• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜಾತಿ ಜನಗಣತಿ ಜಟಾಪಟಿ: ಕ್ರೈಸ್ತ ಉಪಜಾತಿ ಸೇರ್ಪಡೆ ವಿರೋಧಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಜಾತಿ ಜನಗಣತಿ ಜಟಾಪಟಿ: ಕ್ರೈಸ್ತ ಉಪಜಾತಿ ಸೇರ್ಪಡೆ ವಿರೋಧಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು
0
SHARES
26
VIEWS
Share on FacebookShare on Twitter
  • ನಿಲ್ಲದ ಜಾತಿ ಜನಗಣತಿ ಜಟಾಪಟಿ
  • ಜಾತಿ ಜನಗಣತಿ ಪಟ್ಟಿಯಲ್ಲಿ ಕನಿಷ್ಠ 46 ಜಾತಿಗಳು ದ್ವಿ ಗುರುತು
  • ರಾಜ್ಯಪಾಲರ ಮಧ್ಯಪ್ರವೇಶದ ಒತ್ತಾಯ (Caste census controversy)

Bengaluru: ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಜನಗಣತಿ ಕುರಿತಂತೆ ಹೊಸ ವಿವಾದ ತಲೆದೋರಿದೆ. ಕ್ರೈಸ್ತ ಸಮುದಾಯದ(Christian community) ಅಡಿಯಲ್ಲಿ ಕ್ರೈಸ್ತ ಬ್ರಾಹ್ಮಣ,

ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ ಮುಂತಾದ ಹಿಂದೂ ಉಪಜಾತಿಗಳನ್ನು ಸೇರಿಸಿರುವುದರ ವಿರುದ್ಧ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತಂತೆ ರಾಜ್ಯ ಬಿಜೆಪಿ(State BJP) ನಾಯಕರ ನಿಯೋಗವು ಇಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್(Thawarchand Gehlot) ಅವರನ್ನು ಭೇಟಿಯಾಗಿ ಅಧಿಕೃತ ದೂರು ಸಲ್ಲಿಸಿದೆ.

ಜಾತಿ ಜನಗಣತಿ ಪಟ್ಟಿಯಲ್ಲಿ ಕನಿಷ್ಠ 46 ಜಾತಿಗಳು ದ್ವಿ ಗುರುತುಗಳನ್ನು ಹೊಂದಿರುವುದಾಗಿ ತಿಳಿದುಬಂದಿದೆ. ಉದಾಹರಣೆಗೆ ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್,

ವಕ್ಕಲಿಗ ಕ್ರಿಶ್ಚಿಯನ್ ಎಂಬ ವರ್ಗೀಕರಣಗಳು ಗೊಂದಲಕ್ಕೆ ಕಾರಣವಾಗಬಹುದು ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಈ ರೀತಿಯ ಸೇರ್ಪಡೆ ಧಾರ್ಮಿಕ ಮತಾಂತರಕ್ಕೆ ಪ್ರೋತ್ಸಾಹ ನೀಡುವ ಅಪಾಯವಿದೆ ಎಂದು ಅವರು ಎಚ್ಚರಿಸಿದ್ದಾರೆ.

ಇನ್ನು ಬಿಜೆಪಿ ಪ್ರತಿನಿಧಿ ಮಂಡಳಿಯು ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯಲ್ಲಿ, ಸರ್ಕಾರವು ತಕ್ಷಣ ಕ್ರಮ ಕೈಗೊಂಡು ಇಂತಹ ದೋಷಪೂರಿತ ವಿಭಾಗವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ.

Caste census controversy

“ರಾಜ್ಯಪಾಲರು ತಮ್ಮ ಸಾಂವಿಧಾನಿಕ ಅಧಿಕಾರವನ್ನು ಬಳಸಿ ಈ ಅಸಂಗತಿಯನ್ನು ತಡೆಗಟ್ಟಬೇಕು,” ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ನಂತರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್(Yaduveer Krishnadatta Chamaraja Wodeyar) ಅವರು,

“ಬಿಲ್ಲವ ಕ್ರೈಸ್ತ, ಜಂಗಮ ಕ್ರೈಸ್ತ, ಒಕ್ಕಲಿಗ ಕ್ರೈಸ್ತ, ಬ್ರಾಹ್ಮಣ ಕ್ರೈಸ್ತ ಮುಂತಾದಂತೆ ಒಟ್ಟಾರೆ 46 ಉಪಜಾತಿಗಳನ್ನು ಕೃತಕವಾಗಿ ಸೇರಿಸಿರುವುದು ಸಂಪೂರ್ಣ ಅನಗತ್ಯ.

ಇದು ಸಮುದಾಯಗಳ ನಡುವೆ ಸಂಶಯ ಮತ್ತು ಕಲಹ ಸೃಷ್ಟಿಸುವಂತದ್ದು,” ಎಂದು ಅಭಿಪ್ರಾಯಪಟ್ಟರು.

ಈ ನಿಯೋಗದಲ್ಲಿ ಬಿಜೆಪಿ ಸಂಸದರು ಪಿ.ಸಿ. ಮೋಹನ್(P.C. Mohan), ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸುನಿಲ್ ಕುಮಾರ್(Sunil Kumar),

ಜೊತೆಗೆ ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ ಸಂಘಟನೆಯ ಪ್ರತಿನಿಧಿಗಳು ಭಾಗವಹಿಸಿದ್ದರು. ಸಮೀಕ್ಷೆಯ ಬಗ್ಗೆ ವ್ಯಾಪಕ ಚರ್ಚೆ ನಡೆಸಿದ ನಂತರವೇ ರಾಜ್ಯಪಾಲರನ್ನು ಭೇಟಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿ ನಾಯಕರ ಪ್ರಕಾರ, ಕಾಂಗ್ರೆಸ್ ಸರ್ಕಾರವು(Congress Govt) ಹಿಂದುಳಿದ ಸಮುದಾಯಗಳನ್ನು ಬಲಪಡಿಸುವ ಬದಲು ರಾಜಕೀಯ ಲಾಭಕ್ಕಾಗಿ ಜಾತಿ ಸಮೀಕ್ಷೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ.

“ಸಮೀಕ್ಷೆ ಮೂಲಕ ಜನರಲ್ಲಿ ಗೊಂದಲ, ಅವ್ಯವಸ್ಥೆ ಮತ್ತು ಸಂಘರ್ಷ ಉಂಟಾಗುವ ಅಪಾಯವಿದೆ. ತೆರಿಗೆದಾರರ ಕೋಟ್ಯಾಂತರ ಹಣ ವ್ಯರ್ಥವಾಗುವ ಸಾಧ್ಯತೆಯಿದೆ.

ಇದು ಸಂಪೂರ್ಣವಾಗಿ ರಾಜಕೀಯ ಪ್ರೇರಿತ ಗಿಮಿಕ್ ಮಾತ್ರ,” ಎಂದು ನಿಯೋಗದ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ ಬಿಜೆಪಿ ನಾಯಕರು 2026-27ರಲ್ಲಿ ಕೇಂದ್ರ ಸರ್ಕಾರ(Central Govt) ಕೈಗೊಂಡಿರುವ ಜಾತಿಗಣತಿ ಮಾತ್ರ ವಿಶ್ವಾಸಾರ್ಹ ಮತ್ತು ಪಾರದರ್ಶಕವಾಗಿರುವುದರಿಂದ ಅದನ್ನು ಮಾತ್ರ ಸ್ವೀಕರಿಸಬೇಕು

ಇದನ್ನು ಓದಿ : ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್: ಕಾಂಗ್ರೆಸ್ ಸರ್ಕಾರದ ಶಿಫಾರಸು

ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆ ನಂಬಿಕೆಗೆ ಪಾತ್ರವಾಗುವುದಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. (Caste census controversy)

Tags: bengaluruCaste census controversyChristian communitycongress govtState BJPThawarchand GehlotYaduveer Krishnadatta Chamaraja Wodeyar

Related News

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ರಾಜ್ಯದ 7 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ಪ್ರಮುಖ ಸುದ್ದಿ

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ರಾಜ್ಯದ 7 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

November 18, 2026
ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಪರೀಕ್ಷೆಯಲ್ಲಿ ನಕಲು ಮಾಡಿದರೆ ಆಜೀವ ನಿಷೇಧ: ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿ
ಪ್ರಮುಖ ಸುದ್ದಿ

ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಪರೀಕ್ಷೆಯಲ್ಲಿ ನಕಲು ಮಾಡಿದರೆ ಆಜೀವ ನಿಷೇಧ: ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿ

November 18, 2026
ಕುಲ್ಗಾಮ್‌ನಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಲತೀಫ್ ಗೆ ಶರಣಾಗುವಂತೆ ಭದ್ರತಾ ಪಡೆಗಳ ಮನವಿ, ಮುಂದುವರಿದ ಎನ್‌ಕೌಂಟರ್
ದೇಶ-ವಿದೇಶ

ಕುಲ್ಗಾಮ್‌ನಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಲತೀಫ್ ಗೆ ಶರಣಾಗುವಂತೆ ಭದ್ರತಾ ಪಡೆಗಳ ಮನವಿ, ಮುಂದುವರಿದ ಎನ್‌ಕೌಂಟರ್

November 18, 2026
ಎಲ್‌ಕೆಜಿ, ಯುಕೆಜಿಗೆ ಫುಲ್​​ ಡಿಮ್ಯಾಂಡ್​​: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರದ ಚಿಂತನೆ
ಪ್ರಮುಖ ಸುದ್ದಿ

ಎಲ್‌ಕೆಜಿ, ಯುಕೆಜಿಗೆ ಫುಲ್​​ ಡಿಮ್ಯಾಂಡ್​​: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರದ ಚಿಂತನೆ

November 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.