• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹೃದಯಾಘಾತದಿಂದ ಬಸ್ ಚಾಲಕ ಸಾವು ; ಅನ್ಯ ವಾಹನಗಳಿಗೆ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವು!

Mohan Shetty by Mohan Shetty
in ದೇಶ-ವಿದೇಶ
ಹೃದಯಾಘಾತದಿಂದ ಬಸ್ ಚಾಲಕ ಸಾವು ; ಅನ್ಯ ವಾಹನಗಳಿಗೆ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವು!
0
SHARES
1
VIEWS
Share on FacebookShare on Twitter

MadhyaPradesh : ಗುರುವಾರ ಮಧ್ಯಪ್ರದೇಶದ(Madhya Pradesh) ಜಬಲ್ಪುರದಲ್ಲಿ ಹಠಾತ್ ಹೃದಯಾಘಾತದಿಂದ(Heart Attack) ಬಸ್ ಚಾಲಕ ಕುಳಿತಲ್ಲೇ ಸಾವನ್ನಪ್ಪಿದ್ದಾರೆ.

bus

ಸಿಟಿ ಬಸ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯ ನಗರದ ಟ್ರಾಫಿಕ್ ಸಿಗ್ನಲ್‌ನಲ್ಲಿ ಅಳವಡಿಸಿದ್ದ ಮುಖ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಒಂದು ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್(Viral) ಆಗಿದೆ.

https://fb.watch/haDlmUAJ_-/ ಮೈಸೂರು : ಕಳಪೆ ಕಾಮಗಾರಿ ವಿರುದ್ಧ ಧ್ವನಿ ಎತ್ತಬೇಕು

ಬಸ್ ಚಾಲಕ ಹಠಾತ್ ಸಾವನ್ನಪ್ಪಿದ ಬೆನ್ನಲ್ಲೇ ಬಸ್ ನಿಯಂತ್ರಣ ಕಳೆದುಕೊಂಡು ಇತರ ವಾಹನಗಳಿಗೆ ಡಿಕ್ಕಿ ಹೊಡೆಯುವುದನ್ನು ದೃಶ್ಯದಲ್ಲಿ ಕಾಣಬಹುದು. ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ : https://vijayatimes.com/controversial-statement-row/

ಈ ಘಟನೆಯಲ್ಲಿದ್ದ ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಸಿಟಿ ಬಸ್ ಗೋಹಲ್‌ಪುರ ಪೊಲೀಸ್ ಠಾಣಾ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಈ ಕಾರಣದಿಂದ ಬಸ್ ತನ್ನ ಮಾರ್ಗದಿಂದ ಎದುರಿನ ಮಾರ್ಗಕ್ಕೆ ಚಲಿಸುವಾಗ ಹತ್ತಿರದ ವಾಹನಗಳಿಗೆ ಡಿಕ್ಕಿ ಹೊಡೆದು, ಬೈಕ್‌ಗಳ ಮೇಲೆ ಹತ್ತಿಸಿದ ಬಳಿಕ ನಿಂತಿದೆ.

Bus

ಬಸ್ ವೇಗವಾಗಿ ನುಗ್ಗಿ ಬಂದ ಕಾರಣ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಜೊತೆಗೆ ಬೈಕನ್ನು ಎಳೆದುಕೊಂಡು ಹೋಗಿದೆ, ಈ ದೃಶ್ಯ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳು ಹಾಗೂ ಸೀಟಿನಲ್ಲಿ ಸಾವನ್ನಪ್ಪಿದ್ದ ಚಾಲಕನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ : https://vijayatimes.com/rumors-behind-rashmika-ban/

ತಪಾಸಣೆ ನಡೆಸಿದ ವೈದ್ಯರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದಾರೆ.

Tags: Bus Accidentheart attackmp

Related News

ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ
Sports

ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ

September 24, 2023
ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ
ದೇಶ-ವಿದೇಶ

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

September 23, 2023
ಬೆಂಗಳೂರು ಬಂದ್: ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್, ಬಂದ್‌ ಯಾವ ರೀತಿ ಇರುತ್ತೆ ಗೊತ್ತಾ?
ದೇಶ-ವಿದೇಶ

ಬೆಂಗಳೂರು ಬಂದ್: ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್, ಬಂದ್‌ ಯಾವ ರೀತಿ ಇರುತ್ತೆ ಗೊತ್ತಾ?

September 23, 2023
ಯುಟ್ಯೂಬರ್‌ಗಳಿಗೆ ಗುಡ್‌ನ್ಯೂಸ್ ! ವಿಡಿಯೋ ಎಡಿಟಿಂಗ್ ಆ್ಯಪ್ ಬಿಡುಗಡೆ ಮಾಡಿದೆ ಯುಟ್ಯೂಬ್
ಡಿಜಿಟಲ್ ಜ್ಞಾನ

ಯುಟ್ಯೂಬರ್‌ಗಳಿಗೆ ಗುಡ್‌ನ್ಯೂಸ್ ! ವಿಡಿಯೋ ಎಡಿಟಿಂಗ್ ಆ್ಯಪ್ ಬಿಡುಗಡೆ ಮಾಡಿದೆ ಯುಟ್ಯೂಬ್

September 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.