• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

‘ಇದು ನನ್ನ ಸವಾಲು, ಕಾಂಗ್ರೆಸ್ಸಿಗರೇ ನಿಮ್ಮ ರಾಹುಲ್ ಗಾಂಧಿಯ ಒಂದೇ ಒಂದು ಸಾಧನೆಯನ್ನು ಹೇಳಿ ನೋಡೋಣ’ : ಸಿ.ಟಿ ರವಿ

Mohan Shetty by Mohan Shetty
in ರಾಜಕೀಯ, ರಾಜ್ಯ
‘ಇದು ನನ್ನ ಸವಾಲು, ಕಾಂಗ್ರೆಸ್ಸಿಗರೇ ನಿಮ್ಮ ರಾಹುಲ್ ಗಾಂಧಿಯ ಒಂದೇ ಒಂದು ಸಾಧನೆಯನ್ನು ಹೇಳಿ ನೋಡೋಣ’ : ಸಿ.ಟಿ ರವಿ
0
SHARES
0
VIEWS
Share on FacebookShare on Twitter

Chikkamagaluru : ಮುಂಬರುತ್ತಿರುವ ವಿಧಾನಸಭೆ ಚುನಾವಣೆ(Assembly election) 2023 ಗದ್ದಿಗೇರಿದ್ದು, ರಾಜ್ಯ ರಾಜಕೀಯದಲ್ಲಿ ಬಿರುಸಿನ ಹಣಾಹಣಿ ನಡೆಯುತ್ತಿದೆ. ತಮ್ಮ ಸರ್ಕಾರವನ್ನು ಮುಂದುವರೆಸಿಕೊಂಡು ಹೋಗಲು ಶತಾಯಗತಾಯ ಪ್ರಯತ್ನದಲ್ಲಿ ರಾಜ್ಯ ಬಿಜೆಪಿಯಿದ್ದರೇ(State government),

ಬಿಜೆಪಿ(BJP) ಪಕ್ಷದ ನ್ಯೂನತೆಗಳನ್ನು ನಾಮಫಲಕವಾಗಿ ಬಳಸಿಕೊಂಡು ಕಾಂಗ್ರೆಸ್(Congress) ಭಾರತ್ ಜೋಡೋ ಯಾತ್ರೆಯನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗುತ್ತಿದೆ. ಈ ಮಧ್ಯೆ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆ ನಡೆಯುತ್ತಿರುವ ಜಿದ್ದಿನ ಕದನಕ್ಕೆ ಚಾವಟಿ ಪೆಟ್ಟಿನಂತೆ ಜಾತ್ಯಾತೀತ ಜನತಾದಳ ಪಕ್ಷ ಪಂಚರತ್ನ ಯೋಜನೆ ರೂಪಿಸಿ,

ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಆರಂಭಿಸಿದೆ. ಸದ್ಯ ಇದೆಲ್ಲದರ ನಡುವೆ ಬಿಜೆಪಿ ಮತ್ತು ಕಾಂಗ್ರೆಸ್ಸಿಗರ ನಡುವೆ ನಡೆಯುತ್ತಿರುವ ವಾಗ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರಿದೆ. ಕಾಂಗ್ರೆಸ್ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaih) ಅವರ ವಿರುದ್ಧ ಸಿಡಿದೇಳುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ(C.T.Ravi),

ಇದನ್ನೂ ನೋಡಿ : https://fb.watch/heUzx59dXd/ ಕನ್ನಡ ಮಾದ್ಯಮಗಳ ಬಗ್ಗೆ ರಿಷಬ್ ಶೆಟ್ಟಿ ಏನ್ ಹೇಳಿದ್ದಾರೆ ?

ವಿವಾದಾತ್ಮಕ ಹೇಳಿಕೆಗಳನ್ನು ಕೊಡುವಲ್ಲಿ ಸದಾ ಮುಂದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಿದ್ದರಾಮಯ್ಯ ಹೆಸರು ಬಳಸದೇ ಸಿದ್ದ್ರಾಮುಲ್ಲಾ ಖಾನ್ ಎಂದು ಕರೆಯುವ ಮೂಲಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷವನ್ನು ಕೆರಳಿಸಿದ್ದರು. ಈ ಹೇಳಿಕೆಗೆ ಪ್ರತ್ಯೇಕವಾಗಿ ಕೆಂಡಾಮಂಡಲವಾಗಿದ್ದ ಸಿದ್ದರಾಮಯ್ಯನವರಿಗೆ ಇದೀಗ ಮತ್ತೊಂದು ಟಾಂಗ್ ನೀಡಿದ್ದಾರೆ ಸಿ.ಟಿ ರವಿ.

ಭಾರತ್ ಜೋಡೋ ಯಾತ್ರೆಯಲ್ಲಿ(bharat jodo yatra) ನಿರತರಾಗಿರುವ ರಾಹುಲ್ ಗಾಂಧಿ, ಇದೀಗ ರಾಜಸ್ಥಾನ ರಾಜ್ಯದತ್ತ ಹೆಜ್ಜೆಯಿಟ್ಟು ಮುನ್ನುಗ್ಗುತ್ತಿದೆ. ಈ ವೇಳೆ ರಾಹುಲ್ ಗಾಂಧಿ ಯಶಸ್ಸು, ಸಾಧನೆ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ಪಕ್ಷದ ಹೇಳಿಕೆಯನ್ನು ಮುಂದಿಟ್ಟು ಮಾತನಾಡಿದ ಸಿ.ಟಿ ರವಿ,

“ಇದು ನನ್ನ ಸವಾಲು, ಕಾಂಗ್ರೆಸ್ ಪಕ್ಷದ ನಾಯಕರೇ ನಿಮ್ಮ ರಾಹುಲ್ ಗಾಂಧಿಯ(Rahul gandhi) ಯಾವುದಾದರೂ ಒಂದೇ ಒಂದು ಸಾಧನೆಯನ್ನು ಹೇಳಿ ನೋಡೋಣ” ಎಂದು ನೇರವಾಗಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಸವಾಲಾಕ್ಕಿದ್ದಾರೆ.

Tags: Karnatakapolitics

Related News

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌
ರಾಜಕೀಯ

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌

February 2, 2023
ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ
ರಾಜಕೀಯ

ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ

February 2, 2023
 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ
ರಾಜಕೀಯ

 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ

February 2, 2023
100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.