• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಮ್ಮ ತಾಯಿಯವರ ಆಕಸ್ಮಿಕ ಸಾವಿನ ವಿಚಾರ ಮಾತಾಡುತ್ತಿರೋದು ಅಸಭ್ಯ ಹಾಗೂ ಸಂಸ್ಕೃತಿ ಹೀನ ನಡವಳಿಕೆ – ವಿಜಯೇಂದ್ರ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
BY Vijayendra Kannada News

BY Vijayendra Kannada News

0
SHARES
199
VIEWS
Share on FacebookShare on Twitter

Talking about our Mother’s Accidental Death is Rude and Uncultured Behavior – Vijayendra

Bengaluru: ಮಿಸ್ಟರ್ ಬೈರತಿ ಸುರೇಶ್ (Bairati Suresh) ಅವರೇ, ನೀವು ನಮ್ಮ ತಾಯಿಯವರ ಆಕಸ್ಮಿಕ ಸಾವಿನ ವಿಚಾರಗಳನ್ನು ಮುಂದೆ ತಂದು ಮಾತನಾಡುತ್ತಿರುವುದು ನಿಮ್ಮ ಅಸಭ್ಯ ಹಾಗೂ ಸಂಸ್ಕೃತಿ ಹೀನ ನಡವಳಿಕೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ (Vijayendra), ಸಚಿವ ಬೈರತಿ ಸುರೇಶ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Baiarati Suresh
Baiarati Suresh

ಬಿ.ಎಸ್.ಯಡಿಯೂರಪ್ಪನವರ (B S Yediyurappa) ಪತ್ನಿಯ ಸಾವಿನ ಹಿಂದೆ ಶೋಭಾ ಕರಂದ್ಲಾಜೆಯವರ ಕೈವಾಡವಿದೆ ಎಂದು ಆರೋಪಿಸಿರುವ ಚಿವ ಬೈರತಿ ಸುರೇಶಗೆ ತಿರುಗೇಟು ನೀಡಿರುವ ಅವರು, ಮಿಸ್ಟರ್ ಬೈರತಿ ಸುರೇಶ್ ಅವರೇ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎನ್ನುವುದು ಗಾದೆ ಮಾತು, ಆದರೆ ನೀವು ಹಾಗೂ ನಿಮ್ಮ ಮುಖ್ಯಮಂತ್ರಿಗಳ ಮೈಯೆಲ್ಲಾ ಭ್ರಷ್ಟತೆಯ ಹುಣ್ಣು ತುಂಬಿಕೊಂಡು ನಾರುತ್ತಿದೆ. ಒಂದರ ಮೇಲೊಂದು ತನಿಖೆಗಳು ನಡೆಯುತ್ತಲೇ ಇವೆ,

ಕರ್ನಾಟಕದ (Karnataka) ಇತಿಹಾಸದಲ್ಲಿ ಅನೈತಿಕತೆಯನ್ನು ಕತ್ತಿಗೆ ಕಟ್ಟಿಕೊಂಡು ಸರ್ಕಾರ ನಡೆಸುತ್ತಿರುವ ಇತಿಹಾಸ ನಿರ್ಮಿಸಿದ ದಾಖಲೆ ನಿಮಗೆ ಹಾಗೂ ನಿಮ್ಮ ಮುಖ್ಯಮಂತ್ರಿಗೇ ಸಲ್ಲುತ್ತದೆ. ನೀವು ನಡೆಸಿದ ಕಡು ಭ್ರಷ್ಟ ಹಗರಣಗಳಿಗೆ ಕನಸು ಮನಸ್ಸಿನಲ್ಲೂ ಎಣಿಸದ ರೀತಿಯಲ್ಲಿ ತನಿಖೆಗಳು ನಿಮ್ಮ ಕೊರಳು ಸುತ್ತಿ ಕೊಳ್ಳುತ್ತಿವೆ ಇದರಿಂದ ತೀವ್ರ ಹತಾಶಗೊಂಡಿರುವ ನೀವು ನಮ್ಮ ತಾಯಿಯವರ ಆಕಸ್ಮಿಕ ಸಾವಿನ ವಿಚಾರಗಳನ್ನು ಮುಂದೆ ತಂದು ಮಾತನಾಡುತ್ತಿರುವುದು ನಿಮ್ಮ ಅಸಭ್ಯ ಹಾಗೂ ಸಂಸ್ಕೃತಿ ಹೀನ ನಡವಳಿಕೆಯನ್ನು ಪ್ರತಿಬಿಂಬಿಸುತ್ತಿದೆ.

ಮಾನ್ಯ ಶೋಭಾ ಕರಂದ್ಲಾಜೆ (Shobha Karandlaje) ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲಾಗದ ನೀವು ಹೇಡಿಯಂತೆ ಕಪೋಲ ಕಲ್ಪಿತ ಆರೋಪಗಳನ್ನು ಮಾಡಿ ವಿಷಯಾಂತರ ಮಾಡಲು ಹೊರಟಿರುವ ನಿಮ್ಮ ನಡೆ “ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಗುಣವ ಬಿಡು ನಾಲಿಗೆ” ಎಂಬ ದಾಸರ ಪದವನ್ನು ನಿಮಗೆ ನೆನಪಿಸಿ ಹೇಳಬೇಕಾಗಿದೆ. ಮಾಡಿದ್ದುಣ್ಣೋ ಮಹರಾಯ ಎಂಬ ಮಾತಿನಂತೆ ಅತೀ ಶೀಘ್ರದಲ್ಲೇ ನಿಮ್ಮ ಹಾದಿ ಕೃಷ್ಣನ ಜನ್ಮಸ್ಥಾನದತ್ತ ಸಾಗಲಿದೆ ಎಂದಿದ್ದಾರೆ.

BY Vijayendra Against Bairati Suresh Kannada Today

Bengaluru: Mr. Bairati Suresh, the fact that you are talking about our mother’s accidental death reflects your rude and uncultured behavior, state BJP president Vijayendra has lashed out at Minister Bairati Suresh.

Hitting back at Chiva Bairati Suresh who accused Shobha Karandlaje of being behind the death of BS Yeddyurappa’s wife, he said Mr. Bairati Suresh needs a mirror for a palm ulcer, but you and Your chief minister’s whole body is full of corruption and stinks. Investigations are going on one after the other.

In the history of Karnataka (Karnataka), you and your Chief Minister are credited with creating a record of the government running the government by tying the sword to immorality. What you have done is very Undreamt of investigations into corrupt scams are around your neck so that you bringing forward the accidental death of our mother in extreme desperation reflects your rude and uncultured behavior.

You who cannot answer the allegations made by Shobha Karandlaje like a coward and are going to deviate by making fabricated accusations need to be reminded of the words of Dasara, “Leave your unmannerly tongue your base tongue”. He said that very soon your path will lead to Krishna’s birth place as the saying of Madiddunno Maharaja.

Tags: B S YediyurappaBairati SureshShobha Karadlajevijayendra

Related News

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ
Sports

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ

May 17, 2025
ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.