
RBI ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಭಾರತೀಯ ರೀಸರ್ವ್ ಬ್ಯಾಂಕ್ (RBI ) ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದು RBIನಲ್ಲಿ ಖಾಲಿ ರುವ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ರೀಸರ್ವ್ ಬ್ಯಾಂಕ್ (RBI ) ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದು RBIನಲ್ಲಿ ಖಾಲಿ ರುವ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ನಲ್ಲಿ (BSF) ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಲು ಎದುರು ನೋಡುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ಕೈಗಾರಿಕೆ ಭದ್ರತಾ ಪಡೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ.
ಕೇಂದ್ರ ಲೋಕಸೇವಾ ಆಯೋಗದ ವತಿಯಿಂದ 2022ನೇ ಸಾಲಿನ IFS ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಮನ್ನಣೆ ಪಡೆದ ಯಾವುದೇ ವಿಶ್ವವಿದ್ಯಾಲಯ/ ಸಂಸ್ಥೆಯ (ಎ.ಐ.ಸಿ.ಟಿ.ಇ ಇಂದ ಮಾನ್ಯತೆ ಪಡೆದಿರುವ) ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗನಲ್ಲಿ ಬಿ.ಇ/ ಬಿ.ಟೆಕ್ ಪದವಿ ಹೊಂದಿರತಕ್ಕದ್ದು ಅಥವಾ ಎ.ಎಂ.ಐ.ಇ. (ಭಾಗ-ಎ ಮತ್ತು ಬಿ ಎಲೆಕ್ಟ್ರಿಕಲ್) ಪರೀಕ್ಷೆಯಲ್ಲಿ ಉತ್ತೀರ್ಣತೆ.
ಕೇಂದ್ರ ಲೋಕ ಸೇವಾ ಆಯೋಗವು IPS ಮತ್ತು IAS ಹುದ್ದೆ ಹಾಗೂ ಇನ್ನಿತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಟ್ಟು 48 ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಂಕ್ಷಿಗಳು ಎಸ್ಬಿಐನ ಅಧಿಕೃತ ವೆಬ್ಸೈಟ್ https://sbi.co.in/web/careers ಗೆ ಭೇಟಿ ನೀಡಬಹುದು.
ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ
ಕರ್ನಾಟಕ ಸೆಂಟ್ರಲ್ ಕೋ ಅಪರೇಟಿವ್(Karnataka central co-operative bank) ಬ್ಯಾಂಕ್ನಲ್ಲಿ ಸಿಪಾಯಿ ( peon ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ (Karnataka central co-operative bank) ನಿಯಮಿತ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.