
ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರೈಲ್ವೆ ಇಲಾಖೆಯಲ್ಲಿ 432 ಖಾಲಿ ಹುದ್ದೆಗಳಿಗೆ ಪರೀಕ್ಷೆ ಇಲ್ಲದೇ ನೇಮಕಾತಿ!
ಆಗ್ನೇಯ ಮಧ್ಯ ರೈಲ್ವೆ, ಎಸ್ಇಸಿಆರ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು secr.indianrailways.gov.in ನಲ್ಲಿ ಅರ್ಜಿ ಸಲ್ಲಿಸಬಹುದು