• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಗರದ ಎಲ್ಲೆಡೆ ಸಾವಿರಾರು ಟನ್​ಗಳಷ್ಟು ಪ್ಲಾಸ್ಟಿಕ್ ವಶ, ಪ್ಲಾಸ್ಟಿಕ್ ಪೂರೈಸುತ್ತಿದ್ದವರ ಮೇಲೆ ದಂಡ ವಿಧಿಸಿದ BSWML

Shwetha Mohan by Shwetha Mohan
in ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌
ನಗರದ ಎಲ್ಲೆಡೆ ಸಾವಿರಾರು ಟನ್​ಗಳಷ್ಟು ಪ್ಲಾಸ್ಟಿಕ್ ವಶ, ಪ್ಲಾಸ್ಟಿಕ್ ಪೂರೈಸುತ್ತಿದ್ದವರ ಮೇಲೆ ದಂಡ ವಿಧಿಸಿದ BSWML
0
SHARES
15
VIEWS
Share on FacebookShare on Twitter
  • ನಿಷೇಧಿತ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿದ್ದ BSWML
  • 12 ಟನ್​ಗಳಷ್ಟು ಪ್ಲಾಸ್ಟಿಕ್ ವಶ, ರೂ.38.6 ಲಕ್ಷ ದಂಡ ಸಂಗ್ರಹ
  • ನಗರದ ಉತ್ತರವಲಯದಲ್ಲಿ ಬರೊಬ್ಬರಿ 20 ಟನ್ಗಳಷ್ಟು ಪ್ಲಾಸ್ಟಿಕ್ ಸೀಜ್ (BSWML fines against plastic suppliers)

Bangalore: ಬೆಂಗಳೂರಿನಲ್ಲಿ ಎಲ್ಲೆಡೆ ಸಪ್ಟೆಂಬರ್ 8 ರಿಂದ ಸೆಪ್ಟೆಂಬರ್ 26ರ ವರೆಗೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಗಮ(BSWML) ನಿಷೇಧಿತ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಶಿಸ್ತಿನ ಕ್ರಮದ ಅಭಿಯಾನವನ್ನು ಕೈಗೊಂಡಿದ್ದು,

ಈ ಅಭಿಯಾನ ಒಳ್ಳೆಯ ಫಲಿತಾಂಶ ನೀಡಿ ಯಶಸ್ವಿಯಾಗಿದೆ. ನಗರದೆಲ್ಲೆಡೆಯಿಂದ 9500ಕ್ಕೂ ಹೆಚ್ಚು ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದು, ಅಪಾರ ಪ್ರಮಾಣದಲ್ಲಿ ದಂಡ ವಸೂಲಿ ಮಾಡಿದೆ.

ಇದೀಗ ದಂಡದ ಪ್ರಮಾಣವನ್ನು ಹೆಚ್ಚಿಸಲು BSWML ಚಿಂತನೆ ಮಾಡಿದೆ. ಕೇವಲ 18 ದಿನಗಳಲ್ಲಿ ಬರೋಬ್ಬರಿ 52 ಟನ್​ಗಳಷ್ಟು ನಿಷೇಧಿತ ಪ್ಲಾಸ್ಟಿಕ್(Plastic) ವಶಕ್ಕೆ ಪಡೆದಿದ್ದು,

ಒಟ್ಟು 1.3 ಕೋಟಿ ರೂ. ದಂಡ ಸಂಗ್ರಹವಾಗಿದೆ. ನಗರದ ಪಶ್ಚಿಮ ವಲಯದಲ್ಲಿಯೇ 2,876 ಪ್ರಕರಣಗಳು ಕಂಡುಬಂದಿದ್ದು,

BSWML fines against plastic suppliers

ಒಟ್ಟು 12 ಟನ್​ಗಳಷ್ಟು ಪ್ಲಾಸ್ಟಿಕ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ರೂ.38.6 ಲಕ್ಷ ದಂಡ ಸಂಗ್ರಹವಾಗಿದೆ. ನಗರದ ಉತ್ತರವಲಯವು ಪಶ್ಚಿಮ ವಲಯವನ್ನೂ ಮೀರಿಸಿದೆ. ಇಲ್ಲಿ 1,406 ಪ್ರಕರಣಗಳು ಕಂಡುಬಂದಿದ್ದು,

ಬರೊಬ್ಬರಿ 20 ಟನ್ಗಳಷ್ಟು ಪ್ಲಾಸ್ಟಿಕ್ ಸೀಜ್ ಆಗಿದೆ. ಈ ವಲಯದಲ್ಲಿ ಹೆಚ್ಚಿನದಾಗಿ ಬೃಹತ್ ಮಟ್ಟದಲ್ಲಿ ಪ್ಲಾಸ್ಟಿಕ್ ಪೂರೈಕೆದಾರರು(Plastic suppliers) ಕಂಡುಬಂದಿದ್ದು, ದೊಡ್ಡ ಮಟ್ಟದಲ್ಲಿ ಪ್ಲಾಸ್ಟಿಕ್ ಪೂರೈಸುತ್ತಿದ್ದವರ ಮೇಲೆ ದಂಡ ವಿಧಿಸಲಾಗಿದೆ.

ಬೆಂಗಳೂರಿನ ಉಳಿದ ಸ್ಥಳಗಳಿಗೆ ಹೋಲಿಸಿದರೆ ನಗರದ ಪೂರ್ವ ವಲಯದಲ್ಲಿ ಕಡಿಮೆ ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಸ್ಥಳಗಳಲ್ಲಿ ಹೆಚ್ಚಿನದಾಗಿ ಪ್ರತಿನಿತ್ಯ ಪ್ಲಾಸ್ಟಿಕ ಬಳಕೆ ಮಾಡುವುದು ಕಂಡುಬಂದಿದ್ದು,

ತ್ಯಾಜ್ಯದ ಪರಿಮಾನವನ್ನು ಬಿಟ್ಟು ಇವರನ್ನು ಕೇಂದ್ರವಾಗಿಟ್ಟುಕೊಂಡು ಕ್ರಮ ಕೈಗೊಳ್ಳಲಾಗಿದೆ. ಇಲ್ಲಿ ಕೇವಲ 1.2 ಟನ್ ಪ್ಲಾಸ್ಟಿಕ್ ಸೀಜ್ ಆಗಿದ್ದು, ಒಂದು ಕೆ.ಜಿಗೆ 946 ರೂ.ಗಳಂತೆ ದಂಡ ವಿಧಿಸಲಾಗಿತ್ತು.

ಒಟ್ಟಾರೆ ಈ ಬಾಗದಲ್ಲಿ 959 ಕೇಸ್ ಪತ್ತೆಯಾಗಿದೆ. ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಅನ್ನು ಬೃಹತ್ ಪ್ರಮಾಣದಲ್ಲಿ ಬಳಕೆ ಮತ್ತು ಮಾರಾಟ ಮಾಡಿದಲ್ಲಿ 50 ಸಾವಿರದಿಂದ 1 ಲಕ್ಷದ ವರೆಗೂ ದಂಡ ವಿಧಿಸಲಾಗುವುದು,

ಅಷ್ಟೇ ಅಲ್ಲದೇ ಸಣ್ಣ ಪ್ರಮಾಣದಲ್ಲಿ ಪ್ಲಾಸ್ಟಿಕ್ ಬಳಸಿದವರಿಗೂ 1000 ರೂ.ಗಳವರೆಗೂ ದಂಡ ವಿಧಿಸಲಾಗುತ್ತಿತ್ತು. ಇದೀಗ ದಂಡದ ಪ್ರಮಾಣವನ್ನು ಹೆಚ್ಚಿಸಲು ಯೋಚಿಸಿರುವ BSWML,

ರಸ್ತೆಗಳಲ್ಲಿ ಮತ್ತು ಚರಂಡಿಗಳಲ್ಲಿ ಪ್ಲಾಸ್ಟಿಕ್ ಎಸೆಯುವವರಿಗೆ 2000 ರೂ.ಗಳವರೆಗೂ ದಂಡ ವಿಧಿಸಲು ಮುಂದಾಗಿದೆ. ನಗರದಾದ್ಯಂತ 9500ಕ್ಕೂ ಹೆಚ್ಚು ಕೇಸ್​ಗಳು ಕಂಡುಬಂದಿದೆ.

ಇದನ್ನು ಓದಿ : ಬೆಂಗಳೂರಿನಲ್ಲಿ ವಿದ್ಯುತ್‌ ಕಳ್ಳರ ಕಾಟ, ಬೆಸ್ಕಾಂಗೆ ತಲೆನೋವಾಯ್ತು ವಿದ್ಯುತ್ ಕಳ್ಳತನ, ಬೆಸ್ಕಾಂ ಆದಾಯಕ್ಕೆ ಕುತ್ತು

ಈ ಅಭಿಯಾನವು ಬೃಹತ್ ಮಟ್ಟದ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆಯನ್ನು ನಿಲ್ಲಿಸುವುದಷ್ಟೇ ಅಲ್ಲದೇ ದೀರ್ಘಕಾಲದವರೆಗೂ ಈ ಅಭೀಯಾನದಿಂದಾಗುವ ಪರಿಣಾಮವನ್ನು ಎತ್ತಿಹಿಡಿವುವಲ್ಲಿ ಯಶಸ್ವಿಯಾಗಿದೆ. (BSWML fines against plastic suppliers)

Tags: BangaloreBSWMLplasticPlastic seizedPlastic suppliers

Related News

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್

September 5, 2026
ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ
ಪ್ರಮುಖ ಸುದ್ದಿ

ಪ್ರವಾಸಿಗರಿಗೆ ಗುಡ್‌ನ್ಯೂಸ್: ನಾಲ್ಕು ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರಗಳು ಪುನರಾರಂಭ

September 5, 2026
ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್
ಪ್ರಮುಖ ಸುದ್ದಿ

ಮೋರ್ ಸ್ಟ್ರಾಂಗ್, ಮೋರ್ ಎನಿಮೀಸ್: ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ ಎಂದ ಸಿಎಂ ಡಿಕೆ ಶಿವಕುಮಾರ್

September 5, 2026
ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು
ದೇಶ-ವಿದೇಶ

ಶೀಘ್ರದಲ್ಲೇ ದಾಳಿ ಮಾಡುತ್ತೇವೆ: ಇರಾನ್‌ನ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕದ ಕಣ್ಣು

September 5, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.