• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಿಎಸ್‌ವೈ‌, ಕಾಗೇರಿ ಸೇರಿ ಎಲ್ರೂ ತಮ್ಮ ವೈವಾಹಿಕ ಸಂಬಂಧ ಸ್ಪಷ್ಟಪಡಿಸಲಿ: ಸಿದ್ದರಾಮಯ್ಯ ಸವಾಲು

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಬಟ್ಟೆ ಬಿಚ್ಚಿ ಮರ್ಯಾದೆ ತೆಗೆಯೋ ಬಿಜೆಪಿ ನಾಯಕರಿಗಾಗಿ 90 ಜೊತೆ ಬಟ್ಟೆ ರೆಡಿ: ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

ಬೆಂಗಳೂರು, ಮಾ. 25: ರಾಜ್ಯದ ಯಾವ ಶಾಸಕರೂ ಏಕಪತ್ನಿ ವೃತಸ್ಥರಲ್ಲ ಎಂಬ ಸಚಿವ ಸುಧಾಕರ್‌ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಮತ್ತು ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ ಪ್ರಕರಣ ಕುರಿತು ಸುಧಾಕರ್‌ ಹೇಳಿಕೆಗೆ ಟ್ವಿಟರ್‌ನಲ್ಲಿ ಟಾಂಗ್‌ ನೀಡಿರುವ ಸಿದ್ದರಾಮಯ್ಯ, ʻಸುಧಾಕರ್‌ ಹೇಳಿಕೆಯನ್ನು ರಾಜ್ಯ ಬಿಜೆಪಿ ವಿರೋಧಿಸುವುದಾಗಿದ್ದರೆ, ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವಯೀಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಅವರೂ ಕೂಡಾ ರಾಜ್ಯದ ಮುಖ್ಯಮಂತ್ರಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು ಎಂದು ತಿಳಿಸಿದ್ದಾರೆ.

ಸುಧಾಕರ್‌ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು. 1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ ಎಂದು ಟ್ವೀಟ್‌ ಮಾಡಿ ಹೇಳಿದ್ದಾರೆ.

"ರಾಜ್ಯದ ಯಾವ ಶಾಸಕರೂ ಏಕಪತ್ನಿವೃತಸ್ಥರಲ್ಲ" ಎಂಬ ಸಚಿವ @mla_sudhakar ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಮತ್ತು @BSYBJP ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು. #ಏಕಪತ್ನಿವ್ರತಸ್ಥ
1/3

— Siddaramaiah (@siddaramaiah) March 25, 2021

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.