• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಹಿಳೆಯರ ಬಗ್ಗೆ ಕೀಳು ಅಭಿರುಚಿಯ ಟ್ವೀಟ್ ಮಾಡಿದ್ದ ಬರ್ಗರ್ ಕಿಂಗ್: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಡಿಲಿಟ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಮಹಿಳೆಯರ ಬಗ್ಗೆ ಕೀಳು ಅಭಿರುಚಿಯ ಟ್ವೀಟ್ ಮಾಡಿದ್ದ ಬರ್ಗರ್ ಕಿಂಗ್: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಡಿಲಿಟ್
0
SHARES
0
VIEWS
Share on FacebookShare on Twitter

ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಶುಭಕೋರಿ ಇಂಗ್ಲೆಂಡ್​ನ ಬರ್ಗರ್​ ಕಿಂಗ್ ಮಾಡಿದ್ದ ಟ್ವೀಟ್ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಈ ಟ್ವೀಟ್ ಕೀಳು ಅಭಿರುಚಿಯದ್ದಾಗಿತ್ತು ಎಂದು ನೆಟ್ಟಿಗರು ತರಾಟೆಗೆ ತೆಗೆದುಕೊಂಡ ನಂತರ ಸಂಸ್ಥೆಯು ಟ್ವೀಟ್ ಡಿಲೀಟ್ ಮಾಡಿ, ಕ್ಷಮೆ ಕೋರಿದೆ.

ತಮ್ಮ ಶಿಷ್ಯವೇತನ ಯೋಜನೆಗೆ ಪ್ರಚಾರ ಸಿಗುವಂತೆ ಮಾಡಲು ‘ಮಹಿಳೆಯರು ಅಡುಗೆಮನೆಗೆ ಸೇರಿದವರಾಗಿದ್ದಾರೆ’ ಎಂದು ಸೋಮವಾರ ಬರ್ಗರ್​ ಕಿಂಗ್ ಟ್ವೀಟ್ ಮಾಡಿತ್ತು. ನೆಟ್ಟಿಗರಿಗೆ ಈ ಟ್ವೀಟ್​ನ ಭಾವ ಸರಿಕಂಡಿರಲಿಲ್ಲ. ಕಾಮೆಂಟ್ ಮಾಡುವ ಮೂಲಕ ಬಹುತೇಕರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಈ ಬೆಳವಣಿಗೆಯ ನಂತರ ಬರ್ಗರ್​ಕಿಂಗ್​ ಟ್ವೀಟ್​ಗಾಗಿ ಕ್ಷಮೆ ಕೋರಿ, ಟ್ವೀಟ್ ಡಿಲೀಟ್ ಮಾಡಿದೆ. ಪೋಸ್ಟ್​ಗೆ ಆಕ್ಷೇಪಾರ್ಹ ಕಾಮೆಂಟ್​ಗಳು ಬಂದ ಕಾರಣ ಡಿಲೀಟ್ ಮಾಡಿದ್ದೇವೆ ಎಂದು ಹೇಳಿದೆ.

ಜನರಿಂದ ವ್ಯಾಪಕವಾಗಿ ವಿರೋಧ ವ್ಯಕ್ತವಾದ ನಂತರ ಇದಕ್ಕೆ ಪ್ರತಿಕ್ರಿಯಿಸಿದ್ದ ಬರ್ಗರ್​ಕಿಂಗ್, ‘ನಿಮ್ಮ ಅಭಿಪ್ರಾಯವನ್ನು ನಾವು ಕೇಳಿಸಿಕೊಳ್ಳುತ್ತೇವೆ. ಆರಂಭದಲ್ಲಿ ನಮ್ಮ ಟ್ವೀಟ್ ತಪ್ಪಾಗಿತ್ತು. ಅದಕ್ಕಾಗಿ ಕ್ಷಮೆ ಕೋರುತ್ತೇವೆ. ಬ್ರಿಟನ್​ನ ಅಡುಗೆಕೋಣೆಗಳಲ್ಲಿರುವ ಬಾಣಸಿಗರಲ್ಲಿ ಶೇ 20ರಷ್ಟು ಮಾತ್ರ ಮಹಿಳೆಯರು. ಈ ಸಂಖ್ಯೆ ಹೆಚ್ಚಿಸಬೇಕೆಂದು ನಾವು ಶಿಷ್ಯವೇತನ ಯೋಜನೆ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮವಾಗಿ ಕೆಲಸ ಮಾಡುತ್ತೇವೆ’ ಎಂದು ಹೇಳಿತ್ತು.

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.