
ಕೆಎಸ್ಒಯುನಿಂದ ಬೋಧಕ ಹುದ್ದೆಗಳಿಗೆ ನೇಮಕಾತಿ
ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕೆಲಸ ಮಾಡಬೇಕಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನಿಯಮಗಳ ಅನ್ವಯ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನವನ್ನು ನೀಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕೆಲಸ ಮಾಡಬೇಕಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನಿಯಮಗಳ ಅನ್ವಯ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನವನ್ನು ನೀಡಲಾಗುತ್ತದೆ.
ಪ್ರಸಿದ್ಧ ಕಂಪನಿಗಳಲ್ಲಿ ಒಂದಾದ ಆಕ್ಸೆಂಚರ್ ಕಂಪೆನಿಯು ನೇರ ನೇಮಕಾತಿ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದೆ. ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಬೆಂಗಳೂರು ಮತ್ತು ಹೈದರಾಬಾದ್ ಕ್ಯಾಂಪಸ್ಗಳಲ್ಲಿ ನೇರ ನೇಮಕಾತಿಗಳು ನಡೆಯಲಿವೆ.
FDA ಕಮ್ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಸಂಖ್ಯೆ: 716
ವಿದ್ಯಾರ್ಹತೆ : ಯಾವುದೇ ಪದವಿ ಪಾಸ್.
ನೇಮಕ ವಿಧಾನ : ಶೇ.50 ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ, ಶೇ.50 ಹುದ್ದೆಗಳನ್ನು ಮುಂಬಡ್ತಿ ಮೂಲಕ ನೇಮಕ ಮಾಡಲಾಗುತ್ತದೆ.
ವೇತನ : ರೂ.27,650 ರಿಂದ 52,650 ವರೆಗೆ.
ದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಅರ್ಹತ ಮೆಕ್ಯಾನಿಕಲ್ ಇಂಜಿನಿಯರಿಂಗ್, ಪೆಟ್ರೋಲಿಯಂ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಎಲೆಕ್ನಿಕಲ್ ಇಂಜಿನಿಯರಿಂಗ್, ಎಲೆಕ್ನಿಕಲ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್, ಇನ್ನುಮೆಂಟೆಷನ್ ಇಂಜಿನಿಯರಿಂಗ್, ಕಿಮಿಕಲ್ ಇಂಜಿನಿಯರಿಂಗ್, ಜಿಯೋಲಾಜಿ, ಜಿಯೋ ಫಿಸಿಕ್ಸ್ ಪದವೀಧರರಾಗಿರಬೇಕು
ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಕಾನೂನು, ಸಮಾಜ ಕಾರ್ಯ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೈವಿಕ ರಸಾಯನ ಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕವಿಜ್ಞಾನ, ಸಂಖ್ಯಾ ಶಾಸ್ತ್ರ, ಫ್ಯಾಶನ್ ಟೆಕ್ನಾಲಜಿ ವಿಷಯಗಳಿಗೆ ನೇಮಕಾತಿ ನಡೆಸಲಾಗುತ್ತದೆ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿಸಲ್ಲಿಸಲು SSLC ಪಾಸ್ ಆಗಿರಬೇಕು.
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಟ 4ನೇ ತರಗತಿ ಪಾಸ್ ಆಗಿರಬೇಕು. ಗರಿಷ್ಟ 9ನೇ ತರಗತಿ ತೇರ್ಗಡೆ ಹೊಂದಿರುವವರು ಸಹ ಅರ್ಜಿ ಸಲ್ಲಿಸಬಹುದು.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 27 ಅಕ್ಟೋಬರ್ 2021 ಕೊನೆಯ ದಿನವಾಗಿದೆ. ಬಿಎಂಆರ್ಸಿಎಲ್ ಡೆಪ್ಯೂಟಿ ಜನರಲ್ ಮ್ಯಾನೇಜರ್ 3, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆಯಲಾಗಿದೆ
ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. ಅರ್ಜಿಗಳ ಪರಿಶೀಲನೆಯ ನಂತರ 10 ನೇ ತರಗತಿ ಮತ್ತು ಐಟಿಐ ಪ್ರಮಾಣಪತ್ರ ಕೋರ್ಸ್ಗಳಲ್ಲಿ ಅಭ್ಯರ್ಥಿಗಳ ಒಟ್ಟು ಅಂಕಗಳನ್ನು ಪರಿಗಣಿಸಿ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ.
ಬೆಂಗಳೂರು ನಗರದಲ್ಲಿನ 21 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 3 ಗಂಟೆಯಿಂದ ಮಧ್ಯಾಹ್ನ 4.30ರವರೆಗೆ ಪತ್ರಿಕೆ-2 ಲಿಖಿತ ಪರೀಕೆ ನಡೆಯಲಿದೆ.
ಅರ್ಹತೆ : ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್, ಟೆಲಿ ಕಮ್ಯುನಿಕೇಶನ್, ಎಲೆಕ್ಟ್ರಾನಿಕ್ಸ್ & ಟಿಲಿಕಮ್ಯುನಿಕೇಶನ್ ಅಥವಾ ಕಮ್ಯುನಿಕೇಶನ್ ಡಿಸಿಪ್ಲಿನ್ ವಿಭಾಗದಲ್ಲಿ 3 ವರ್ಷಗಳ ಡಿಪ್ಲೋಮಾ ಪದವಿ ಪಡೆದಿರಬೇಕು