜಾನೆ ಭಾರಿ ಮಳೆಯಾಗಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.

ಮುಂಬೈನ ಹಲವು ಭಾಗಗಳಲ್ಲಿ ಬೆಳಿಗ್ಗೆಯಿಂದಲೇ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಆದರೆ ಇದರಿಂದ ಸ್ಥಳೀಯ ರೈಲು ಸೇವೆಗೆ ಯಾವುದೇ ಅಡಚಣೆ ಉಂಟಾಗಿಲ್ಲ. ಆದರೆ ಕೆಲವೊಂದು ಬಸ್‌ಗಳ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ಐಎಂಡಿ ಹೇಳಿದೆ.

Loading...

ಕಳೆದ 24 ಗಂಟೆಗಳಲ್ಲಿ ಕೊಲಾಬಾ ವೀಕ್ಷಣಾಲಯ ಮತ್ತು ಸಾಂತಾಕ್ರೂಜ್‌ ವೀಕ್ಷಣಾಲಯದಲ್ಲಿ ಕ್ರಮವಾಗಿ 77.4 ಮಿ.ಮೀ ಮತ್ತು 59.6 ಮಿ.ಮೀ ಮಳೆ ದಾಖಲಾಗಿದೆ ಎಂದು ಐಎಂಡಿ ಹೇಳಿದೆ.

Loading...

Submit Your Article