download app

FOLLOW US ON >

Wednesday, June 29, 2022
Breaking News
ನೇಪಾಳದಲ್ಲಿ ಪಾನಿಪುರಿ ನಿಷೇಧ ; ಯಾಕೆ ಎಂಬುದಕ್ಕೆ ಇಲ್ಲಿದೆ ಉತ್ತರಗವಿಮಠಕ್ಕೆ ಹರಿದು ಬರುತ್ತಿದೆ ದೇಣಿಗೆ, ಸರ್ಕಾರದಿಂದಲೂ 10 ಕೋಟಿ ಘೋಷಣೆGST ಹೊಸ ದರಗಳ ವಿವರಣೆ ; ವಸ್ತುಗಳ ಸಂಪೂರ್ಣ ಪಟ್ಟಿ ಇಲ್ಲಿದೆಬಿಜೆಪಿ ಅಂದ್ರೆ ಬಿಸ್ನೆಸ್ ಕ್ಲಾಸಿನ ಕಾಮಧೇನು : ಹೆಚ್.ಡಿಕೆಚಾಮುಂಡೇಶ್ವರಿ ಅಮ್ಮನವರ ಆಷಾಢ ಶುಕ್ರವಾರದ ದರ್ಶನಕ್ಕೆ ಉಚಿತ ಸರ್ಕಾರಿ ಬಸ್ ಸೇವೆಮಂಡ್ಯ ಜನರಿಗಾಗಿ ಮಾತ್ರ ನಾನು ರಾಜಕೀಯಕ್ಕೆ ಬಂದಿದ್ದೇನೆ ; ಸುಮಲತಾಕನ್ಹಯ್ಯಾ ಹತ್ಯೆ ; ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ : ಸಿದ್ದರಾಮಯ್ಯನೂಪುರ್ ಶರ್ಮಾ ಹೇಳಿಕೆಗೆ ಬೆಂಬಲ ನೀಡಿದ ವ್ಯಕ್ತಿಯ ಶಿರಚ್ಛೇದ‘ಅಗ್ನಿವೀರ’ ಹುದ್ದೆಗೆ ನಿರೀಕ್ಷೆಗೂ ಮೀರಿ ಬಂದ ಅರ್ಜಿಗಳು40% ಕಮಿಷನ್ ಆರೋಪ : ಗುತ್ತಿಗೆದಾರರ ಸಂಘದಿಂದ ವರದಿ ಕೇಳಿದ ಗೃಹ ಸಚಿವಾಲಯ
English English Kannada Kannada

ಕ್ರೀಡೆ

kabbadi

ಹರಿಯಾಣ, ಯುಪಿಗೆ ಭರ್ಜರಿ ಗೆಲುವು!

ಬೆಂಗಳೂರಿನ ವೈಟ್ ಫೀಲ್ಡ್ ಶೆರ್ಟಾನ್ ಗ್ರ್ಯಾಂಡ್ ಹೋಟೆಲ್ನಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್ನ 108ನೇ ಪಂದ್ಯದಲ್ಲಿ ಪುಣೇರಿ ಪಲ್ಟನ್ಸ್ ತಂಡವು ಹರಿಯಾಣ ಸ್ಟೀಲರ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.

cricket

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ 44 ರನ್ಗಳ ಭರ್ಜರಿ ಜಯ!

ಭಾರತ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 238 ರನ್ಗಳಿಸಲಷ್ಟೇ ಶಕ್ತವಾಯಿತು. 239ರ ಸುಲಭ ಗುರಿ ಬೆನ್ನತ್ತಿದ ಪ್ರವಾಸಿಗರು, ಭಾರತದ ಪ್ರಬಲ ಬೌಲಿಂಗ್ ದಾಳಿಗೆ, ಅದ್ರಲ್ಲೂ ಕನ್ನಡಿಗ ಪ್ರಸಿದ್ಧ ಕೃಷ್ಣ ದಾಳಿಗೆ ನಲುಗಿದ ವಿಂಡೀಸ್ 193 ರನ್ಗಳಿಗೆ ಆಲೌಟ್ ಆಯಿತು

kabbadi

ಪ್ರೊ ಕಬ್ಬಡಿ ಲೀಗ್ ಹರಿಯಾಣ ತಂಡಕ್ಕೆ ರೋಚಕ ಗೆಲುವು!

ಹರಿಯಾಣ ಸ್ಟೀಲರ್ಸ್ 22 ಪಾಯಿಂಟ್ಸ್ ಕಲೆಹಾಕಿತು. ತಲೈವಾಸ್ 17 ಪಾಯಿಂಟ್ಸ್ ಗಳಿಸಿಕೊಂಡಿತು. ಕೊನೆಯ ಹಂತದಲ್ಲಿ ಹರಿಯಾಣ ಸ್ಟೀಲರ್ಸ್ 37-29 ಪಾಯಿಂಟ್ಸ್ಗಳಿಂದ ಪಂದ್ಯವನ್ನು ಗೆದ್ದು ಗೆಲುವಿನ ನಗೆ ಬೀರಿತು.

football

ಬೆಂಗಾಲ್ ವಿರುದ್ದ ಒಡಿಶಾಗೆ ರೋಚಕ ಗೆಲುವು!

8ನೇ ಆವೃತಿಯ ಇಂಡಿಯನ್ ಸೂಪರ್ ಲೀಗ್ ನಲ್ಲಿ ನಡೆದ ಸೋಮವಾರದ ಪಂದ್ಯದಲ್ಲಿ ಒಡಿಶಾ ಭರ್ಜರಿ ಗೆಲುವು ಸಾಧಿಸಿದೆ. ಇಂಡಿಯನ್ ಸೂಪರ್ ಲೀಗ್ನಲ್ಲಿ ಸೋಮವಾರ ಎಸ್ಸಿ ಈಸ್ಟ್ ಬೆಂಗಾಲ್ ಹಾಗೂ ಒಡಿಶಾ ಎಫ್ಸಿ ತಂಡಗಳು ಮುಖಾಮುಖಿಯಾಗಿದೆ.

cricket

ವಿಂಡೀಸ್‌ ವಿರುದ್ದ ಭಾರತಕ್ಕೆ ಸುಲಭ ಜಯ

ಸುಲಭ ಗುರಿ ಬೆಂಬತ್ತಿದ ಭಾರತ ತಂಡಕ್ಕೆ ರೋಹಿತ್ ಶರ್ಮ ಮತ್ತು ಇಶಾನ್ ಕಿಶನ್ ಮೊದಲ ವಿಕೆಟ್ ಗೆ 84 ರನ್ ಪೇರಿಸಿ ಭರ್ಜರಿ ಆರಂಭ ನೀಡಿದರು. ರೋಹಿತ್ 51 ಎಸೆತಗಳಲ್ಲಿ 10 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 60 ರನ್ ಗಳಿಸಿದರೆ, ಕಿಶನ್ 36 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 28 ರನ್ ಬಾರಿಸಿದರು.

IPL

35 ಕ್ಕೂ ಅಧಿಕ ವಯಸ್ಸಿನ ಕ್ರಿಕೆಟಿಗರಿಗೆ IPLನಲ್ಲಿ ಸಿಗುತ್ತಾ ಚಾನ್ಸ್?

15ನೇ ಚುಟುಕು ಕ್ರಿಕೆಟ್ ಐಪಿಎಲ್ಗೆ ಇನ್ನೇನು ಕೆಲವೇ ದಿನಗಳಲ್ಲಿ ಚಾಲನೆ ದೊರೆಯಲಿದ್ದು, ಇದಕ್ಕಾಗಿ ಕಿರಿಯರ ಜೊತೆ ಹಿರಿಯ ಆಟಗಾರರು ಕೂಡ ಪೈಪೋಟಿ ನಡೆಸುತ್ತಿದ್ದಾರೆ.

error: Content is protected !!

Submit Your Article