
ಗ್ಯಾನವಾಪಿ ‘ಶಿವಲಿಂಗ’ ಪೂಜೆ ಸಲ್ಲಿಸಲು ಕೋರಿದ್ದ ಅನುಮತಿ ಅರ್ಜಿ ; ಸಿವಿಲ್ ನ್ಯಾಯಾಧೀಶರಿಂದ ತ್ವರಿತ ನ್ಯಾಯಾಲಯಕ್ಕೆ ವರ್ಗಾವಣೆ!
‘ಶಿವಲಿಂಗ’ವನ್ನು ಪೂಜಿಸಲು ಅನುಮತಿ ಕೋರಿ ಸಲ್ಲಿಸಲಾದ ಮನವಿಯನ್ನು ವಾರಣಾಸಿಯ(Varanasi) ಸಿವಿಲ್ ನ್ಯಾಯಾಧೀಶರಿಂದ ತ್ವರಿತ(Fast-Track Court) ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.