• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

13ನೇ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆ ವಹಿಸಲಿರುವ ನರೇಂದ್ರ ಮೋದಿ

Preetham Kumar P by Preetham Kumar P
in ದೇಶ-ವಿದೇಶ
13ನೇ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆ ವಹಿಸಲಿರುವ ನರೇಂದ್ರ ಮೋದಿ
0
SHARES
0
VIEWS
Share on FacebookShare on Twitter

ನವದೆಹಲಿ ಸೆ 8 :  ಸೆಪ್ಟೆಂಬರ್ 9 ರಂದು ನಡೆಯಲಿರುವ 13ನೇ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ವಹಿಸಲಿದ್ದಾರೆ. 5 ರಾಷ್ಟ್ರಗಳ ಈ ಶೃಂಗಸಭೆಯು ವರ್ಚುವಲ್ ಆಗಿ ನಡೆಯಲಿದ್ದು, ತಾಲಿಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ತಾನದ ಪರಿಸ್ಥಿತಿಯ ಮೇಲೆ ಗಮನಹರಿಸುವ ನಿರೀಕ್ಷೆಯಿದೆ. ಜೊತೆಗೆ ಬ್ರಿಕ್ಸ್ ರಾಷ್ಟ್ರಗಳ ನಾಯಕರು ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಪರಿಣಾಮಗಳು ಮತ್ತು ಸಮಕಾಲೀನ ಜಾಗತಿಕ ಮತ್ತು ಪ್ರಾದೇಶಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಈ ಬಾರಿಯ ಬ್ರಿಕ್ಸ್ ಶೃಂಗಸಭೆಯ ವಿಷಯವು  ನಿರಂತರತೆ, ಬಲವರ್ಧನೆ ಮತ್ತು ಒಮ್ಮತವಾಗಿ  ಬ್ರಿಕ್ಸ್ ನೊಳಗೆ ಸಹಕಾರ ಎಂಬ ವಿಷಯವಾಗಿದೆ. ಈ ಸಭೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೇರ್ ಬೋಲ್ಸನಾರೊ, ರಷ್ಯಾ ಅಧ್ಯಕ್ಷ ವ್ಲಾಡಿಮೀರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿಂಗ್‌ಪಿಂಗ್ ಹಾಗೂ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಪಾಲ್ಗೊಳ್ಳಲಿದ್ದಾರೆ.

ಈ ಸಭೆಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ನ್ಯೂ ಡೆವಲಮೆಂಟ್ ಬ್ಯಾಂಕ್ ಅಧ್ಯಕ್ಷ ಮಾರ್ಕೊಸ್ ಟ್ರಾಯ್‌ಜೊ, ಬ್ರಿಕ್ಸ್ ಉದ್ಯಮ ಮಂಡಳಿ ಅಧ್ಯಕ್ಷ ಓಂಕಾರ್ ಕನ್ವರ್, ಬ್ರಿಕ್ಸ್ ಮಹಿಳಾ ಉದ್ಯಮ ಮೈತ್ರಿ ಅಧ್ಯಕ್ಷೆ ಸಂಗೀತಾ ರೆಡ್ಡಿ ಶೃಂಗಸಭೆಯಲ್ಲಿ ಈ ವರ್ಷಕ್ಕೆ ಸಂಬಂಧಿಸಿದ ಪ್ರಗತಿಯ ವಿವರಗಳನ್ನು ಮಂಡಿಸಲಿದ್ದಾರೆ.

ಎರಡನೇ ಬಾರಿ ಅದ್ಯಕ್ಷರಾಗಿ ಮೋದಿ : ಪ್ರಧಾನಿ ಮೋದಿ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆ ವಹಿಸುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು 2016ರಲ್ಲಿ ಗೋವಾದಲ್ಲಿ ನಡೆದ ಶೃಂಗಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದರು.

Tags: "BRICSBRICS SUMMITBRICS SUMMIT DATEIndia at BRICS summit

Related News

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು
ದೇಶ-ವಿದೇಶ

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು

February 9, 2026
ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ
ದೇಶ-ವಿದೇಶ

ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ

February 7, 2026
ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ
ದೇಶ-ವಿದೇಶ

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ

February 7, 2026
ಚೆನ್ನೈನಲ್ಲಿ ನೂರಾರು ಕಾಗೆಗಳ ಸಾವು: H5N1 ಹಕ್ಕಿಜ್ವರ ಸೋಂಕು ಹರಡುವಿಕೆ ತಡೆಯಲು ಮುಂದಾದ ಆರೋಗ್ಯ ಇಲಾಖೆ
ದೇಶ-ವಿದೇಶ

ಚೆನ್ನೈನಲ್ಲಿ ನೂರಾರು ಕಾಗೆಗಳ ಸಾವು: H5N1 ಹಕ್ಕಿಜ್ವರ ಸೋಂಕು ಹರಡುವಿಕೆ ತಡೆಯಲು ಮುಂದಾದ ಆರೋಗ್ಯ ಇಲಾಖೆ

February 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.