• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹಾನಗಲ್‌ನಲ್ಲಿ ಶ್ರೀನಿವಾಸ್‌ ‘ಕೈ’ ಹಿಡಿದ ಜನತೆ

Preetham Kumar P by Preetham Kumar P
in ದೇಶ-ವಿದೇಶ
ಹಾನಗಲ್‌ನಲ್ಲಿ ಶ್ರೀನಿವಾಸ್‌ ‘ಕೈ’ ಹಿಡಿದ ಜನತೆ
0
SHARES
0
VIEWS
Share on FacebookShare on Twitter

ಹಾನಗಲ್ ನ 2 :  ಭಾರಿ ಕೂತುಹಲ ಹುಟ್ಟಿಸಿದ್ದ ಕರ್ನಾಟಕ ಉಪಚುನಾವಣೆಯ ಹಾನಗಲ್ ಕ್ಷೇತ್ರದ ಕಾಂಗ್ರೆಸ್ ಗೆಲುವಿನತ್ತ ಸಾಗಿದೆ ಈ ಕುರಿತು ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ ಮಾನೆ ಮಾತನಾಡಿದ್ದು, ಹಣಬಲ ಸೋತಿದೆ ಜನಬಲ ಗೆದ್ದಿದೆ ನನ್ನ ಕ್ಷೇತ್ರ ಜನರಿಗೆ ಸಾಷ್ಟಾಂಗ ನಮಸ್ಕಾರ ಎಂದು ಹೇಳಿದ್ದಾರೆ.

ನಮ್ಮ ಕಾಂಗ್ರೆಸ್ ನಾಯಕರು ನನ್ನ ಗೆಲುವಿಗಾಗಿ ಸಾಕಷ್ಟು ಶ್ರಮಿಸಿದ್ದಾದೆ. ಆಡಳಿತ ಸರ್ಕಾರದ ತಂತ್ರವನ್ನು ಮಣಿಸಿದ್ದೇವೆ. ನಮ್ಮ ಹಾನಗಲ್ ಕ್ಷೇತ್ರದ ಜನರು ಬಿಜೆಪಿ ಸರ್ಕಾರದ ಜನವಿರೋಧಿ ನೀತಿ, ದುರಾಡಳಿತವನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

ಹಾನಗಲ್ ನಲ್ಲಿ ಒಟ್ಟು 18 ಸುತ್ತು ಮತ ಎಣಿಕೆ ಮುಗಿದಿದ್ದು ಕಾಂಗ್ರೆಸ್ 83324 ಮತ ಕಳಿಸಿ 7325 ಮತಗಳ ಮುನ್ನಡೆ ಸಾದಿಸಿದೆ. ಬಿಜೆಪಿ 75999 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದೆ. ಇನ್ನೂ ಜೆಡಿಎಸ್ ಕೇವಲ 866 ಮತಗಳನ್ನು ಪಡೆದು ಕೊನೆ ಸ್ಥಾನದಲ್ಲಿದೆ.

Related News

ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!
ದೇಶ-ವಿದೇಶ

ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!

June 3, 2023
ದೇಶ-ವಿದೇಶ

ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಪಕ್ಷ : ವಿವಾದವೆಬ್ಬಿಸಿದೆ ರಾಹುಲ್ ಗಾಂಧಿ ಹೇಳಿಕೆ

June 2, 2023
ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ
ದೇಶ-ವಿದೇಶ

ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ

June 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.