Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

ಈ ದೇಶದಲ್ಲಿ ಬಡತನವೇ ಇಲ್ಲ… ಆ ದೇಶ ಯಾವುದು ಗೊತ್ತಾ?

ಚೀನಾದಲ್ಲಿ ತೀವ್ರ ಬಡತನದಲ್ಲಿ ಯಾರೂ ಸಹ ಜೀವಿಸುತ್ತಿಲ್ಲ ಎಂದು ಕಳೆದ ನವೆಂಬರ್​​ನಲ್ಲಿ ಘೋಷಿಸಲಾಗಿತ್ತು. ಈ ವೇಳೆಗಾಗಲೇ 99 ಮಿಲಿಯನ್ ಜನರ ವಾರ್ಷಿಕ ಆದಾಯವು 2,300 ಯುವಾನ್​ (355 ಡಾಲರ್) ಗಿಂತಲೂ ಕಡಿಮೆಯಾಗಿಲ್ಲ ಎಂದು ಅಂದಾಜಿಸಲಾಗಿತ್ತು. 2012ರಲ್ಲಿ ಅಧಿಕಾರ ವಹಿಸಿಕೊಂಡ ಕ್ಸಿ ಬಡತನ ನಿರ್ಮೂಲನೆಯೇ ಮೂಲಗುರಿ ಎಂದು ಘೋಷಿಸಿದ್ದರು.
Share on facebook
Share on google
Share on twitter
Share on linkedin
Share on print

ಬೀಜಿಂಗ್, ಫೆ. 26: ಕಮ್ಯುನಿಸ್ಟ್ ಪಕ್ಷದ ಆಡಳಿತದಲ್ಲಿ ಚೀನಾದಲ್ಲಿ ತೀವ್ರ ಬಡತನವು ಸಂಪೂರ್ಣ ಅಂತ್ಯವಾಗಿದೆ ಎಂದು ಅಧ್ಯಕ್ಷ ಕ್ಸಿ ಜಿನ್​​ಪಿಂಗ್ ಅಧಿಕೃತವಾಗಿ ಘೋಷಿಸಿದ್ದಾರೆ.

ಚೀನಾದಲ್ಲಿ ತೀವ್ರ ಬಡತನದಲ್ಲಿ ಯಾರೂ ಸಹ ಜೀವಿಸುತ್ತಿಲ್ಲ ಎಂದು ಕಳೆದ ನವೆಂಬರ್​​ನಲ್ಲಿ ಘೋಷಿಸಲಾಗಿತ್ತು. ಈ ವೇಳೆಗಾಗಲೇ 99 ಮಿಲಿಯನ್ ಜನರ ವಾರ್ಷಿಕ ಆದಾಯವು 2,300 ಯುವಾನ್​ (355 ಡಾಲರ್) ಗಿಂತಲೂ ಕಡಿಮೆಯಾಗಿಲ್ಲ ಎಂದು ಅಂದಾಜಿಸಲಾಗಿತ್ತು. 2012ರಲ್ಲಿ ಅಧಿಕಾರ ವಹಿಸಿಕೊಂಡ ಕ್ಸಿ ಬಡತನ ನಿರ್ಮೂಲನೆಯೇ ಮೂಲಗುರಿ ಎಂದು ಘೋಷಿಸಿದ್ದರು. ಚೀನಾ ಬಡತನ ನಿರ್ಮೂಲನೆ ಮಾಡುವ ಯುಎನ್ ಗುರಿ 2030ನ್ನು 10 ವರ್ಷಗಳ ಮುಂಚಿತವಾಗಿ ಸಾಧಿಸಿದೆ ಎಂದು ಅವರು ಹೇಳಿದರು. ಕಳೆದ ಎಂಟು ವರ್ಷಗಳಲ್ಲಿ, ಪ್ರಸ್ತುತ ಬಡತನ ರೇಖೆಯಡಿಯಲ್ಲಿ ವಾಸಿಸುತ್ತಿರುವ ಅಂತಿಮ 98.99 ಮಿಲಿಯನ್ ಬಡ ಗ್ರಾಮೀಣ ನಿವಾಸಿಗಳಾಗಿದ್ದು ಅವರೆಲ್ಲರನ್ನೂ ಬಡತನ ರೇಖೆಗಿಂತ ಮೇಲೆತ್ತಲಾಗಿದೆ.
.
ಕ್ಸಿ ಪ್ರಕಾರ, ಸುಮಾರು 10 ಮಿಲಿಯನ್ ಜನರು ಹೊಸ ಮನೆಗಳಿಗೆ ತೆರಳಿದರು ಮತ್ತು 27 ಮಿಲಿಯನ್ ಜನತೆಯ ಮನೆ ನವೀಕರಿಸಲಾಗಿದೆ. ಇದಕ್ಕಾಗಿ ಸರ್ಕಾರ ಒಟ್ಟು 1.6 ಟ್ರಿಲಿಯನ್ ಯುವಾನ್ ( 250 ಬಿಲಿಯನ್) ಖರ್ಚು ಮಾಡಿದೆ ಎಂದಿದ್ದಾರೆ. ಚೀನಾ ಬಡತನ ನಿವಾರಣೆಗೆ ಸುಮಾರು 1.6 ಟ್ರಿಲಿಯನ್ ಯುವಾನ್ (ಸುಮಾರು 246 ಬಿಲಿಯನ್ ಯುಎಸ್ ಡಾಲರ್) ಹಣವನ್ನು ಹೂಡಿಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

Submit Your Article