• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಜಾತಿ ಪದ್ದತಿ ನಿರ್ಮೂಲನೆ ಮಾಡಲು ತಮಿಳುನಾಡು ಸರ್ಕಾರದಿಂದ ವಿನೂತನ ಹೆಜ್ಜೆ

Preetham Kumar P by Preetham Kumar P
in ದೇಶ-ವಿದೇಶ
ಜಾತಿ ಪದ್ದತಿ ನಿರ್ಮೂಲನೆ ಮಾಡಲು ತಮಿಳುನಾಡು ಸರ್ಕಾರದಿಂದ ವಿನೂತನ ಹೆಜ್ಜೆ
0
SHARES
0
VIEWS
Share on FacebookShare on Twitter

ಜಾತಿ ಪದ್ದತಿ ನಿರ್ಮೂಲನೆ ಮಾಡಲು ತಮಿಳುನಾಡು ಸರ್ಕಾರ  ವಿನೂತನ ಹೆಜ್ಜೆ ಇಟ್ಟಿದ್ದು,ಜಾತಿ ನಿರ್ಮೂಲನೆ ಮೂಲಕ ಮಾದರಿಯಾಗುವ ಗ್ರಾಮಕ್ಕೆ 10 ಲಕ್ಷ ಬಹುಮಾನ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ತಮಿಳುನಾಡಿನ ಮುಖ್ಯಮಂತ್ರಿ ಅಂತ್ಯಕ್ರಿಯೆ ವೇಳೆ ಜಾತಿ ಆಧಾರದಲ್ಲಿ ನಡೆಯುತ್ತಿರುವ ತಾರತಮ್ಯ ತಡೆಗಟ್ಟಲು ಈ ಬಹುಮಾನ ಘೋಷಿಸಲಾಗಿದೆ. ಸರ್ವಜನಾಂಗಕ್ಕೂ ಒಂದೇ ಸ್ಮಶಾನ ಸ್ಥಾಪನೆಯಾಗಬೇಕು ಎಂದು ಅವರು ಅಭಿಪ್ರಾಯ ವ್ಯೆಕ್ತಪಡಿಸಿದ್ದಾರೆ.

ಸ್ಟಾಲಿನ್ ಅವರ ಈ ಹೇಳಿಕೆಗೆ ವಿರೋಧ ಪಕ್ಷಗಳಿಂದಲೂ ಮೆಚ್ಚುಗೆ ವ್ಯೆಕ್ತವಾಗಿದೆ. ಇದೊಂದೆ ಕೆಲಸ ಮಾತ್ರವಲ್ಲದೆ ಹಲವು ಇಂತಹ ಜನಪರ ಕೆಲಸಗಳಿಂದಲೂ ಸ್ಟಾಲಿನ್ ಜನಪ್ರಿಯತೆನ್ನು ಗಳಿಸಿದ್ದಾರೆ.

ಮೇ ತಿಂಗಳಿನಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಅವರು ಶಾಲಾ ಬ್ಯಾಗ್​ಗಳ ಮೇಲಿನ ಭಾವಚಿತ್ರಗಳನ್ನು ಬದಲಿಸದಂತೆ ಶಿಕ್ಷಣ ಸಚಿವ ಅನ್​ಬಿಲ್ ಮಹೇಶ್ ಪೊಯ್ಯಮೊಳಿ ಅವರಿಗೆ ಸೂಚನೆ ನೀಡಿದ್ದರು. ಚುನಾವಣೆಗೂ ಮೊದಲು ಮಕ್ಕಳಿಗೆ ಉಚಿತವಾಗಿ ವಿತರಿಸಲು ಸಿದ್ಧವಾಗಿರುವ 65 ಲಕ್ಷ ಶಾಲಾ ಬ್ಯಾಗ್​ಗಳ ಮೇಲೆ ಎಐಡಿಎಂಕೆ ನಾಯಕಿ ಜೆ.ಜಯಲಲಿತಾ ಮತ್ತು ಹಿಂದಿನ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಭಾವಚಿತ್ರಗಳು ಮುದ್ರಣವಾಗಿತ್ತು. ಬ್ಯಾಗ್​ಗಳ ಮೇಲೆ ಚಿತ್ರ ತೆಗೆಯುವುದು ಬೇಡ ಭಾವಚಿತ್ರ ಬದಲಿಸಲು ಬಳಸಬೇಕು ಎಂದುಕೊಂಡಿದ್ದ ಹಣವನ್ನು ವಿದ್ಯಾರ್ಥಿಗಳ ಅಭ್ಯುದಯಕ್ಕೆ ಬಳಸಲು ವಿನಿಯೋಗಿಸಿ ಎಂದು ಹೇಳಿ ಎಲ್ಲರ ಮೆಚ್ಚುಗೆ ಗಳಿಸಿದ್ದರು.

Tags: caste discriminationMK Stalintamilnadu"

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.