• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಈ ವರ್ಷವೂ ಅಮರನಾಥ ಯಾತ್ರೆ ರದ್ದು: ಆನ್ ಲೈನ್ ಮೂಲಕ ಆರತಿ ವ್ಯವಸ್ಥೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಈ ವರ್ಷವೂ ಅಮರನಾಥ ಯಾತ್ರೆ ರದ್ದು: ಆನ್ ಲೈನ್ ಮೂಲಕ ಆರತಿ ವ್ಯವಸ್ಥೆ
0
SHARES
0
VIEWS
Share on FacebookShare on Twitter

ಕಾಶ್ಮೀರ,ಜೂ.21: ಕೊರೊನಾ ಕಾರಣದಿಂದ ಈ ಬಾರಿ ಅಮರನಾಥ​ ಯಾತ್ರೆಗೆ ಅವಕಾಶ ಇಲ್ಲ. ಬದಲಿಗೆ ಭಕ್ತರು ಆನ್​ಲೈನ್ ಮುಖಾಂತರ ಆರತಿ ನೆರವೇರಿಸಬಹುದು ಎಂದು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ತಿಳಿಸಿದ್ದಾರೆ. ಅಮರನಾಥ ದೇಗುಲ ಮಂಡಳಿಯೊಂದಿಗೆ ವಿಸ್ತೃತ ಚರ್ಚೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬಂದಿದ್ದಾಗಿ ಮನೋಜ್​ ಸಿನ್ಹಾ ಹೇಳಿದ್ದಾರೆ.

ಹಿಂದುಗಳ ಪವಿತ್ರ ಅಮರನಾಥ ಯಾತ್ರೆಗೆ ವರ್ಷವೂ ಸಾವಿರಾರು ದೇಶದ ವಿವಿಧ ಭಾಗಗಳಿಂದ ಹೋಗುತ್ತಾರೆ. ಈ ಬಾರಿಯೂ ಜೂ.28ರಿಂದ ಪಹಲ್​ಗಮ್​ ಮತ್ತು ಬಾಲ್ಟಾಲ್​ ಮಾರ್ಗಗಳ ಮೂಲಕ ಪ್ರಾರಂಭವಾಗಬೇಕಿತ್ತು. ಇದು 56 ದಿನಗಳ ಯಾತ್ರೆಯಾಗಿದ್ದು ಆಗಸ್ಟ್​ 22ರಂದು ಮುಕ್ತಾಯವಾಗುತ್ತಿತ್ತು. ಕೊರೊನಾ ಎರಡನೇ ಅಲೆಯ ನಿಮಿತ್ತ ಈ ಮೊದಲು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಆದರೆ ಸೋಂಕಿನ ಪ್ರಮಾಣ ತಗ್ಗದ ಕಾರಣ ಈ ಬಾರಿ ಅಮರನಾಥ ಯಾತ್ರೆ ನಡೆಸದಿರಲು ಆಡಳಿತ ತೀರ್ಮಾನಿಸಿದೆ.

ಕಳೆದವರ್ಷ 2020ರಲ್ಲಿ ಕೂಡ ಕೊವಿಡ್​ 19 ಕಾರಣದಿಂದ ಅಮರನಾಥ ಯಾತ್ರೆ ರದ್ದುಗೊಳಿಸಲಾಗಿತ್ತು.

Related News

IPL 2023: ಮೈದಾನದಲ್ಲಿ ಮಿಂಚಿ ಪ್ರಶಸ್ತಿ ಗೆದ್ದ ಕ್ರಿಕೆಟ್‌ ತಾರೆ ಪಟ್ಟಿ ಇಲ್ಲಿದೆ ನೋಡಿ
Sports

IPL 2023: ಮೈದಾನದಲ್ಲಿ ಮಿಂಚಿ ಪ್ರಶಸ್ತಿ ಗೆದ್ದ ಕ್ರಿಕೆಟ್‌ ತಾರೆ ಪಟ್ಟಿ ಇಲ್ಲಿದೆ ನೋಡಿ

May 30, 2023
ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ
Vijaya Time

ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

May 30, 2023
ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ
Vijaya Time

ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ

May 30, 2023
ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್
Vijaya Time

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.