Breaking News
ಬಂದೂಕು ಹಿಡಿದು ಸೆಲ್ಫಿಗೆ ಪೋಸ್: ಆಕಸ್ಮಿಕವಾಗಿ ಗುಂಡು ಹಾರಿ ನವವಿವಾಹಿತೆ ಸಾವುಎದೆಹಾಲು ನೀಡುವ ತಾಯಂದಿರು ಈ ಆಹಾರಗಳಿಂದ ದೂರವಿರಿಜುಲೈ 27ರಿಂದ ಭಾರತ ಪ್ರವಾಸ ಆರಂಭಿಸಲಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ಎಲ್‌ಪಿಜಿ ಸಿಲಿಂಡರ್‌ ಸ್ಪೋಟ; ಏಳು ಮಂದಿ ಸಾವುಅಂಬೇಡ್ಕರ್ ಅಂತ್ಯಸಂಸ್ಕಾರ ಮಾಡಲು ಕಾಂಗ್ರೆಸ್ ಜಾಗ ಕೊಡಲಿಲ್ಲ: ನಳಿನ್ ಕುಮಾರ್‌ ಕಟೀಲ್ ಟೀಕೆಮಳೆಗಾಲದಲ್ಲಿ ಹೆಚ್ಚಾಗಿ ಕಾಡುವ ಹೊಟ್ಟೆಯ ನೋವು ತಡೆಯುವುದು ಹೇಗೆ?ನುಗ್ಗೆ ಸೊಪ್ಪಿನಲ್ಲಿದೆ ಕೂದಲಿನ ಸಮಸ್ಯೆ ನಿವಾರಿಸುವ ಶಕ್ತಿವಿಯೆಟ್ನಾಂ: ಹನೊಯಿನಲ್ಲಿ 15 ದಿನಗಳ ಲಾಕ್‌ಡೌನ್‌ಕಳೆದ ೨೪ಗಂಟೆಯಲ್ಲಿ 39,097 ಹೊಸ ಕೊರೊನಾ ಪ್ರಕರಣಗಳು, 546 ಸಾವುಜು.25ರಿಂದ ರಾಜ್ಯಾದ್ಯಂತ ದೇವಾಲಯಗಳಲ್ಲಿ ಪೂಜಾದಿ ಸೇವೆ & ಪ್ರಸಾದಿ ವಿತರಣೆಗೆ ಅವಕಾಶ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನ

ಕಂಬನಿ ಮಿಡಿದಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು, ಪೂವಾಚಲ್‌ ಖಾದರ್‌ ಅವರ ನಿಧನದಿಂದಾಗಿ ಸಾಹಿತ್ಯ ಜಗತ್ತಿಗೆ ತುಂಬಲಾಗದ ನಷ್ಟ ಉಂಟಾಗಿದೆ. ಪೂವಾಚಲ್‌ ಅವರು ಬಹುಶಃ ಮಲಯಾಳಂ ಭಾಷೆಯಲ್ಲಿ ಅತಿ ಹೆಚ್ಚು ಗೀತೆಗಳನ್ನು ಬರೆದ ಗೀತರಚನೆಕಾರರಾಗಿರಬಹುದು ಎಂದಿದ್ದಾರೆ.
Share on facebook
Share on google
Share on twitter
Share on linkedin
Share on print
Loading...

ತಿರುವನಂತಪುರ,ಜೂ.22: ಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ಅವರು (73) ಮಂಗಳವಾರ ನಿಧನರಾದರು.
ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜ್‌ ಮತ್ತು ಆಸ್ಪತ್ರೆಯಲ್ಲಿ ಕೋವಿಡ್‌–19ರ ಚಿಕಿತ್ಸೆ ಪಡೆಯುತ್ತಿದ್ದ ಪೂವಾಚಲ್ ಅವರು ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು ಎಂದು ಮೂಲಗಳು ತಿಳಿಸಿವೆ.

ಪೂವಾಚಲ್‌ ಖಾದರ್‌ ಅವರು ಐದು ದಶಕಗಳಲ್ಲಿ 400ಕ್ಕೂ ಹೆಚ್ಚು ಚಲನಚಿತ್ರಗಳಿಗೆ ಸುಮಾರು 1500 ಗೀತೆಗಳನ್ನು ರಚಿಸಿದ್ದಾರೆ.

Loading...

‘ಪೂಮನಮೆ’ (ನಿರಕೂಟ್ಟು), ‘ಏದೋ ಜನ್ಮ ಕಲ್ಪಾನಾಯಿ’ (ಪಲಂಗಲ್‌) ಸೇರಿದಂತೆ ಹಲವು ಪ್ರಸಿದ್ಧ ಗೀತೆಗಳನ್ನು ಅವರು ಬರೆದಿದ್ದಾರೆ. ಅವರು 1972ರಲ್ಲಿ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.

ಈ ಬಗ್ಗೆ ಕಂಬನಿ ಮಿಡಿದಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು, ಪೂವಾಚಲ್‌ ಖಾದರ್‌ ಅವರ ನಿಧನದಿಂದಾಗಿ ಸಾಹಿತ್ಯ ಜಗತ್ತಿಗೆ ತುಂಬಲಾಗದ ನಷ್ಟ ಉಂಟಾಗಿದೆ. ಪೂವಾಚಲ್‌ ಅವರು ಬಹುಶಃ ಮಲಯಾಳಂ ಭಾಷೆಯಲ್ಲಿ ಅತಿ ಹೆಚ್ಚು ಗೀತೆಗಳನ್ನು ಬರೆದ ಗೀತರಚನೆಕಾರರಾಗಿರಬಹುದು ಎಂದಿದ್ದಾರೆ. ಕೇಂದ್ರ ಸಚಿವ ವಿ.ಮುರುಳಿಧರನ್‌ ಅವರೂ ಕಂಬನಿ ಮಿಡಿದಿದ್ದಾರೆ.

Loading...

Submit Your Article