• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

Covid19: CM ಯಡಿಯೂರಪ್ಪ ಸಂಪೂರ್ಣ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
Covid19:  CM ಯಡಿಯೂರಪ್ಪ ಸಂಪೂರ್ಣ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ
0
SHARES
3
VIEWS
Share on FacebookShare on Twitter

ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾದರು.

ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಕೋವಿಡ್-19 ನಿಂದ ಸಂಪೂರ್ಣ ಗುಣಮುಖರಾಗಿದ್ದು, ಮಣಿಪಾಲ ಆಸ್ಪತ್ರೆ ವೈದ್ಯರು ಹೂಗುಚ್ಛ ನೀಡಿ ಬೀಳ್ಕೊಟ್ಟರು. ಇದೇ ವೇಳೆ ತಮಗೆ ಚಿಕಿತ್ಸೆ ನೀಡಿದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳಿಗೆ ಧನ್ಯವಾದ ಸಲ್ಲಿಸಿ ಯಡಿಯೂರಪ್ಪ ಆಸ್ಪತ್ರೆಯಿಂದ ನಿರ್ಗಮಿಸಿದರು.

ಯಡಿಯೂರಪ್ಪ ಅವರಿಗೆ ಆಗಸ್ಟ್‌ 2 ರಂದು ಕೊರೊನಾ ವೈರಸ್‌ ತಗುಲಿರುವುದು ದೃಢಪಟ್ಟಿತ್ತು. ಆದರೆ ಅವರಿಗೆ ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಹೀಗಿದ್ದೂ ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರ ಸಲಹೆಯಂತೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾಗಿದ್ದರೂ ಅಲ್ಲಿಂದಲೇ ತಮ್ಮ ಕರ್ತವ್ಯವನ್ನು ಮುಂದುವರಿಸಿದ್ದರು.

Related News

ಸಿಇಸಿ ರಾಜೀನಾಮೆಗೆ ಪಟ್ಟು: ಸುಪ್ರೀಂ ಕೋರ್ಟ್‌ವರೆಗೆ ಇಂಡಿಯಾ ಮೈತ್ರಿಕೂಟದ ಮೆರವಣಿಗೆ
ದೇಶ-ವಿದೇಶ

ಸಿಇಸಿ ರಾಜೀನಾಮೆಗೆ ಪಟ್ಟು: ಸುಪ್ರೀಂ ಕೋರ್ಟ್‌ವರೆಗೆ ಇಂಡಿಯಾ ಮೈತ್ರಿಕೂಟದ ಮೆರವಣಿಗೆ

October 12, 2026
ಆಸ್ಪತ್ರೆ ಬಿಲ್‌ನಲ್ಲಿ ಔಷಧಗಳ ಖರೀದಿ ಬೆಲೆ, ಎಂಆರ್‌ಪಿ ನಮೂದು ಕಡ್ಡಾಯ: ಕರ್ನಾಟಕ ಸರ್ಕಾರದಿಂದ ಮಹತ್ವದ ಆದೇಶ
ಪ್ರಮುಖ ಸುದ್ದಿ

ಆಸ್ಪತ್ರೆ ಬಿಲ್‌ನಲ್ಲಿ ಔಷಧಗಳ ಖರೀದಿ ಬೆಲೆ, ಎಂಆರ್‌ಪಿ ನಮೂದು ಕಡ್ಡಾಯ: ಕರ್ನಾಟಕ ಸರ್ಕಾರದಿಂದ ಮಹತ್ವದ ಆದೇಶ

October 10, 2026
ಲ್ಯಾಪ್‌ಟಾಪ್ ಬಳಸಿ ಬೆನ್ನುನೋವು ಬಂದಿದೆಯಾ? ಈ 7 ಸಲಹೆಗಳನ್ನು ಪಾಲಿಸಿ
ಆರೋಗ್ಯ

ಲ್ಯಾಪ್‌ಟಾಪ್ ಬಳಸಿ ಬೆನ್ನುನೋವು ಬಂದಿದೆಯಾ? ಈ 7 ಸಲಹೆಗಳನ್ನು ಪಾಲಿಸಿ

October 10, 2026
ಮಹಿಳೆಯರ ಮೇಲ್ತುಟಿಯಲ್ಲಿ ಕೂದಲು ಬೆಳೆಯೋದು ಯಾಕೆ? ಶಾಶ್ವತ ಪರಿಹಾರ ಇದೆಯಾ?
ಆರೋಗ್ಯ

ಮಹಿಳೆಯರ ಮೇಲ್ತುಟಿಯಲ್ಲಿ ಕೂದಲು ಬೆಳೆಯೋದು ಯಾಕೆ? ಶಾಶ್ವತ ಪರಿಹಾರ ಇದೆಯಾ?

October 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.