download app

FOLLOW US ON >

Wednesday, June 29, 2022
Breaking News
ಗವಿಮಠಕ್ಕೆ ಹರಿದು ಬರುತ್ತಿದೆ ದೇಣಿಗೆ, ಸರ್ಕಾರದಿಂದಲೂ 10 ಕೋಟಿ ಘೋಷಣೆGST ಹೊಸ ದರಗಳ ವಿವರಣೆ ; ವಸ್ತುಗಳ ಸಂಪೂರ್ಣ ಪಟ್ಟಿ ಇಲ್ಲಿದೆಬಿಜೆಪಿ ಅಂದ್ರೆ ಬಿಸ್ನೆಸ್ ಕ್ಲಾಸಿನ ಕಾಮಧೇನು : ಹೆಚ್.ಡಿಕೆಚಾಮುಂಡೇಶ್ವರಿ ಅಮ್ಮನವರ ಆಷಾಢ ಶುಕ್ರವಾರದ ದರ್ಶನಕ್ಕೆ ಉಚಿತ ಸರ್ಕಾರಿ ಬಸ್ ಸೇವೆಮಂಡ್ಯ ಜನರಿಗಾಗಿ ಮಾತ್ರ ನಾನು ರಾಜಕೀಯಕ್ಕೆ ಬಂದಿದ್ದೇನೆ ; ಸುಮಲತಾಕನ್ಹಯ್ಯಾ ಹತ್ಯೆ ; ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ : ಸಿದ್ದರಾಮಯ್ಯನೂಪುರ್ ಶರ್ಮಾ ಹೇಳಿಕೆಗೆ ಬೆಂಬಲ ನೀಡಿದ ವ್ಯಕ್ತಿಯ ಶಿರಚ್ಛೇದ‘ಅಗ್ನಿವೀರ’ ಹುದ್ದೆಗೆ ನಿರೀಕ್ಷೆಗೂ ಮೀರಿ ಬಂದ ಅರ್ಜಿಗಳು40% ಕಮಿಷನ್ ಆರೋಪ : ಗುತ್ತಿಗೆದಾರರ ಸಂಘದಿಂದ ವರದಿ ಕೇಳಿದ ಗೃಹ ಸಚಿವಾಲಯಏಷ್ಯಾ ಖಂಡದಲ್ಲೇ ಮೊಟ್ಟ ಮೊದಲ ವಿದ್ಯುತ್ ದಾರಿದೀಪ ಅಳವಡಿಸಲ್ಪಟ್ಟ ನಗರ ‘ನಮ್ಮ ಬೆಂಗಳೂರು’
English English Kannada Kannada

ಜಾಬ್ ನ್ಯೂಸ್

KSCAಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯಲ್ಲಿ ಕೇಳಿರುವ ಮಾಹಿತಿಯನ್ನು ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಇಮೇಲ್ ಮೂಲಕ ಜನವರಿ 12 2022ರ ಒಳಗೆ ಅರ್ಜಿಯನ್ನು KSCA ಕಚೇರಿಗೆ ಸಲ್ಲಿಸಬಹುದು.

ಶಿವಮೊಗ್ಗದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ : ಸೈಂಟಿಸ್ಟ್​ ಬಿ, ಲ್ಯಾಬ್​ ಟೆಕ್ನಿಷಿಯನ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಎಂಡಿ/ಎಂಎಸ್/ಡಿಎನ್‌ಬಿ/ಎಂಡಿಎಸ್/ಎಂ.ವಿ.ಎಸ್ಸಿ ಮತ್ತು ಎಹೆಚ್, ಬಿ.ಎಸ್ಸಿ, ಪದವಿ, ಮೆಟ್ರಿಕ್ ಪದವಿಯನ್ನು ಪಡೆದಿರಬೇಕು ಎಂದು ಸೂಚಿಸಲಾಗಿದೆ.

SBI ನಲ್ಲಿ 1226 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಯ ವಯಸ್ಸು 1ನೇ ಡಿಸೆಂಬರ್ 2021ರಂತೆ 21 ವರ್ಷಗಳಿಗಿಂತ ಕಡಿಮೆಯಿರಬಾರದು ಮತ್ತು 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ ಅಭ್ಯರ್ಥಿಯು 2 ಡಿಸೆಂಬರ್ 1991ಕ್ಕಿಂತ ಮೊದಲು ಮತ್ತು 1 ಡಿಸೆಂಬರ್ 2000ಕ್ಕಿಂತ ನಂತರ ಜನಿಸಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳು, SC, ST, OBC, ದಿವ್ಯಾಂಗ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇದೆ

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ತೃತೀಯ ಲಿಂಗಿಗಳಿಗೂ ಅವಕಾಶ

ಮಂಗಳಮುಖಿಯರಿಗಾಗಿ ರಾಜ್ಯ ಪೊಲೀಸ್​ ಇಲಾಖೆ 5 ಹುದ್ದೆಗಳನ್ನು ಮೀಸಲಿರಿಸಿದೆ. ಪೊಲೀಸ್ ಇಲಾಖೆಯ ವಿಶೇಷ ಮೀಸಲು ಪಡೆ (ಕೆಎಸ್​ಆರ್​​ಪಿ ಮತ್ತು ಐ.ಆರ್.ಬಿ) ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅವರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿಯಿಂದ ಮಂಗಳಮುಖಿ ಎಂಬ ಧೃಡೀಕರಣ ಪತ್ರ ಕಡ್ಡಾಯವಾಗಿದೆ. ಧೃಡೀಕರಣ ಪತ್ರ ನೀಡಿಲ್ಲವಾದಲ್ಲಿ ಅಂತಹ ಅರ್ಜಿ ತಿರಸ್ಕೃತವಾಗಲಿದೆ.

ಕರ್ನಾಟಕದಲ್ಲಿ ಒಟ್ಟು 15,000 ಶಿಕ್ಷಕರ ಭರ್ತಿಗೆ ಸರ್ಕಾರ ನಿರ್ಧಾರ

2021-22ರ ಶೈಕ್ಷಣಿಕ ವರ್ಷದಲ್ಲಿ ಒಟ್ಟು 15,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಮ್ಮ ಟ್ವಿಟರ್ ಪೋಸ್ಟ್ ಮೂಲಕ ತಿಳಿಸಿದ್ದಾರೆ. ಅವರು ಮಾಡಿರುವ ಟ್ವೀಟ್ ಪ್ರಕಾರ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8 ) ಶಿಕ್ಷಕರ 10 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.

ಗೃಹ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಹೊಸದಾಗಿ ಪ್ರಾರಂಭವಾಗಿರುವ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು ಚಿತ್ರಹಳ್ಳಿ ಉಪ ಘಟಕದಲ್ಲಿ 32 ಖಾಲಿ ಸ್ಥಾನಗಳು, ಮೊಳಕಾಲೂರು ತಾಲ್ಲೂಕು ರಾಂಪುರ ಉಪ ಘಟಕದಲ್ಲಿ 09 ಖಾಲಿ ಸ್ಥಾನಗಳು, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಉಪ ಘಟಕದಲ್ಲಿ 10 ಖಾಲಿ ಸ್ಥಾನಗಳು, ಚಿತ್ರದುರ್ಗ ತಾಲೂಕು ಭರಮಸಾಗರ ಉಪ ಘಟಕದಲ್ಲಿ 14 ಖಾಲಿ ಸ್ನಾನಗಳು ಹಾಗೂ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ, ಉಪ ಘಟಕದಲ್ಲಿ 10 ಖಾಲಿ ಸ್ಥಾನಗಳು ಸೇರಿದಂತೆ ಒಟ್ಟು 75 ಖಾಲಿ ಸ್ಥಾನಗಳು ಇವೆ.

HAL ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್​ ನರ್ಸ್​- ಪಿಯುಸಿ ಜೊತೆಗೆ ಜನರಲ್​ ನರ್ಸಿಂಗ್​ & ಮಿಡ್​ವೈಫರಿಯಲ್ಲಿ 3 ವರ್ಷಗಳ ಡಿಪ್ಲೋಮಾ ಮಾಡಿರಬೇಕು.
ಫಾರ್ಮಾಸಿಸ್ಟ್​- ಪಿಯುಸಿ ಜೊತೆಗೆ 2 ವರ್ಷಗಳ ಪಿಜಿಯೋಥೆರಪಿ ಡಿಪ್ಲೋಮಾ ಮಾಡಿರಬೇಕು.
ಫಿಜಿಯೋಥೆರಪಿಸ್ಟ್- ಪಿಯುಸಿ ಜೊತೆಗೆ 2 ವರ್ಷಗಳ ಡಿ ಫಾರ್ಮಾ ಮಾಡಿರಬೇಕು.
ಡ್ರೆಸ್ಸೆರ್ – ಪಿಯುಸಿ ಜೊತೆಗೆ ಭಾರತೀಯ ರೆಡ್ ಕ್ರಾಸ್ ಅಥವಾ ಸೇಂಟ್ ಜಾನ್ಸ್ ಆಂಬ್ಯುಲೆನ್ಸ್ ಅಸೋಸಿಯೇಷನ್ ಅಥವಾ ಅಂತಹ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಪ್ರಥಮ ಚಿಕಿತ್ಸೆಯಲ್ಲಿ ತರಬೇತಿಯ ಪ್ರಮಾಣಪತ್ರ ಹೊಂದಿರಬೇಕು

HPCL​ನಲ್ಲಿಗ್ರಾಜುಯೇಟ್​ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅವಕಾಶ

ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಇನ್‌ಸ್ಟ್ರುಮೆಂಟೇಶನ್, ಕಂಪ್ಯೂಟರ್ ಸೈನ್ಸ್ (ಐಟಿ) ನಲ್ಲಿ ಇಂಜಿನಿಯರಿಂಗ್ ಪದವಿಯನ್ನು ಶೇ.60ರಷ್ಟು ಅಂಕಗಳೊಂದಿಗೆ ಪಡೆದಿರಬೇಕು.

ಕೆ ಒ ಎಫ್‌ನಿಂದ ವಿವಿಧ ಹುದ್ದೆಗಳ ನೇಮಕಾತಿ

ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ ಚಿತ್ರದುಗ೯ದಲ್ಲಿ ೧೪ ಅಸಿಸ್ಟಂಟ್ ಎಕ್ಸಿಕ್ಯುಟೀವ್,ಅಸಿಸ್ಟಂಟ್ ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳನ್ನು ಸ್ವೀಕರಿಸಲು ಅಜಿ೯ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೆಟ್ಗೆ ಭೇಟಿ ನೀಡಿ ತಮ್ಮ ನೇಮಕಾತಿಯ ಅಧಿಸೊಚನೆಯ ವಿವರಣೆಯನ್ನು ಓದಬಹುದು. ಅಹ೯ ಅಭ್ಯಥಿ೯ಗಳು ಆಫ್‌ಲ್ಯೆನ್ ಮೂಲಕವೂ ಅಜಿ೯ ಸಲ್ಲಿಸಬಹುದು.

CRPFನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

CRPFನಿಂದ ಸ್ಪೆಷಲಿಸ್ಟ್ ಮೆಡಿಕಲ್ ಆಫೀಸರ್ (Specialist Medical Officer) ಮತ್ತು GDMO (General Duty Medical Officers) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ crpf.gov.in ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಇರಲಿದ್ದು, 2021ರ ನವೆಂಬರ್ 22 ಮತ್ತು ನವೆಂಬರ್ 29 ದೇಶದ ವಿವಿಧ ಕೇಂದ್ರಗಳಲ್ಲಿ ವಾಕ್-ಇನ್- ಇಂಟರ್ವ್ಯೂ (Walk In Interview) ನಡೆಸಲಾಗುತ್ತದೆ.

error: Content is protected !!

Submit Your Article