vijaya times advertisements
Visit Channel

ಪ್ರಮುಖ ಸುದ್ದಿ

ಶಾಲೆಗಳು ಮುಚ್ಚಿ ; ವಾಯು ಮಾಲಿನ್ಯವನ್ನು ಪರಿಶೀಲಿಸಲು ದೆಹಲಿ ಸರ್ಕಾರದ ಕ್ರಮಗಳಲ್ಲಿ ಬದಲಾವಣೆ!

ಮಾಲಿನ್ಯ ಪರಿಸ್ಥಿತಿ ಸುಧಾರಿಸುವವರೆಗೆ ದೆಹಲಿ-ಎನ್‌ಸಿಆರ್‌ನಲ್ಲಿ(Delhi-NCR) ಶಾಲೆಗಳನ್ನು ಮುಚ್ಚಲಾಗುವುದು ಎಂದು ಮಾರ್ಗಸೂಚಿಯಲ್ಲಿ ಅಧಿಕೃತವಾಗಿ ತಿಳಿಸಲಾಗಿದೆ.

ಕೆ.ಎಸ್.‌ಭಗವಾನ್ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ ನ್ಯಾಯಾಲಯ!

ಕೆ.ಎಸ್‌.ಭಗವಾನ್‌ ಅವರು ತಮ್ಮ “‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಅವಹೇಳನ ಮಾಡಿ, ಹಿಂದೂ ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಖಾಸಗಿ ದೂರು ದಾಖಲಿಸಿದ್ದರು.

ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದ 4 ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ : NIA

ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಮಾಹಿತಿ ನೀಡಿದವರಿಗೆ ಒಟ್ಟು 14 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ತಂಡ ಘೋಷಿಸಿದೆ.

ಭಾರತದ ಸ್ಟೀಲ್ ಮ್ಯಾನ್ ಎಂದೇ ಖ್ಯಾತರಾದ ಜಮ್ಶಿದ್ ಜೆ ಇರಾನಿ ನಿಧನ ; ಅನೇಕ ಗಣ್ಯರಿಂದ ಸಂತಾಪ

ಟಾಟಾ ಸ್ಟೀಲ್ ಕುಟುಂಬವು, ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ತನ್ನ ಸಂತಾಪವನ್ನು ಸೂಚಿಸುತ್ತದೆ ಎಂದು ಟಾಟಾ ಸ್ಟೀಲ್ ಟ್ವೀಟ್‌ ಮೂಲಕ ವ್ಯಕ್ತಪಡಿಸಿದೆ.

ಲಂಚ ; ಸಿಎಂ ಸಚಿವಾಲಯದ ವಾಹನದಲ್ಲಿ ಪತ್ರಕರ್ತರ ನಿವಾಸಕ್ಕೂ ನಗದು ಉಡುಗೊರೆ ಸಾಗಿಸಲಾಗಿತ್ತೇ? : ‘ದಿ ಫೈಲ್’

ಆ ಸಂದರ್ಭದಲ್ಲಿ ಇದು ಸಿಎಂ ಕಚೇರಿ ಕಾರು, ದೀಪಾವಳಿ ಗಿಫ್ಟ್ ವಿತರಿಸಲು ಹೋಗುತ್ತಿದ್ದೇನೆಂದು ವಾಹನ ಚಾಲಕ ನೀಡಿದ ಉತ್ತರವು ಈ ಪ್ರಕರಣಕ್ಕೆ ಮತ್ತೊಂದು ಆಯಾಮವನ್ನು ತೆರೆದಿಟ್ಟಂತಾಗಿದೆ.

ಗುಜರಾತ್‌ನ ಮೋರ್ಬಿಯಲ್ಲಿ ತೂಗು ಸೇತುವೆ ಕುಸಿದು 132 ಜನರ ದಾರುಣ ಸಾವು!

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳ ತುರ್ತು ಸಜ್ಜುಗೊಳಿಸುವಂತೆ ಆದೇಶಿಸಿದ್ದಾರೆ.

400ಕ್ಕೂ ಹೆಚ್ಚು ಜನರನ್ನು ಬಲವಂತವಾಗಿ ಮತಾಂತರಗೊಳಿಸಲು ಯತ್ನಿಸಿದ 9 ಜನರ ವಿರುದ್ಧ ಪ್ರಕರಣ ದಾಖಲು!

ಈ ಪ್ರಕರಣದ ಬಗ್ಗೆ ಸಂತ್ರಸ್ತರು ಹಿರಿಯ ಪೊಲೀಸ್ ಅಧೀಕ್ಷಕರನ್ನು ಸಂಪರ್ಕಿಸಿ, ತಮ್ಮನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಆಮಿಷ ಒಡ್ಡಲಾಗಿದೆ ಎಂದು ದೂರು ನೀಡಿದ್ದಾರೆ.

ಪುರಾವೆಯಿಲ್ಲದೆ ಪತಿಯನ್ನು ಕುಡುಕ, ಸ್ತ್ರೀಲೋಲ ಎನ್ನುವುದು ಕ್ರೌರ್ಯ : ಹೈಕೋರ್ಟ್ ತೀರ್ಪು

ಹೈಕೋರ್ಟ್ ಮೇಲ್ಮನವಿಯನ್ನು ಪರಿಗಣಿಸುತ್ತಿರುವಾಗಲೇ ಮಾಜಿ ಸೈನಿಕ ಮೃತಪಟ್ಟಿದ್ದರಿಂದ, ಕಾನೂನು ವಾರಸುದಾರನನ್ನು ಕಕ್ಷಿದಾರನನ್ನಾಗಿ ಮಾಡಿಕೊಳ್ಳುವಂತೆ ನ್ಯಾಯಾಲಯ ಸೂಚಿಸಿತ್ತು.

ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ; 15 ಮಂದಿ ಸ್ಥಳದಲ್ಲೇ ಸಾವು!

ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದು, ಪ್ರಯಾಣಿಕರಿಂದ ತುಂಬಿದ್ದ ಬಸ್ ತಿರುವು ರಸ್ತೆಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.