• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಬುಲೆಟ್ ಬೆಲೆ ಏರಿಕೆ :ಬುಲೆಟ್ ಪ್ರಿಯರಿಗೆ ಶಾಕಿಂಗ್!

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಬುಲೆಟ್  ಬೆಲೆ ಏರಿಕೆ :ಬುಲೆಟ್ ಪ್ರಿಯರಿಗೆ ಶಾಕಿಂಗ್!
0
SHARES
0
VIEWS
Share on FacebookShare on Twitter

ನವದೆಹಲಿ, ಫೆ. 27: ಬುಲೆಟ್ ಇದ್ರೆ ಊರೆಲ್ಲಾ ಸುತ್ತೋ ಮಂದಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಎದುರಾಗಿದೆ.  ರಾಯಲ್ ಎನ್ಫೀಲ್ಡ್ ಬುಲೆಟ್ ಪ್ರಿಯರಿಗೆ ನಿರಾಸೆಯ ಸುದ್ದಿ ಇಲ್ಲಿದೆ. ಬಿಎಸ್6 ಮಾದರಿಯ ಎನ್ಫೀಲ್ಡ್ ಬುಲೆಟ್ 350 ಬೈಕ್ ನ ಬೆಲೆಯನ್ನು ಹೆಚ್ಚಿಸಲಾಗಿದೆ.

ಬುಲೆಟ್ ಬೇಸಿಕ್ ಮಾದರಿಯ ಎಕ್ಸ್ ಶೋರೂಂ ಬೆಲೆ ಈಗ 1.30 ಲಕ್ಷಕ್ಕೆ ಏರಿಕೆಯಾಗಿದೆ. 350 ಸಿಸಿಯ ಎಲ್ಲ ಬುಲೆಟ್ ಗಳ ಬೆಲೆ ಕನಿಷ್ಠ 3500 ರೂ. ಏರಿಕೆಯಾಗಿದೆ. ಬುಲೆಟ್ 350(ಸ್ಟ್ಯಾಂಡರ್ಡ್)  ಬೆಲೆ ₹1,30,228, ಆಗಿದೆ. ಹಿಂದಿನ ಬೆಲೆಗಿಂತ 3134 ₹ ಹೆಚ್ಚಳವಾಗಿದೆ. ಬುಲೆಟ್ 350 ಇಎಸ್ (ಇಲೆಕ್ಟ್ರಿಕ್ ಸ್ಟಾರ್ಟ್) ಬೆಲೆ ₹1,46,152 ಆಗಿದ್ದು, ಹಳೆಯ ಬೆಲೆಗಿಂತ ₹ 3447 ಹೆಚ್ಚಳವಾದಂತಾಗಿದೆ.

ಚೆನ್ನೈ ಮೂಲದ ರಾಯಲ್ ಎನ್ಫೀಲ್ಡ್ ಕಂಪನಿ 1932 ರಲ್ಲಿ ಬುಲೆಟ್-350 ಬೈಕ್ ಗಳನ್ನು ಪರಿಚಯಿಸಿತು. ವಿಶ್ವದಲ್ಲಿ ಅತಿ ಹೆಚ್ಚು ವರ್ಷ ಬಳಕೆಯಲ್ಲಿರುವ ಬೈಕ್ ನ ಮಾಡೆಲ್ ಇದಾಗಿದೆ. ಭಾರತದಲ್ಲಿ ಅತಿ ಪ್ರಸಿದ್ಧವಾದ ಹಾಗೂ ಇಲ್ಲಿನ ಜನ ಪ್ರೀತಿಯಿಂದ ಬಳಸುವ  ಬೈಕ್ ಇದಾಗಿದೆ.

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.