ರಾಜ್ಯದಲ್ಲಿ ಕಾಲೇಜುಗಳಿಗೆ 3 ದಿನ ರಜೆ ಘೋಷಣೆ! ಹಿಜಾಬ್ ವಿವಾದ ನಿನ್ನೆಯಿಂದ ಗಲಭೆ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಇಂದಿನಿಂದ 3 ದಿನಗಳ ಕಾಲ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.