• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ತಾಳಿ ಕಟ್ಟಿಸಿಕೊಂಡು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ!

Mohan Shetty by Mohan Shetty
in ರಾಜ್ಯ
Bride Student
0
SHARES
0
VIEWS
Share on FacebookShare on Twitter

ಮಂಡ್ಯ : ಜಿಲ್ಲೆಯ ಪಾಂಡವಪುರ(Pandavapura) ತಾಲ್ಲೂಕಿನ ಚಿನಕುರಳಿ(Chinakurali) ಎಸ್.ಟಿ.ಜಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯೊಬ್ಬರು ಬುಧವಾರ ದಿನದಂದು ಮದುವೆ ದಿನವೇ, ತಾಳಿ ಕಟ್ಟಿಸಿಕೊಂಡು, ಆರತಕ್ಷತೆ ಮುಗಿಸಿಕೊಂಡು, ಮಧ್ಯಾಹ್ನದ ವೇಳೆಗೆ ಬಿ.ಕಾಂ ಪರೀಕ್ಷೆಗೆ(B.COM Exam) ಹಾಜರಾಗಿ, ಪರೀಕ್ಷೆ ಬರೆದು, ಮಾದರಿ ವಿದ್ಯಾರ್ಥಿಯಾಗಿ, ವಿದ್ಯಾಬ್ಯಾಸವೂ ಮುಖ್ಯ, ದಾಂಪತ್ಯ ಜೀವನವೂ ಮುಖ್ಯಎಂಬುದನ್ನು ಸಾಬೀತುಪಡಿಸಿದ್ದಾರೆ.

Bride

ಪಾಂಡವಪುರ ತಾಲ್ಲೂಕಿನ ಲಿಂಗಾಪುರ ಗ್ರಾಮದ ನಿವಾಸಿ ಐಶ್ವರ್ಯ ಎಂಬ ವಿದ್ಯಾರ್ಥಿನಿ ಪಾಂಡವಪುರ ತಾಲ್ಲೂಕಿನ ಚಿನಕುರಳಿ ಗ್ರಾಮದಲ್ಲಿರುವ ಎಸ್.ಟಿ.ಜಿ ಶಿಕ್ಷಣ ಸಂಸ್ಥೆಯಲ್ಲಿ ಬಿ.ಕಾಂ ಪ್ರಥಮ ವರ್ಷ ವಿದ್ಯಾಭ್ಯಾಸ ಮಾಡುತ್ತಿದ್ದು, ಮೇ.೧೧ ರಂದು ಡಿಜಿಟಲ್ ವಿಷಯಕ್ಕೆ ಸಂಬಂಧಪಟ್ಟಂತೆ ಪರೀಕ್ಷೆ ನಿಗಧಿಯಾಗಿತ್ತು. ಆದರೆ ಇದೇ ದಿನದಂದು ವಿದ್ಯಾರ್ಥಿನಿ ಐಶ್ವರ್ಯ ಅವರ ವಿವಾಹವೂ ನಿಗದಿಯಾಗಿತ್ತು. ಪೋಷಕರು ಹಾಗೂ ಹಿರಿಯರ ಸಹಕಾರದೊಂದಿಗೆ ಮಧುಮಗಳಾಗಿದ್ದ ಐಶ್ವರ್ಯ,

https://fb.watch/cYo4EUPfaa/ SILKBOARD JUNCTION

ತಮ್ಮ ವಿವಾಹ ದಿನದಂದು ಬೆಳಗ್ಗೆ ಮಹೂರ್ತ ಮುಗಿಸಿ, ನಂತರ ಆರತಕ್ಷತೆಯನ್ನೂ ಮುಗಿಸಿ, ತಕ್ಷಣ ಮಧ್ಯಾಹ್ನ ೨ ಗಂಟೆಗೆ ಒಳಗೆ ಪಾಂಡವಪುರ ತಾಲ್ಲೂಕಿನ ಎಸ್.ಟಿ.ಜಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಬಿ.ಕಾಂ ಪ್ರಥಮ ವರ್ಷದ ಪರೀಕ್ಷೆಗೆ ಹಾಜರಾಗುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಇನ್ನು ವಿದ್ಯಾರ್ಥಿನಿ ಐಶ್ವರ್ಯ ಅವರು ಇಂತಹ ನಿರ್ಧಾರಕ್ಕೆ ಅತ್ತೆ, ಮಾವ, ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿ ಸಂಪೂರ್ಣ ಸಹಕಾರ ನೀಡಿದ್ದಾರೆ.

Bcom exam

“ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ” ಎನ್ನುವ ಮಾತಿಗೆ ಸಾಕ್ಷಿಯಾಗಿದೆ. ಶಿಕ್ಷಣವೇ ಜೀವನದ ಅಸ್ತ್ರ ಎಂಬುದು ಸಾಬೀತುಪಡಿಸಿದ್ದಾರೆ ವಿದ್ಯಾರ್ಥಿನಿ ಐಶ್ವರ್ಯ.

Tags: brideExamKarnatakamarriagestudent

Related News

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 30, 2023
ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?
ರಾಜಕೀಯ

ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?

March 30, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.