ಕರ್ನಾಟಕ ಬಜೆಟ್‌: ಮಹಿಳೆಯರಿಗೆ ಭರ್ಜರಿ ಕೊಡುಗೆ ನೀಡಿದ ಬೊಮ್ಮಾಯಿ

ಬೆಂಗಳೂರು :   ರಾಜ್ಯ ಬಿಜೆಪಿ(State BJP) ಸರ್ಕಾರ ತನ್ನ ಆಡಳಿತಾವಧಿಯ ಕೊನೆಯ  ಬಜೆಟ್‌ನಲ್ಲಿ ಮಹಿಳೆಯರಿಗೆ ಭರ್ಜರಿ ಕೊಡುಗೆಗಳನ್ನು ನೀಡಿದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಇಂದು  ವಿಧಾನಸೌಧದಲ್ಲಿ ಮಂಡಸಿರುವ  ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಸ್ತ್ರೀಸಬಲೀಕರಣಕ್ಕೆ ಹೆಚ್ಚಿನ ಒತ್ತು (Budget huge contribution womens) ನೀಡಲಾಗಿದೆ.

ರಾಜ್ಯ ಬಿಜೆಪಿ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಮಹಿಳೆಯರಿಗೆ  ನೀಡಿರುವ ಪ್ರಮುಖ ಯೋಜನೆಗಳ ವಿವರ ಇಲ್ಲಿದೆ.

Exit mobile version